ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ಉಚಿತ ಮಾಸ್ಕ್


Team Udayavani, May 17, 2020, 10:31 AM IST

ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ಉಚಿತ ಮಾಸ್ಕ್

ಗದಗ: ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸುವ ಜಿಲ್ಲೆಯ 14 ಸಾವಿರ ವಿದ್ಯಾರ್ಥಿಗಳು, ಪರೀಕ್ಷಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಜಿಪಂ ವತಿಯಿಂದ ಮಾಸ್ಕ್ ಉಚಿತವಾಗಿ ಒದಗಿಸಲಾಗುತ್ತದೆ ಎಂದು ಜಿಪಂ ಅಧ್ಯಕ್ಷ ಸಿದ್ದು ಪಾಟೀಲ ತಿಳಿಸಿದರು.

ಸಾರ್ವಜನಿಕ ಶಿಕ್ಷಣ, ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ 58 ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮುಖ್ಯ ಕೇಂದ್ರಗಳು ಹಾಗೂ 7 ಉಪ ಕೇಂದ್ರಗಳಿಗೆ ಆರೋಗ್ಯ ಇಲಾಖೆಯಿಂದ ಉಚಿತವಾಗಿ ಸ್ಯಾನಿಟೈಸರ್‌ ನೀಡಬೇಕು ಮತ್ತು ಪರೀಕ್ಷಾ ಸಿಬ್ಬಂದಿ, ಎಲ್ಲ ವಿದ್ಯಾರ್ಥಿಗಳನ್ನು ಥರ್ಮೋಮೀಟರ್‌ ಮೂಲಕ ಪರೀಕ್ಷಿಸಬೇಕು ಎಂದರು. ನೆರೆ ಹಾವಳಿಯಿಂದ ಹಾಳಾದ 271 ಶಾಲಾ ಕೊಠಡಿಗಳ ದುರಸ್ತಿ ಕಾರ್ಯ ಕೈಗೊಂಡಿದ್ದು, ಅವುಗಳಲ್ಲಿ 81 ಪೂರ್ಣಗೊಂಡಿವೆ. 180 ಪ್ರಗತಿಯಲ್ಲಿದ್ದು, 9 ಕಾಮಗಾರಿಗಳು ಪ್ರಾರಂಭಗೊಳ್ಳಬೇಕಿದೆ. 15 ದಿನಗಳಲ್ಲಿ ಸಣ್ಣಪುಟ್ಟ ದುರಸ್ತಿ ಮತ್ತು ಪ್ರಮುಖ ದುರಸ್ತಿ ಕಾರ್ಯಗಳನ್ನು ತಿಂಗಳೊಳಗಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಆರ್‌ಐಡಿಎಫ್‌ ಅಡಿ 132 ಶಾಲೆಗಳಿಗೆ 314 ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ಸಿಕ್ಕಿದ್ದು, ನಿರ್ಮಾಣ ಕಾಮಗಾರಿಯನ್ನು ಲೋಕೊಪಯೋಗಿ ಇಲಾಖೆಯಿಂದ ನಿರ್ವಹಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.