ಬಯಲುಸೀಮೆ ಅಭಿವೃದ್ಧಿಯೇ ಹೆಗ್ಗುರಿ: ಜೀವನಮೂರ್ತಿ


Team Udayavani, Feb 21, 2021, 5:15 PM IST

ಬಯಲುಸೀಮೆ ಅಭಿವೃದ್ಧಿಯೇ ಹೆಗ್ಗುರಿ: ಜೀವನಮೂರ್ತಿ

ಗದಗ: ಬಯಲು ಸೀಮೆ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರತ್ಯೇಕ ಮಂಡಳಿ ರಚಿಸಿ, ಬಯಲು ಸೀಮೆ ಪ್ರದೇಶಗಳಲ್ಲಿ ಕೃಷಿ, ತೋಟಗಾರಿಕೆ, ಅರಣ್ಯ, ಪಶು ಸಂಗೋಪನೆ ಹಾಗೂ ವಿವಿಧ ಕಾಮಗಾರಿಗಳಿಗಾಗಿಶೇ.60 ರಷ್ಟು ವೆಚ್ಚ ಮತ್ತು ಉಳಿದ ಶೇ.40 ರಷ್ಟು ವೆಚ್ಚವನ್ನು ಗ್ರಾಮೀಣಾಭಿವೃದ್ಧಿಯೋಜನೆಗಳಿಗಾಗಿ ಭರಿಸಲಾಗುತ್ತಿದೆ ಎಂದುಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎನ್‌.ಇ.ಜೀವನಮೂರ್ತಿ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಬಯಲು ಸೀಮೆಪ್ರದೇಶಾಭಿವೃದ್ಧಿ ಮಂಡಳಿಯಿಂದ ಜಿಲ್ಲೆಯಲ್ಲಿಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಮಾತನಾಡಿದರು.

ಬಯಲು ಸೀಮೆ ಪ್ರದೇಶದ ಸರ್ವಾಂಗೀಣಅಭಿವೃದ್ಧಿಯೇ ಮಂಡಳಿಯ ಮುಖ್ಯಉದ್ದೇಶವಾಗಿದೆ. ಕೃಷಿ ಇಲಾಖೆ, ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌, ಲೋಕೋಪಯೋಗಿಇಲಾಖೆ, ಸಣ್ಣ ನೀರಾವರಿ, ಕೆಆರ್‌ಐಡಿಎಲ್‌,ನಿರ್ಮಿತಿ ಕೇಂದ್ರ ಹಾಗೂ ಇತರ ಸರ್ಕಾರಿಇಲಾಖೆಗಳಿಂದ ಮಂಡಳಿ ಅಭಿವೃದ್ಧಿಕಾಮಗಾರಿಗಳನ್ನು ಅನುಷ್ಠಾನಗೊಳಿಸುತ್ತದೆ ಎಂದರು.

ರಾಜ್ಯದ 14 ಜಿಲ್ಲೆಗಳ 58 ತಾಲೂಕುಗಳ70 ವಿಧಾನಸಭಾ ಕ್ಷೇತ್ರಗಳು ಮಂಡಳಿ ವ್ಯಾಪ್ತಿಗೆಒಳಪಟ್ಟಿರುತ್ತವೆ. ಈ ಕ್ಷೇತ್ರಗಳ ಸರಕಾರಿಜಮೀನುಗಳಲ್ಲಿ ಚೆಕ್‌ ಡ್ಯಾಂ ನಿರ್ಮಾಣ,ಸಣ್ಣ ಕೆರೆಗಳಿಗೆ ಬದು ನಿರ್ಮಾಣ, ಕೋಡಿ ನಿರ್ಮಾಣ, ಮಳೆ ನೀರು ತಡೆಗೋಡೆ, ಗೋಕಟ್ಟೆ, ಕಲ್ಯಾಣಿಗಳ ಜೀರ್ಣೋದ್ಧಾರ, ಕಿರು ಕಾಲುವೆಗಳ ಇಂಗು ಗುಂಡಿ, ಅರಣ್ಯೀಕರಣ, ತೋಟಗಾರಿಕೆ, ಸಮುದಾಯ ಕೃಷಿ ಹಾಗೂಇತರೆ ಕಾಮಗಾರಿಗಳಾದ ರಸ್ತೆ ನಿರ್ಮಾಣ,ಚರಂಡಿ ನಿರ್ಮಾಣ, ಶಾಲಾ ಕೊಠಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಾರ್ವಜನಿಕ ಸಮುದಾಯ ಭವನಗಳಂತಹಹಲವು ಕಾಮಗಾರಿಗಳಿಗೆ ಮಂಡಳಿ ಆದ್ಯತೆ ನೀಡುತ್ತದೆ. ಗದಗ ಜಿಲ್ಲೆಯ ಗದಗ, ಶಿರಹಟ್ಟಿ, ಮುಂಡರಗಿ, ರೋಣ ವಿಧಾನಸಭಾ ಕ್ಷೇತ್ರಗಳು ಮಂಡಳಿ ವ್ಯಾಪ್ತಿಗೊಳಪಡುತ್ತವೆ ಎಂದರು.

ರಸ್ತೆ, ಚರಂಡಿ ನಿರ್ಮಾಣ, ಸರಕಾರಿ ಶಾಲಾ ಕೊಠಡಿ, ಅಂಗನವಾಡಿ ಕಟ್ಟಡಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನಿರ್ಮಾಣ ಹಾಗೂ ವಿಶೇಷ ಘಟಕ, ಗಿರಿಜನಉಪಯೋಜನೆಯಡಿ ಸಮುದಾಯ ಭವನಗಳ ನಿರ್ಮಾಣ, ವ್ಯಾಯಾಮ ಶಾಲೆಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನಿರ್ಮಾಣದಂತಹ ಇತರೆ ಅಭಿವೃದ್ಧಿಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ.ಸ್ಥಳೀಯ ಶಾಸಕರು ಅಭಿವೃದ್ಧಿ ಕಾಮಗಾರಿಗಳನ್ನು ಯೋಜಿಸಿ ಕಾಮಗಾರಿಗಳಅನುಷ್ಠಾನಾ ಧಿಕಾರಿಗಳನ್ನು ಗುರುತಿಸಿದ ನಂತರಕಾಮಗಾರಿಗಳಿಗೆ ಅಗತ್ಯ ಅನುದಾನ ಹಾಗೂಅನುಮೋದನೆಯನ್ನು ಮಂಡಳಿ ವತಿಯಿಂದ ನೀಡಲಾಗುತ್ತದೆ ಎಂದು ಜೀವನಮೂರ್ತಿ ತಿಳಿಸಿದರು.

ಬಯಲು ಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯ ನಾಮ ನಿರ್ದೇಶಿತ ಸದಸ್ಯ ಸುಧೀರ್‌ ಕಾಟಿಗೇರ, ಮಂಡಳಿ ಕಾರ್ಯದರ್ಶಿ ಎಸ್‌.ವೈ. ಬಸವರಾಜಪ್ಪ, ಎಕ್ಸಿಕ್ಯೂಟಿವ್‌ ಎಂಜನಿಯರ್‌ಕನವಳ್ಳಿ, ಎಇಇ ಉದಯ ಕುಮಾರ ಚಾಟ್ಯಾ, ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.