Udayavni Special

ನಾಡಿನ ಸಮಗ್ರ ಅಭಿವೃದ್ಧಿಗಾಗಿ ಕನ್ನಡಿಗರು ಒಗ್ಗಟ್ಟಾಗಬೇಕು: ಸಿ.ಸಿ.ಪಾಟೀಲ್


Team Udayavani, Nov 1, 2019, 10:06 AM IST

gadag-1

ಗದಗ: ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಸಂಸ್ಕೃತಿ ಉಳಿವಿಗಾಗಿ ರಾಜ್ಯ ಸರಕಾರ ಅವಿರತವಾಗಿ ಶ್ರಮಿಸುತ್ತಿದೆ. ಕನ್ನಡಿಗರ ಅಭಿವೃದ್ಧಿಗಾಗಿ  ಬಡತನ, ನಿರುದ್ಯೋಗ ನಿರ್ಮೂಲನೆಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನಾಡಿನ ಸಮಗ್ರ ಅಭಿವೃದ್ಧಿಗಾಗಿ ಕನ್ನಡಿಗರು ಒಗ್ಗಟ್ಟಾಗಬೇಕು ಎಂದು ಗಣಿ, ಭೂ ವಿಜ್ಞಾನ, ಅರಣ್ಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಕರೆ ನೀಡಿದರು.

64 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ,  ವಿವಿಧ ರಕ್ಷಣಾ ದಳಗಳಿಂದ ಗೌರವ ರಕ್ಷೆ  ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ಸಮಾರಂಭದಲ್ಲಿ ಜಿ.ಪಂ.ಅಧ್ಯಕ್ಷ  ಸಿದ್ದು ಪಾಟೀಲ, ಶಾಸಕ ಎಚ್.ಕೆ.ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಜಿ.ಪಂ. ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ,   ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿ.ಪಂ. ಸಿಇಓ ಡಾ.ಆನಂದ ಕೆ. ಎಸ್ಪಿ ಶ್ರೀನಾಥ ಜೋಷಿ ಸೇರಿದಂತೆ ಅನೇಕ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೊಯ್ನಾ ಜಲಾಶಯದ ಬಳಿ ಭೂಕಂಪನ: ಆತಂಕದಲ್ಲಿ ನದಿ ತೀರದ ಜನತೆ

ಕೊಯ್ನಾ ಜಲಾಶಯದ ಬಳಿ ಭೂಕಂಪನ: ಆತಂಕದಲ್ಲಿ ನದಿ ತೀರದ ಜನತೆ

ಬೇಟೆಯಾಡಲೆಂದು ಹೋದವನು ಜೊತೆಯಲ್ಲಿದ್ದವನ ಗುಂಡೇಟಿಗೆ ಬಲಿ!

ಬೇಟೆಯಾಡಲೆಂದು ಹೋದವನು ಜೊತೆಯಲ್ಲಿದ್ದವನ ಗುಂಡೇಟಿಗೆ ಬಲಿ!

ಗ್ರಾಮದ ಮುಖ್ಯಸ್ಥನ ಹತ್ಯೆ: ಹಲವಾರು ವಾಹನ, ಪೊಲೀಸ್ ಔಟ್ ಪೋಸ್ಟ್ ಗೆ ಬೆಂಕಿ

ಗ್ರಾಮದ ಮುಖ್ಯಸ್ಥನ ಹತ್ಯೆ: ಹಲವಾರು ವಾಹನ, ಪೊಲೀಸ್ ಔಟ್ ಪೋಸ್ಟ್ ಗೆ ಬೆಂಕಿ

ಎಂ ಎಸ್ ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಆಡಬೇಕು: ಚೆನ್ನೈ ಕೋಚ್ ಮೈಕ್ ಹಸ್ಸಿ

ಎಂ ಎಸ್ ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಆಡಬೇಕು: ಚೆನ್ನೈ ಕೋಚ್ ಮೈಕ್ ಹಸ್ಸಿ

facebook

ಇನ್​ಸ್ಟಾಗ್ರಾಂ ಹಾಗೂ ಮೆಸೆಂಜರ್ ‘Chats’ ವಿಲೀನ ? ಫೇಸ್‍ಬುಕ್‍ ಹೇಳಿದ್ದೇನು ?

ಬ್ರಹ್ಮಗಿರಿ ಬೆಟ್ಟ ದುರಂತ: ಕೊಳೆತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆ!

ಬ್ರಹ್ಮಗಿರಿ ಬೆಟ್ಟ ದುರಂತ: ಕೊಳೆತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆ!

ವಿಜಯಪುರ: ನೀರು ಕುಡಿಯಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದ ಬಾಲಕ

ವಿಜಯಪುರ: ನೀರು ಕುಡಿಯಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದ ಬಾಲಕ




ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲ್ಯಾಣ ರಾಜ್ಯ ಕಟ್ಟುವುದೇ ನಮ್ಮ ಗುರಿ: ಸ್ವಾಂತ್ರ್ಯೋತ್ಸವ ಭಾಷಣದಲ್ಲಿ ಸಿಎಂ ಯಡಿಯೂರಪ್ಪ

ಕಲ್ಯಾಣ ರಾಜ್ಯ ಕಟ್ಟುವುದೇ ನಮ್ಮ ಗುರಿ: ಸ್ವಾಂತ್ರ್ಯೋತ್ಸವ ಭಾಷಣದಲ್ಲಿ ಸಿಎಂ ಯಡಿಯೂರಪ್ಪ

ಶೈಕ್ಷಣಿಕ ಸಾಲ: ಕೇಂದ್ರ ಸರಕಾರಕ್ಕೆ ನೋಟಿಸ್‌

ಶೈಕ್ಷಣಿಕ ಸಾಲ: ಕೇಂದ್ರ ಸರಕಾರಕ್ಕೆ ನೋಟಿಸ್‌

ಪಕ್ಷದ ಕಾರ್ಯಾಲಯದಿಂದ ಸಂಸ್ಕಾರ: ನಡ್ಡಾ

ಪಕ್ಷದ ಕಾರ್ಯಾಲಯದಿಂದ ಸಂಸ್ಕಾರ: ನಡ್ಡಾ

ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ?

ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ?

ರಾಜ್ಯದ 19 ಮಂದಿ ಪೊಲೀಸರಿಗೆ ರಾಷ್ಟ್ರಪತಿ ಪದಕ

ರಾಜ್ಯದ 19 ಮಂದಿ ಪೊಲೀಸರಿಗೆ ರಾಷ್ಟ್ರಪತಿ ಪದಕ

MUST WATCH

udayavani youtube

ಬೆಂಗಳೂರು ಗಲಭೆ: ಹತ್ತಾರು ಪ್ರಶ್ನೆಗಳು !

udayavani youtube

ಕರಂಬಾರು ಭಜನಾ ಮಂದಿರದಲ್ಲಿ ವಿದ್ಯಾಗಮ ಯೋಜನೆಯಡಿಯಲ್ಲಿ ಮಕ್ಕಳಿಗೆ ಪಾಠ

udayavani youtube

Gendun Gyatso Lama : ನಾನೇಕೆ ಭಾರತಕ್ಕೆ ಓಡಿ ಬಂದೆ? ಸ್ವಾತಂತ್ರ್ಯದ ಓಟ

udayavani youtube

ಅನಂತ ಕುಮಾರ್ ಹೇಳಿಕೆ ವಿರೋಧಿಸಿ BSNL Employees Union ಮಂಗಳೂರು ವತಿಯಿಂದ ಪ್ರತಿಭಟನೆ

udayavani youtube

ವರ್ಷಕ್ಕೊಮ್ಮೆಯಾದರೂ ಭೂಮಿತಾಯಿಯ ಸೇವೆಯನ್ನು ಮಾಡೋಣ ಎಂದು ವಿನಂತಿಸಿದ ಕೃಷಿಕ Rangayya Naik



ಹೊಸ ಸೇರ್ಪಡೆ

ಬೆಳೆ ಸಮೀಕ್ಷೆ ಮೊಬೈಲ್‌ ಆ್ಯಪ್‌ಗೆ ಚಾಲನೆ

ಬೆಳೆ ಸಮೀಕ್ಷೆ ಮೊಬೈಲ್‌ ಆ್ಯಪ್‌ಗೆ ಚಾಲನೆ

ಕೊಯ್ನಾ ಜಲಾಶಯದ ಬಳಿ ಭೂಕಂಪನ: ಆತಂಕದಲ್ಲಿ ನದಿ ತೀರದ ಜನತೆ

ಕೊಯ್ನಾ ಜಲಾಶಯದ ಬಳಿ ಭೂಕಂಪನ: ಆತಂಕದಲ್ಲಿ ನದಿ ತೀರದ ಜನತೆ

ಬೇಟೆಯಾಡಲೆಂದು ಹೋದವನು ಜೊತೆಯಲ್ಲಿದ್ದವನ ಗುಂಡೇಟಿಗೆ ಬಲಿ!

ಬೇಟೆಯಾಡಲೆಂದು ಹೋದವನು ಜೊತೆಯಲ್ಲಿದ್ದವನ ಗುಂಡೇಟಿಗೆ ಬಲಿ!

ಭೂ ಸುಧಾರಣಾ ಕಾಯ್ದೆ ಹಿಂಪಡೆಯಲು ಒತ್ತಾಯ

ಭೂ ಸುಧಾರಣಾ ಕಾಯ್ದೆ ಹಿಂಪಡೆಯಲು ಒತ್ತಾಯ

ಗ್ರಾಮದ ಮುಖ್ಯಸ್ಥನ ಹತ್ಯೆ: ಹಲವಾರು ವಾಹನ, ಪೊಲೀಸ್ ಔಟ್ ಪೋಸ್ಟ್ ಗೆ ಬೆಂಕಿ

ಗ್ರಾಮದ ಮುಖ್ಯಸ್ಥನ ಹತ್ಯೆ: ಹಲವಾರು ವಾಹನ, ಪೊಲೀಸ್ ಔಟ್ ಪೋಸ್ಟ್ ಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.