Gadaga:ಕ್ರೀಡೆಯಲ್ಲಿ ಸೋಲೇ ಗೆಲುವಿನ ಮೆಟ್ಟಿಲು: ಉಷಾ


Team Udayavani, Sep 25, 2023, 12:26 PM IST

Gadaga:ಕ್ರೀಡೆಯಲ್ಲಿ ಸೋಲೇ ಗೆಲುವಿನ ಮೆಟ್ಟಿಲು: ಉಷಾ

ಗದಗ: ಕ್ರೀಡಾಪಟುಗಳು ಕ್ರೀಡೆಯಲ್ಲಿನ ಸೋಲನ್ನೇ ಗೆಲುವಿನ ಟ್ಟಿಲುಗಳನ್ನಾಗಿಸಿಕೊಂಡು ಕ್ರೀಡಾ ಸ್ಫೂರ್ತಿಯೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸಬೇಕೆಂದು ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಹೇಳಿದರು.

ನಗರದ ಕೆ.ಎಚ್‌. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಗದಗ ಜಿಲ್ಲಾ  ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆ ಎಂಬುದು ಬರೀ ಕ್ರೀಡಾಕೂಟಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಯುವಜನತೆ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೊಂದಬೇಕು. ಜಿಲ್ಲೆಯಲ್ಲಿ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಛಾಪು ಮೂಡಿಸಿದಂತಹ ಕ್ರೀಡಾಪಟುಗಳಿದ್ದಾರೆ. ಅವರಂತೆಯೇ ಜಿಲ್ಲೆಯ ಕ್ರೀಡಾಪಟುಗಳು ದಸರಾ ಕ್ರೀಡಾಕೂಟದಲ್ಲೂ ಸಹ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಬೇಕೆಂದು ಹೇಳಿದರು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ತಾಲೂಕಾ ಕ್ರೀಡಾಧಿಕಾರಿ ಎಂ.ಎಸ್‌. ಕುಚಬಾಳ ಅವರು ಪ್ರತಿಜ್ಞಾ ವಿಧಿ  ಬೋಧಿಸಿದರು. ಸಮಾರಂಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಯೋಗ ನಿವೃತ್ತ ಶಿಕ್ಷಕ ಕೆ.ಎಸ್‌. ಪಲ್ಲೇದ, ಜಿಲ್ಲೆಯ ಏಳು ತಾಲೂಕುಗಳ ಕ್ರೀಡಾಪಟುಗಳು ಹಾಗೂ ದೈಹಿಕ ಶಿಕ್ಷಕರು, ಪೊಲೀಸ್‌ ಸಿಬ್ಬಂದಿ ಭಾಗಿಯಾಗಿದ್ದರು. ನಾಡಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಗೀತಾಂಜಲಿ ಗೌಡರ ಕಾರ್ಯಕ್ರಮ ನಿರೂಪಿಸಿ, ಮಹೇಶ ತಳಳ್ಳಿ ವಂದಿಸಿದರು.

ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಯುವಜನತೆ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೊಂದಬೇಕು. ಜಿಲ್ಲೆಯಲ್ಲಿ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಛಾಪು ಮೂಡಿಸಿದಂತಹ ಕ್ರೀಡಾಪಟುಗಳಿದ್ದಾರೆ. ಅವರಂತೆಯೇ ಜಿಲ್ಲೆಯ ಕ್ರೀಡಾಪಟುಗಳು ದಸರಾ ಕ್ರೀಡಾಕೂಟದಲ್ಲೂ ಸಹ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಬೇಕು.
ಉಷಾ ದಾಸರ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.