ಅಪರೂಪದ “ಭಾರತೀಯ ರಣಹದ್ದು’ ಪ್ರತ್ಯಕ್ಷ

Team Udayavani, Oct 10, 2021, 5:59 AM IST

ಅಪರೂಪದ “ಭಾರತೀಯ ರಣಹದ್ದು’ ಪ್ರತ್ಯಕ್ಷ

ಗಜೇಂದ್ರಗಡ: “ಅಕ್ಷಿಪಿಟ್ರಿಡೆ’ ಕುಟುಂಬಕ್ಕೆ ಸೇರಿದ ಅಳಿವಿನಂಚಿನಲ್ಲಿರುವ ಭಾರತೀಯ ರಣ ಹದ್ದು (“ಇಂಡಿಯನ್‌ ಲಾಂಗ್‌ಬಿಲ್ಡ್‌ ವಲ್ಚರ್‌’ ) ಗಜೇಂದ್ರಗಡ ಬೆಟ್ಟದ ಪ್ರದೇಶದಲ್ಲಿ ಕಂಡು ಬಂದಿದೆ.

ಇದು ಭಾರತ, ನೇಪಾಲ ಹಾಗೂ ಪಾಕಿಸ್ಥಾನ ಮೂಲದ ರಣಹದ್ದಾಗಿದ್ದು, “ಜಿಪ್ಸ್‌ ಇಂಡಿಕಸ್‌’ ಇದರ ವೈಜ್ಞಾನಿಕ ಹೆಸರು. 6.5ರಿಂದ 7.8 ಅಡಿ ಗಾತ್ರದ್ದಾಗಿದ್ದು, ರೆಕ್ಕೆ ಬಡಿಯದೇ ಆಕಾಶದಲ್ಲಿ ತಾಸು ಗಟ್ಟಲೆ ಹಾರಾಡಬಲ್ಲದು. ಇದರ ದೃಷ್ಟಿ ಮಾನವನಿಗಿಂದ 8 ಪಟ್ಟು ಸೂಕ್ಷ್ಮ.

3 ಅಡಿ ಎತ್ತರದ ಪ್ರಾಣಿಗಳನ್ನು ನಾಲ್ಕು ಮೈಲಿಯಷ್ಟು ಎತ್ತರದಿಂದಲೇ ಸ್ಪಷ್ಟವಾಗಿ ಗುರುತಿಸಬಲ್ಲವು. ಸತ್ತ, ಸಾಕು ಮತ್ತು ವನ್ಯ ಪ್ರಾಣಿಗಳು ಇವುಗಳ ಆಹಾರ.

ವಿಶೇಷತೆ
ಇವು 12 ಕಿ.ಮೀ.ಗಿಂತಲೂ ಎತ್ತರಕ್ಕೆ ಹಾರುತ್ತವೆ. ತಾಸಿಗೆ 80 ಕಿ.ಮೀ. ವೇಗದಲ್ಲಿ ಸಾವಿರಾರು ಕಿ.ಮೀ. ಸುತ್ತಳತೆಯಲ್ಲಿ ಗಸ್ತು ಗಂಟೆಗೆ 120 ಕಿ.ಮೀ. ವೇಗದಲ್ಲಿ ನೆಲಕ್ಕಿಳಿಯುತ್ತವೆ. ಇವು ಬೆಟ್ಟಗುಡ್ಡಗಳ ಎತ್ತರದ ಸುರಕ್ಷಿತ ಬಂಡೆಗಳ ಮೇಲೆ ಹಾಗೂ ಮರದಲ್ಲಿ ಗೂಡು ನಿರ್ಮಿಸುತ್ತವೆ.

ಇದನ್ನೂ ಓದಿ:ಶಿಕ್ಷಕ, ಪದವೀಧರ ಕ್ಷೇತ್ರಗಳ ಚುನಾವಣೆ: ಬಿಜೆಪಿ ಉಸ್ತುವಾರಿಗಳ ನೇಮಕ

ಗಜೇಂದ್ರಗಡ ಸೇರಿ ಸುತ್ತಲಿನ ಬೆಟ್ಟಗಳಲ್ಲಿ ಬಹು ವರ್ಷಗಳ ಬಳಿಕ ರಣಹದ್ದು ಕಂಡು ಬಂದಿರುವುದು ಸಂತಸ ತಂದಿದೆ. ಅಳಿವಿನ ಅಂಚಿನಲ್ಲಿರುವ ಭಾರತೀಯ ಮೂಲದ ರಣಹದ್ದು ಸಂತತಿ ಉಳಿವಿಗೆ ನಮ್ಮೆಲ್ಲರ ಸಹಕಾರ ಮುಖ್ಯವಾಗಿದೆ.
-ಮಂಜುನಾಥ ಎಸ್‌. ನಾಯಕ್‌,
ಜೀವ ವೈವಿಧ್ಯ ಸಂಶೋಧಕರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.