ಕೆಯುಡಬ್ಲ್ಯೂ ಎಸ್‌ ಕಚೇರಿ ಪೀಠೊಪಕರಣ ಜಪ್ತಿ

Team Udayavani, Nov 4, 2018, 5:12 PM IST

4-november-21.gif

ಗದಗ: ಪಂಪ್‌ ಹೌಸ್‌ ಹಾಗೂ ಸಂಪ್‌ ಹೌಸ್‌ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ಕೋರ್ಟ್‌ ಆದೇಶದ ಅನ್ವಯ ಶನಿವಾರ ಸಂಜೆ ಇಲ್ಲಿನ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಚೇರಿಯ ಕಂಪ್ಯೂಟರ್‌ ಹಾಗೂ ಪೀಠೊಪಕರಣ ಜಪ್ತಿ ಮಾಡಲಾಯಿತು.

ಗದಗ-ಬೆಟಗೇರಿ ಅವಳಿ ನಗರಕ್ಕೆ ನದಿ ನೀರು ಪೂರೈಕೆ ಮಾಡಲು ಮುಂಡರಗಿ-ಡಂಬಳ, ಡಂಬಳ- ಗದಗನಲ್ಲಿ ಪಂಪ್‌ ಹಾಗೂ ಸಂಪ್‌ ಹೌಸ್‌ ಕಾಮಗಾರಿ ಮಾಡಲಾಗಿತ್ತು. ಆದರೆ ಕಾಮಗಾರಿಗೆ ಸಂಬಂಧಿಸಿ ಗುತಿಗೆದಾರರಿಗೆ ಪಾವತಿಸಬೇಕಿದ್ದ 43 ಲಕ್ಷ ರೂ. ಬಿಡುಗಡೆ ಮಾಡಿರಲಿಲ್ಲ.

ಅಧಿಕಾರಿಗಳ ಈ ಧೋರಣೆ ಖಂಡಿಸಿ ಗುತ್ತಿಗೆದಾರ ಎಸ್‌.ವಿ. ಪಟ್ಟಣಶೆಟ್ಟಿ ಎಂಬುವವರು 1992ರಲ್ಲಿ ಕೋರ್ಟ್‌ ಮೊರೆ ಹೋಗಿದ್ದರು. ಈ ಕುರಿತು ಸಮಗ್ರ ವಿಚಾರಣೆ ನಡೆಸಿದ್ದ ಗದುಗಿನ ಪ್ರಧಾನ ದಿವಾಣಿ ನ್ಯಾಯಾಲಯ, ಗುತ್ತಿಗೆದಾರರಿಗೆ 43 ಲಕ್ಷ ರೂ. ಬಿಲ್‌ ಹಾಗೂ ಅದಕ್ಕೆ ಸಂಬಂಧಿಸಿ 8 ವರ್ಷದ ಬಡ್ಡಿಯನ್ನೂ ಸೇರಿಸಿ ಒಟ್ಟು 52 ಲಕ್ಷ ರೂ. ಪಾವತಿಸುವಂತೆ 2010ರಲ್ಲಿ ತೀರ್ಪು ನೀಡಿ, 15 ದಿನಗಳ ಕಾಲಾವಕಾಶ ನೀಡಿತ್ತು.

ಆದರೆ, ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ, ಕೆಳ ಹಂತದ ಕೋರ್ಟ್‌ ತೀರ್ಪಿಗೆ ಸರಕಾರ ತಡೆಯಾಜ್ಞೆಯನ್ನೂ ತಂದಿತ್ತು. ಆದರೆ, ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ತೆರೆವುಗೊಂಡಿದ್ದರಿಂದ ಗದುಗಿನ ಪ್ರಧಾನ ದಿವಾಣಿ ನ್ಯಾಯಾಲಯದ ಆದೇಶದ ಮೇರೆಗೆ ಕಚೇರಿಯ ಪೀಠೊಪಕರಣ, ಕಂಪ್ಯೂಟರ್‌, ಝೆರಾಕ್ಸ್‌ ಮಷಿನ್‌, ಪ್ರಿಂಟರ್‌, ಟೇಬಲ್‌ ಸೇರಿದಂತೆ ಅನೇಕ ವಸ್ತುಗಳನ್ನು ಜಪ್ತಿ ಮಾಡಲಾಯಿತು.

ಟಾಪ್ ನ್ಯೂಸ್

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.