ಗದಗ ಜಿಲ್ಲೆಯಲ್ಲಿ 60 ಜನರಿಗೆ ಸೋಂಕು ದೃಢ

Team Udayavani, Sep 29, 2020, 4:12 PM IST

ಗದಗ ಜಿಲ್ಲೆಯಲ್ಲಿ 60 ಜನರಿಗೆ ಸೋಂಕು ದೃಢ

ಗದಗ: ಜಿಲ್ಲೆಯಲ್ಲಿ ಹೊಸದಾಗಿ 60 ಜನರಿಗೆ ಕೋವಿಡ್‌ -19 ಸೋಂಕು ದೃಢಪಟ್ಟಿದೆ. ಜೊತೆಗೆ 141 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,923ಕ್ಕೆ ಏರಿಕೆಯಾಗಿದೆ.

ಆ ಪೈಕಿ 8196 ಜನರು ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯ ಗದಗ-35, ಮುಂಡರಗಿ- 5, ನರಗುಂದ- 3, ರೋಣ- 3, ಶಿರಹಟ್ಟಿ- 8 ಹಾಗೂ ಹೊರಜಿಲ್ಲೆಯ 6 ಜನರಿಗೆ ಸೋಂಕು ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.