
ಗದಗ: ಮೂವರಿಗೆ ಚಾಕು ಇರಿತ; ಗಾಯಾಳುಗಳು ಆಸ್ಪತ್ರೆಗೆ ದಾಖಲು
Team Udayavani, Dec 3, 2022, 8:52 AM IST

ಗದಗ: ಮೂವರ ಮೇಲೆ ಚಾಕು ಇರಿದು ಹಲ್ಲೆ ಮಾಡಿದ ಘಟನೆ ನಗರದ ಕಿಲ್ಲಾ ಓಣಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ನಗರದ ಕಿಲ್ಲಾ ಓಣಿಯಲ್ಲಿನ ನಿವಾಸಿಗಳಾದ ಗೋಪಾಲ ಖೊಡೆ, ಮಾಧು ಬದಿ, ವಸಂತ ಬಾಕಳೆ ಎಂಬವರ ಮೇಲೆ ಹಲ್ಲೆ ನಡೆದಿದೆ.
ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ರಾತ್ರಿ ಊಟ ಮಾಡಿ ಮನೆ ಹೊರಗಡೆ ಮಾತನಾಡುತ್ತ ನಿಂತವರ ಮೇಲೆ ಬೈಕ್ ಮೇಲೆ ಬಂದ ನಾಲ್ವರು ಚಾಕು ಇರಿದು ಹಲ್ಲೆ ಮಾಡಿದ್ದು, ಅವರ ಕಣ್ಣು, ಎದೆ, ಕೈ, ಹೊಟ್ಟೆ ಭಾಗಗಳಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಸೇಂಟ್ಲಿಮೆಂಟ್ ನ ಶಿವು, ಕಿಲ್ಲಾ ಓಣಿಯ ಸಾದಿಕ್ ಹಾಗೂ ವಿನೀಶ್ ಎಂಬವರ ಮೇಲೆ ಆರೋಪಗಳು ಕೇಳಿ ಬಂದಿದೆ.
ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಕೇಂದ್ರ ಬಜೆಟ್ 2023: ”ಇದು ಚುನಾವಣೆಗಾಗಿ” ಎಂದು ಖರ್ಗೆ ಸೇರಿ ಹಲವು ವಿಪಕ್ಷಗಳ ಟೀಕೆ

ವನಿತಾ ಪ್ರೀಮಿಯರ್ ಲೀಗ್; ಆಟಗಾರರ ಹರಾಜು ದಿನಾಂಕ ಮುಂದೂಡಿಕೆ

ರಾಜ್ಯ, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್ ಕುಮಾರ್ ಕಟೀಲ್

ಪ್ರೆಸ್ ಮೀಟ್ ನಲ್ಲಿ ಚಿತ್ರ ನಿರ್ದೇಶಕರ ಮೈಮೇಲೆ ಅಗೋಚರ ಶಕ್ತಿ!

ಆಸೀಸ್ ವಿರುದ್ಧದ ಮೊದಲ ಟೆಸ್ಟ್ ನಿಂದ ಹೊರಬಿದ್ದ ಸ್ಟಾರ್ ಬ್ಯಾಟರ್: ಸೂರ್ಯಗೆ ಅವಕಾಶ ಸಾಧ್ಯತೆ