ಕೃಷಿ ಹೊಂಡದಲ್ಲಿ ಬಿದ್ದು ವೃದ್ಧ ದಂಪತಿ ಸಾವು

Team Udayavani, Nov 21, 2019, 12:07 PM IST

ನರಗುಂದ (ಗದಗ): ವೃದ್ಧ ದಂಪತಿ ಕೃಷಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮದಗುಣಕಿ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.

ಮೃತರನ್ನು ಅದೇ ಗ್ರಾಮದ ಶಂಕ್ರಪ್ಪ ತಿಪ್ಪಣ್ಣ ಮಡಿವಾಳರ (75), ಪತ್ನಿ ಹನಮವ್ವ ಶಂಕ್ರಪ್ಪ ಮಡಿವಾಳರ (61) ಸಾವನ್ನಪ್ಪಿದ್ದಾರೆ.

ಗುರುವಾರ ಬೆಳಗಿನ ಜಾವ ಈ ದುರಘಟನೆ ಸಂಭವಿಸಿದ್ದು, ಮೃತ ದೇಹಗಳನ್ನು ಕೃಷಿ ಹೊಂಡದಿಂದ ಹೊರ ತೆಗೆಯಲಾಗಿದೆ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ನರಗುಂದ ಪೊಲೀಸ್ ಠಾಣೆಯ ಸಿಪಿಐ ಡಿ.ಬಿ.ಪಾಟೀಲ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ