Udayavni Special

ಎಲ್ಲರೂ ಒಟ್ಟಾಗಿ ಶ್ರಮಿಸಿ ಕೊರೊನಾ ತಡೆಯೋಣ


Team Udayavani, May 7, 2021, 11:06 PM IST

7-17

ಹೊಳೆಆಲೂರ: ಇತ್ತೀಚೆಗೆ ನಗರ ಪ್ರದೇಶಗಳಿಂದ ಗ್ರಾಮಕ್ಕೆ ಅನೇಕ ಜನ ಬಂದಿರುವುದು ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಜಿಪಂ ಆಡಳಿತ ಪ್ರತಿಯೊಂದು ಗ್ರಾಪಂ ಮಟ್ಟದಲ್ಲಿ ಕೊರೊನಾ ಕಾರ್ಯಪಡೆ ರಚನೆ ಮಾಡಿದೆ. ಗ್ರಾಪಂ ಸಿಬ್ಬಂದಿ, ಆರೋಗ್ಯ, ಶಿಕ್ಷಣ, ಅಂಗನವಾಡಿ, ಆರಕ್ಷಕ ಪಡೆಯವರು ಒಟ್ಟಾಗಿ ಶ್ರಮಿಸಿ ಕೊರೊನಾ ತಡೆಯೋಣ ಎಂದು ಗ್ರಾಪಂ ಪಿಡಿಒ ಬಸವರಾಜ ಗಿರಿತಿಮ್ಮಣ್ಣವರ ಹೇಳಿದರು. ಗ್ರಾಪಂ ಸಭಾಭವನದಲ್ಲಿ ನಡೆದ ಗ್ರಾಪಂ ಮಟ್ಟದ ಕೊರೊನಾ ತಡೆ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು.

ಕಾರ್ಯಪಡೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಪಂ ಸಿಬ್ಬಂದಿ, ಸದಸ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಸೇವಾ ಕ್ಷೇತ್ರಗಳ ಸಿಬ್ಬಂದಿಯನ್ನು ಸೇರಿಸಿಕೊಂಡು ಕೊರೊನಾ ತಡೆಯುವಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯ ಮಾಡೋಣ. ಗುರುವಾರ ಕರೆದಿದ್ದ ಸ್ಥಳೀಯ ಆಸ್ಪತ್ರೆಗಳ ವೈದ್ಯರು ಹಾಗೂ ಮೆಡಿಕಲ್‌ ಶಾಪ್‌ ಮಾಲಿಕರ ಸಭೆಗೆ ಹಾಜರಾಗದವರಿಗೆ ತಿಳಿವಳಿಕೆ ಪತ್ರ ನೀಡಿ, ಇನ್ನೊಮ್ಮೆ ಸಭೆ ಕರೆಯುತ್ತೇವೆ ಎಂದರು. ಹೆಸ್ಕಾಂ ಅ ಧಿಕಾರಿ ಹಸನ್‌ ಗಡಾದ ಮತನಾಡಿ, ಮಾಸ್ಕ್ ಇಲ್ಲದೇ ಓಡಾಡುವವರಿಗೆ ಕಡ್ಡಾಯವಾಗಿ ದಂಡ ವಿಧಿಸಬೇಕೆಂದರು.

ವೈದ್ಯಾ ಧಿಕಾರಿ ಡಾ|ವೀರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಕೊರೊನಾ ಲಸಿಕೆ ಬಗ್ಗೆ ಜಾಗೃತರಾಗುವಂತೆ ತಿಳಿವಳಿಕೆ ನೀಡಿ ಜನರು ಹೆಚ್ಚು ಲಸಿಕೆ ಹಾಕಿಸಿಕೊಂಡಲ್ಲಿ ಕೊರೊನಾ ತಡೆಯಲು ಸಾಧ್ಯವಾಗುತ್ತದೆ ಎಂದರು. ಆರೋಗ್ಯ ಸಿಬ್ಬಂದಿ ರಂಗಪ್ಪ ಮಾತನಾಡಿ, ಕೊರೊನಾ ಪಾಸಿಟಿವ್‌ ಬಂದವರು ನಮಗೆ ಮನೆಗೆ ಬರಬೇಡಿ ಎಂದು ತಾಕೀತು ಮಾಡುತ್ತಾರೆ. ಅಲ್ಲದೇ, ಬಂದರೆ ಮುಂದೆ ನೋಡಿಕೊಳ್ಳುತ್ತೇವೆ ಎಂದು ಧಮಕಿ ಹಾಕುತ್ತಿದ್ದಾರೆ. ಅಂತವರ ಮೇಲೆ ಸೂಕ್ತ ಕ್ರಮ ಜರುಗಿಸಿ, ನಮಗೆ ಭದ್ರತೆ ಒದಗಿಸಬೇಕೆಂದರು.

ಉಪತಹಶೀಲ್ದಾರ್‌ ಕೆ.ಎ.ಬೆಟಗೇರಿ ಮಾತನಾಡಿ, ಎಲ್ಲಾ ಇಲಾಖೆಗಳ ಸಹಯೋಗದಲ್ಲಿ ಒಟ್ಟಾರೆ ಕೊರೊನಾ ತಡೆಗಟ್ಟುವುದು ನಮ್ಮ ಗುರಿಯಾಗಲಿ ಎಂದರು.

ಗ್ರಾಪಂ ಸದಸ್ಯರು ಶುಕ್ರವಾರದ ಸಂತೆಯನ್ನು ಎಪಿಎಂಸಿ ಆವರಣದಲ್ಲಿ ನಡೆಸುವಂತೆ ಸೂಚಿಸಿದರು. ಗ್ರಾಪಂ ಸದಸ್ಯೆ ಸುಮಂಗಲಾ ಕಲ್ಲಾಪೂರ, ಶ್ರೀಜ್ಯೋತಿ ಗಾಣಿಗೇರ, ಶಾರದಾ ದಳವಾಯಿ, ವೀರಯ್ಯ ವಸ್ತ್ರದ, ಕಲ್ಮೇಶ ಗಾಣಿಗೇರ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಸಂಗಪ್ಪ ದುಗ್ಗಲದ, ಉಪಾಧ್ಯಕ್ಷೆ ರೇಣುಕಾ ತೆಗ್ಗಿ, ಗ್ರಾಪಂ ಸದಸ್ಯರಾದ ಅಲ್ಲಿಸಾಬ ನದಾಫ್‌, ಪರಶುರಾಮ ಜಿಗಳೂರ, ಪ್ರಕಾಶ ಭಜಂತ್ರಿ, ಶೋಭಾ ಚಲವಾದಿ, ನಿರ್ಮಲಾ ಪಾಟೀಲ, ಚಂದವ್ವ ಪೂಜಾರ, ನಾಗರತ್ನಾ ಚವ್ಹಾಣ, ಬಾನುಬಿ ಪಾಟೀಲ, ಸಂಜೋತಾ ಗಾಣಿಗೇರ, ಪೋಮಪ್ಪ ಲಮಾಣಿ, ಆರೋಗ್ಯ ಇಲಾಖೆಯ ಸಿಬ್ಬಂದಿ, ಸರಕಾರಿ ಶಾಲಾ ಶಿಕ್ಷಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬಹುದಿನಗಳ ದೈಹಿಕ ಶಿಕ್ಷಕರ ಬಡ್ತಿ ಬೇಡಿಕೆಗೆ ಅಸ್ತು: ಸುರೇಶ್ ಕುಮಾರ್

ಬಹುದಿನಗಳ ದೈಹಿಕ ಶಿಕ್ಷಕರ ಬಡ್ತಿ ಬೇಡಿಕೆಗೆ ಅಸ್ತು: ಸುರೇಶ್ ಕುಮಾರ್

ರಾಜ್ಯದ ಸ್ಥಿತಿಗತಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸೋನಿಯಾ ಗಾಂಧಿ ಭೇಟಿ

ರಾಜ್ಯದ ಸ್ಥಿತಿಗತಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸೋನಿಯಾ ಗಾಂಧಿ ಭೇಟಿ

kushee ravi

ಲಾಕ್‌ಡೌನ್‌ ‘ಖುಷಿ’ಯಾಗಿದೆ. ಆದರೆ.. ರಿಲೀಸ್‌ ಸಿನಿಮಾಗಳ ನಿರೀಕ್ಷೆಯಲ್ಲಿ ದಿಯಾ ನಟಿ

ಪಶ್ಚಿಮಬಂಗಾಳ: ಅಭಿಷೇಕ್ ಬ್ಯಾನರ್ಜಿಗೆ ಕಪಾಳಮೋಕ್ಷ ಮಾಡಿದ್ದ ವ್ಯಕ್ತಿ ನಿಗೂಢವಾಗಿ ಸಾವು

ಪಶ್ಚಿಮಬಂಗಾಳ: ಅಭಿಷೇಕ್ ಬ್ಯಾನರ್ಜಿಗೆ ಕಪಾಳಮೋಕ್ಷ ಮಾಡಿದ್ದ ವ್ಯಕ್ತಿ ನಿಗೂಢವಾಗಿ ಸಾವು!

bsy

ಯಾರೋ ಒಂದಿಬ್ಬರು ಮಾತನಾಡಿದರೆ ಅದು ಗೊಂದಲವಾಗಲ್ಲ: ಸಿಎಂ ಯಡಿಯೂರಪ್ಪ

1

ದಿ.ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ: ಸ್ನೇಹಿತರಿಂದ ಆಕ್ರೋಶ

ರೇಣುಕಾಚಾರ್ಯ

ವಿಶ್ವನಾಥ್ ಬಗ್ಗೆ ಮಾತಾಡಿದ್ರೆ ನನ್ನ ನಾಲಿಗೆಯೇ ಹೊಲಸಾಗುತ್ತದೆ: ರೇಣುಕಾಚಾರ್ಯ ತಿರುಗೇಟುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15gadag 7 (2)

ಅಕ್ರಮ ಮರಳು ಅಡ್ಡೆಗೆ ಡಿಸಿ-ಎಸ್ಪಿ ದಾಳಿ

14gjd1

ತೈಲ ಬೆಲೆ ಇಳಿಸದಿದ್ದರೆ ಉಗ್ರ ಹೋರಾಟ  

ಮುಂಡರಗಿ: ಅಕ್ರಮ ಮರಳು ಅಡ್ಡೆಗಳ ಮೇಲೆ ಜಿಲ್ಲಾಧಿಕಾರಿ ದಾಳಿ

ಮುಂಡರಗಿ: ಅಕ್ರಮ ಮರಳು ಅಡ್ಡೆಗಳ ಮೇಲೆ ಜಿಲ್ಲಾಧಿಕಾರಿ ದಾಳಿ

56984

ಕೋವಿಡ್‌; ಶೂನ್ಯದತ್ತ  ಗದಗ ಜಿಲ್ಲೆ ದಾಪುಗಾಲು

12gadag 7

ಕೋವಿಡ್‌ ಮಾರ್ಗಸೂಚಿ ಸಡಿಲಿಸಿ ಜಿಲ್ಲಾಧಿಕಾರಿ ಆದೇಶ

MUST WATCH

udayavani youtube

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

udayavani youtube

ಹೆಬ್ರಿ ಸುತ್ತಮುತ್ತ ಭಾರೀ ಗಾಳಿಮಳೆ, ಬೃಹತ್ ಮರಗಳು ಧರೆಗೆ ,ಅಪಾರ ಹಾನಿ

udayavani youtube

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್

udayavani youtube

ಮಳೆ ಕೊಯ್ಲು: 15 ನಿಮಿಷದ ಮಳೆಗೆ ಸಂಗ್ರಹವಾದ ನೀರು ಎಷ್ಟು ಗೊತ್ತಾ?

udayavani youtube

ಪೇರಳೆ ಕೃಷಿಯಲ್ಲಿ ಖುಷಿ ಕಾಣಲು, ಉಡುಪಿ ಕೃಷಿಕರಿಗೆ ಇಲ್ಲಿದೆ ಸುವರ್ಣವಕಾಶ ,

ಹೊಸ ಸೇರ್ಪಡೆ

ಬಹುದಿನಗಳ ದೈಹಿಕ ಶಿಕ್ಷಕರ ಬಡ್ತಿ ಬೇಡಿಕೆಗೆ ಅಸ್ತು: ಸುರೇಶ್ ಕುಮಾರ್

ಬಹುದಿನಗಳ ದೈಹಿಕ ಶಿಕ್ಷಕರ ಬಡ್ತಿ ಬೇಡಿಕೆಗೆ ಅಸ್ತು: ಸುರೇಶ್ ಕುಮಾರ್

ರಾಜ್ಯದ ಸ್ಥಿತಿಗತಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸೋನಿಯಾ ಗಾಂಧಿ ಭೇಟಿ

ರಾಜ್ಯದ ಸ್ಥಿತಿಗತಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸೋನಿಯಾ ಗಾಂಧಿ ಭೇಟಿ

kushee ravi

ಲಾಕ್‌ಡೌನ್‌ ‘ಖುಷಿ’ಯಾಗಿದೆ. ಆದರೆ.. ರಿಲೀಸ್‌ ಸಿನಿಮಾಗಳ ನಿರೀಕ್ಷೆಯಲ್ಲಿ ದಿಯಾ ನಟಿ

sertyuiuytrewerty

ವಿಶ್ವನಾಥ್ ವಿರುದ್ಧ ಶಿಸ್ತು ಕ್ರಮ ರಾಜ್ಯ ಬಿಜೆಪಿ ವ್ಯಾಪ್ತಿಗೆ ಬರೋದಿಲ್ಲ :ಅಶ್ವಥ್ ನಾರಾಯಣ

3ನೇ ಅಲೆ ಕೋವಿಡ್‌ ಚಿಕಿತ್ಸಾ ವ್ಯವಸ್ಥೆಗೆ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.