ಗ್ರೇನ್ ಮಾರುಕಟ್ಟೆಯಲ್ಲಿ ಬೆಂಕಿ: ಹೊತ್ತಿ ಉರಿದ ಮಳಿಗೆಗಳು, ಲಕ್ಷಾಂತರ ರೂ. ನಷ್ಟ


Team Udayavani, Feb 4, 2020, 10:41 AM IST

gadaga

ಗದಗ: ನಗರದ ಗ್ರೇನ್ ಮಾರ್ಕೆಟ್ ನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 30 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮಗೊಂಡಿವೆ.

ಮಂಗಳವಾರ ಬೆಳಗಿನ ಜಾವ ಅಗರಭತ್ತಿ  ಹಾಗೂ ಕರ್ಪೂರ ಮಾರಾಟ ಅಂಗಡಿಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಮಾರುಕಟ್ಟೆಯ ಸುಮಾರು ಮೂವತ್ತುಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ವ್ಯಾಪಿಸಿದೆ. ಅಂಗಡಿಗಳಲ್ಲಿ ದಾಸ್ತಾನು ಮಾಡಿದ್ದ ಲಕ್ಣಾಂತರ ರೂಪಾಯಿ ಮೌಲ್ಯದ ಸರಕು ಸುಟ್ಟು ಕರಕಲಾಗಿವೆ.

ಒಂದೆರಡು ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡ ಬಳಿಕ ಘಟನೆ ಸ್ಥಳೀಯರ ಗಮನಕ್ಕೆ ಬಂದಿದೆ. ಬಳಿಕ ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.  ಈಗಾಗಲೇ ಬಹುತೇಕ ನಿಯಂತ್ರಣಕ್ಕೆ ಬಂದಿದ್ದರೂ, ಅಗರಭತ್ತಿ ಹಾಗೂ ಕರ್ಪೂರದ ಗೋದಾಮಿನಲ್ಲಿ ಬೆಂಕಿ‌ ಮುಂದುವರಿದಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಎಸಿ ರಾಯಪ್ಪ ಹುಣಸಗಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.