ಹಳ್ಳ ಹಿಡಿದ ಮನೆ ನಿರ್ಮಾಣ ಯೋಜನೆ

•1246 ಮನೆಗಳಲ್ಲಿ 150 ಮನೆ ಮಾತ್ರ ನಿರ್ಮಾಣ •ಜನಪ್ರತಿನಿಧಿ-ಅಧಿಕಾರಿಗಳ ನಿರ್ಲಕ್ಷ್ಯ

Team Udayavani, Jun 17, 2019, 10:05 AM IST

gadaga-tdy-2..

ನರೇಗಲ್ಲ: ದ್ಯಾಂಪುರ ಗ್ರಾಮದ ಹತ್ತಿರ ಆಶ್ರಯ ಮನೆಗಳು ಅಡಿಪಾಯ ಹಂತದಲ್ಲಿರುವುದು.

ನರೇಗಲ್ಲ: ಪಟ್ಟಣ ವ್ಯಾಪ್ತಿಯಲ್ಲಿನ ದ್ಯಾಂಪುರ ಬಳಿ ವಾಜಪೇಯಿ ವಸತಿ ಯೋಜನೆಯ ಆಶ್ರಯ ಮನೆಗಳ ನಿರ್ಮಾಣ ಕಳೆದ ಕೆಲ ವರ್ಷಗಳಿಂದ ನಡೆಯುತ್ತಲೇ ಇದೆ. ಕೆಲ ಮನೆಗಳು ನಿರ್ಮಾಣವಾಗಿದ್ದರೆ, ಇನ್ನೂ ಅನೇಕ ಮನೆ ನಿರ್ಮಾಣ ಬಾಕಿಯಿದೆ.

ಪಟ್ಟಣದ ಮಜರೆ ವ್ಯಾಪ್ತಿಯಲ್ಲಿನ ದ್ಯಾಂಪುರ ಗ್ರಾಮದ ಹೊರವಲಯದಲ್ಲಿ 2012-13ನೇ ಸಾಲಿನಲ್ಲಿ ನರೇಗಲ್ಲ ಪಪಂ ವ್ಯಾಪ್ತಿಗೆ ಒಳಪಡುವ ಬಡ, ಮನೆ ಇಲ್ಲದವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 1246 ಮನೆ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿತ್ತು. ಅದನ್ನು ಜಾರಿಗೆ ತರಲು ಅನೇಕರು ಪ್ರಾಮಾಣಿಕ ಪ್ರಯತ್ನ ಮಾಡಿದರು. ಆದರೂ ಮನೆಗಳು ಇನ್ನು ನಿರ್ಮಾಣವಾಗದೆ ಬಡವರಿಗೆ ಮನೆ ಎಂಬುವುದು ಕನಸಿನ ಕೂಸಾಗಿಯೇ ಉಳಿದಿದೆ.

2013-14ನೇ ಸಾಲಿನಲ್ಲಿ ವಸತಿ ರಹಿತರಿಗೆ ಮನೆ ಕಟ್ಟಿಸುವ ಸಲುವಾಗಿ ಈ ಯೋಜನೆ ಜಾರಿಗೆ ತಂದಿದ್ದು, ಆಗ ಇಲ್ಲಿ 1246 ಮನೆಗಳ ನಿರ್ಮಾಣಕ್ಕೆ ಎಂದು 39 ಎಕರೆ 23 ಗುಂಟೆ ಜಾಗ ನಿಗದಿಪಡಿಸಿ ಆಗಿನ ಹಾಗೂ ಈಗಿನ ಶಾಸಕ ಕಳಕಪ್ಪ ಬಂಡಿ ಅಡಿಗಲ್ಲು ಸಮಾರಂಭ ನೆರವೇರಿಸಿದ್ದರು. ಸ್ಥಳದಲ್ಲಿಯೇ ಫಲಾನುಭವಿಗಳಿಗೆ ಹಕ್ಕು ಪತ್ರವನ್ನೂ ವಿತರಣೆ ಮಾಡಲಾಗಿತ್ತು. ಆದರೆ ಇಲ್ಲಿಯವರೆಗೆ ಅಲ್ಲಿ ಕೇವಲ 150 ಮನೆಗಳನ್ನು ಮಾತ್ರ ನಿರ್ಮಾಣ ಮಾಡಲಾಗಿದ್ದು, ಇನ್ನುಳಿದಂತೆ ಬೆರಳೆಣಿಕೆ ಮನೆಗಳಿಗೆ ಪಾಯ ಹಾಕಿ ಹಾಗೇ ಬಿಡಲಾಗಿದೆ. ಇಲ್ಲಿಯವರೆಗೂ ಇನ್ನುಳಿದ ಮನೆಗಳ ನಿರ್ಮಾಣಕ್ಕೆ ಯಾರು ಕಾಳಜಿ ವಹಿಸದೆ ಇರುವುದರಿಂದ ಮನೆ ರಹಿತ ಈ ಯೋಜನೆಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳು ಇಂದು ನಾಳೆ ಮನೆ ನಿರ್ಮಾಣವಾಗುತ್ತದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಮಾಜಿ ಶಾಸಕ ಜಿ.ಎಸ್‌. ಪಾಟೀಲ ಅವಧಿಯಲ್ಲಿ ಹಳೆಯ 150 ಮನೆಗಳಿಗೆ (ನಿರ್ಮಾಣವಾಗಿರುವುದು) ಸುಣ್ಣ ಬಣ್ಣ, ವಿದ್ಯುತ್‌ ಬೋರ್ಡ್‌ ಸೇರಿದಂತೆ ವಿವಿಧ ಸೌಲಭ್ಯ ಮಾಡಿದ್ದೇವೆ ಎಂದು ಖರ್ಚು ಹಾಕಿ ನಿರ್ಮಿತಿ ಕೇಂದ್ರದವರು ನಿರ್ಮಾಣ ಮಾಡಿದ್ದಾರೆ. ಅದರೆ, ಅಲ್ಲಿ ಹೋಗಿ ನೋಡಿದರೆ ಮುರಿದ ಬಾಗಿಲು, ಕಿಟಕಿ, ನೆಲಕ್ಕೆ ಬಿದ್ದ ವಿದ್ಯುತ್‌ ಪರಿಕರಗಳು, ಬಿರುಕು ಬಿಟ್ಟ ಗೋಡೆಗಳು, ಕಿತ್ತುಹೋದ ಶೌಚಾಲಯವಿದೆ. ಮನೆ ಹೊರಗಡೆ ಯಥೇಚ್ಚವಾಗಿ ಬೆಳೆದ ಜಾಲಿ ಕಂಟಿಗಳಿವೆ. ನಿರ್ಮಾಣಕ್ಕೆ ಬೇಕಾದ ಸಿಮೆಂಟ್ ಕಿಡಕಿ, ಬಾಗಿಲು ಸೇರಿದಂತೆ ಸಣ್ಣಪುಟ್ಟ ವಸ್ತುಗಳು ಎಲ್ಲೆಂದರಲ್ಲಿ ಬಿದ್ದಿವೆ. ಬಾಗಿಲುಗಳು ಇಲ್ಲದೇ ಇರುವುದರಿಂದ ಇಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.

•ಸಿಕಂದರ ಎಂ. ಆರಿ

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.