ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ವರ್ಗಾವಣೆ : ಶ್ರೀಮತಿ ಹೊನ್ನಾಂಬಾ ನೂತನ ಜಿಲ್ಲಾಧಿಕಾರಿ
Team Udayavani, Jul 11, 2022, 10:26 PM IST
ಗದಗ: ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ.ಸುಂದರೇಶಬಾಬು ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಗಳನ್ನಾಗಿ ಕರ್ನಾಟಕ ರಾಜ್ಯ ಚುನಾವಣೆ ಆಯೋಗದ ಕಾರ್ಯದರ್ಶಿಗಳಾಗಿದ್ದ ಶ್ರೀಮತಿ ಹೊನ್ನಾಂಬಾ ಅವರನ್ನು ವರ್ಗಾವಣೆಗೊಳಿಸಿದೆ.
ಈವರೆಗೆ ಗದಗ ಜಿಲ್ಲಾಧಿಕಾರಿಗಳಾಗಿದ್ದ ಎಂ.ಸುಂದರೇಶಬಾಬು ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಳಿಸಿದೆ.
ಇದನ್ನೂ ಓದಿ : ಆಟೋ ರಿಕ್ಷಾದಲ್ಲಿ 26 ಮಂದಿ ಪ್ರಯಾಣ; ದಿಗ್ಭ್ರಮೆಗೊಂಡ ಪೊಲೀಸರು!!