
ಗದಗ: ದಾಖಲೆ ಇಲ್ಲದ 2.5 ಲಕ್ಷ ರೂ. ನಗದು ವಶ
Team Udayavani, Mar 28, 2023, 11:58 PM IST

ಗದಗ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಜಿಲ್ಲಾ ಪೊಲೀಸರು ನಗರದ ಜೆಟಿ ಇಂಜಿನಿಯರಿಂಗ್ ಕಾಲೇಜ್ ಬಳಿಯ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ 2.5 ಲಕ್ಷ ರೂ. ನಗದನ್ನು ವಶ ಮಾಡಿದ್ದಾರೆ.
ವ್ಯಕ್ತಿಯೊಬ್ಬನನ್ನು ತಪಾಸಣೆ ಮಾಡಿದಾಗ 2.5 ಲಕ್ಷ ಹಣ ಇರುವುದು ಗೊತ್ತಾಗಿದೆ. ಸದ್ಯ ಆ ವ್ಯಕ್ತಿ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ವ್ಯಕ್ತಿ ಕೊಪ್ಪಳದಿಂದ ಗದಗ ನಗರದತ್ತ ಸೂಕ್ತ ದಾಖಲೆ ಇಲ್ಲದ ಈ ಹಣವನ್ನು ತೆಗೆದುಕೊಂಡು ಬರುತ್ತಿದ್ದರು. ಚೆಕ್ ಪೋಸ್ಟ್ ಬಳಿ ಪರಿಶೀಲನೆ ಮಾಡಿದಾಗ ಪತ್ತೆಯಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್, ಸೇನ್ ಕ್ವಾರ್ಟರ್ ಫೈನಲಿಗೆ