Udayavni Special

ಗಜೇಂದ್ರಗಡ ಉದ್ಯಾನವನ ಕುರಿಗಳ ದೊಡ್ಡಿ


Team Udayavani, Sep 15, 2019, 11:20 AM IST

gadaga-tdy-1

ಗಜೇಂದ್ರಗಡ: ಸೂಕ್ತ ನಿರ್ವಹಣೆ ಇಲ್ಲದ ಪರಿಣಾಮ ಉದ್ಯಾನವನ ಆಕ್ರಮಿಸಿಕೊಂಡಿರುವ ಕುರಿಗಳು.

ಗಜೇಂದ್ರಗಡ: ವಾಯು ವಿವಾಹರ ಜೊತೆಗೆ ಪಟ್ಟಣದ ಜನರ ಮನತಣಿಸುವ ಉದ್ದೇಶದಿಂದ ನಿರ್ಮಿಸಿದ್ದ ಉದ್ಯಾನವನ ಇದೀಗ ಕುರಿಗಳ ದೊಡ್ಡಿಯಾಗಿ ಪರಿವರ್ತನೆಯಾಗಿದೆ.

ಇದು ಪುರಸಭೆ ನಿರ್ವಹಣೆಯಲ್ಲಿದ್ದು, ವಿಶಾಲವಾದ ಹುಲ್ಲಿನ ಹಾಸಿಗೆಯ ಮೈದಾನದಲ್ಲಿ ದನಕರುಗಳು ಮತ್ತು ಕುರಿಗಳ ಹಿಂಡು ತುಂಬಿಕೊಂಡಿವೆ. ಪುರಸಭೆ ಸಂಪೂರ್ಣ ನಿರ್ಲಕ್ಷಕ್ಕೆ ಒಳಗಾಗುವುದರ ಜೊತೆಗೆ ಕುರಿಗಾಹಿಗಳ ವಾಸಸ್ಥಾನವಾಗಿದೆ. ಹೀಗಾಗಿ ಉದ್ಯಾವನ ತುಂಬೆಲ್ಲೆ ದನ ಕರುಗಳು ಮತ್ತು ಕುರಿಗಳದ್ದೇ ಪಾರುಪಥ್ಯ ಎಂಬಂತಾಗಿದೆ.

ಮೊದಲೇ ಉದ್ಯಾನವನದಲ್ಲಿ ವಾಯುವಿಹಾರಕ್ಕೆ ಸರಿಯಾದ ಫುಟಪಾತ್‌, ನೀರಿನ ವ್ಯವಸ್ಥೆಯಿಲ್ಲ. ವಿದ್ಯುತ್‌ ಸಂಪರ್ಕವಂತೂ ಗಗನ ಕುಸುಮವಾಗಿದೆ. ಎತ್ತೆಂದರತ್ತ ಬೆಳೆದ ಗಿಡಗಳ ರೆಂಬೆಕೊಂಬೆಗಳಿಂದಾಗಿ ಉದ್ಯಾನವದಲ್ಲಿ ಓಡಾಡುವವರಿಗೆ ತೀವ್ರ ತೊಂದರೆಯನ್ನುಂಟು ಮಾಡುತ್ತಿವೆ. ಗಬ್ಬೆದ್ದು ನಾರುತ್ತಿರುವ ಉದ್ಯಾನವನಕ್ಕೆ ಹೋಗಲು ಹಿಂಜರಿಯುತ್ತಿದ್ದು, ಇದೀಗ ಕುರಿಗಾಹಿಗಳು ಉದ್ಯಾನವನವನ್ನು ಆಕ್ರಮಿಸಿಕೊಂಡಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಉದ್ಯಾನವನಕ್ಕೆ ಸರಿಯಾದ ನಿರ್ವಹಣೆ ಇಲ್ಲದ ಪರಿಣಾಮ ಕರಿಗಾರರು ತಮ್ಮ ಎಲ್ಲ ಕುರಿಗಳನ್ನು ಗಾರ್ಡನ್‌ನಲ್ಲಿ ಬಿಟ್ಟಿದ್ದಾರೆ. ಕಳೆದೊಂದು ತಿಂಗಳಿಂದ ಕುರಿಗಳು ನಿತ್ಯ ಇಲ್ಲಿಯೇ ಮೇಯಲು ಆಗಮಿಸಿ, ಉದ್ಯಾನವನದಲ್ಲಿಯೇ ಮಲ, ಮೂತ್ರ ವಿಸರ್ಜನೆ ಮಾಡುತ್ತಿರುವುದರಿಂದ ಬೆಳಗ್ಗೆ ವಾಯು ವಿಹಾರಕ್ಕೆ ಆಗಮಿಸುವವರ ಕಷ್ಟ ಹೇಳ ತೀರದಾಗಿದೆ.

ಉದ್ಯಾನವನಕ್ಕೆ ಓರ್ವ ಕಾವಲುಗಾರ ಇದ್ದರೂ ಉದ್ಯಾನವನದಲ್ಲಿ ಅನೈತಿಕ ಚಟುವಟಿಕೆಗಳು ಯತೇಚ್ಚವಾಗಿ ನಡೆಯುತ್ತಿವೆ. ಗಾರ್ಡನ್‌ಗೆ ಆಗಮಿಸುವ ಜನರು ಇಂತಹ ದೃಶ್ಯ ಕಂಡು ಮುಜುಗರಕ್ಕೆ ಒಳಗಾಗುವಂತಾಗಿದೆ. ಉದ್ಯಾನವನ ತುಂಬೆಲ್ಲ ಸಿಗರೇಟ್, ಮದ್ಯದ ಬಾಟಲ್ಗಳು ರಾರಾಜಿಸುತ್ತಿರುವುದು ಪುರಸಭೆ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಸ್ವಚ್ಛತೆಗಿಲ್ಲ ಆದ್ಯತೆ: ಗುಡ್ಡದ ತಳಭಾಗದ ಕೆರೆ ಬಳಿಯ ಮಕ್ಕಳ ಉದ್ಯಾನವನ ದಣಿದ ದೇಹಕ್ಕ ಮುದ ನೀಡುವ ಬದಲು ಅನೈರ್ಮಲ್ಯದ ತಾಣವಾಗಿದೆ. ಎಲ್ಲೆಂದರ ಸಂಗ್ರಹಿಸಿದ ತ್ಯಾಜ್ಯ, ಗಿಡಗಳು ಅಡ್ಡಾ ದಿಡ್ಡಿ ಬೆಳೆದು ನಿಂತ ಪರಿಣಾಮ ಫುಟ್ಪಾತ್‌ ಪಕ್ಕದಲ್ಲಿ ಸಂಚರಿಸುವ ಸಾರ್ವಜನಿಕರ ಮುಖಕ್ಕೆ ಬಡಿಯುವಂತಾಗಿದೆ. ಉದ್ಯಾನವನದಲ್ಲಿ ವಿದ್ಯುತ್‌ ಸಂಪರ್ಕ ಇಲ್ಲ. ನೀರು ಸಂಗ್ರಹಾಗಾರವಿದ್ದರೂ ನಿರೂಪಯುಕ್ತವಾಗಿದೆ.

 

•ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

1-haara

ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chfghtf

ಅನ್ನದಾನೇಶ್ವರ ಮಠದ ಪಟ್ಟಾಧಿಕಾರ ಮಹೋತ್ಸವ

1-ram

ಮತಾಂತರಿಗಳ ಸದೆಬಡಿಯಲು ಶ್ರೀರಾಮ ಸೇನೆ ಸಿದ್ಧ

1tola

ತೋಳ ಕೊಂದು ಬೈಕ್‌ಗೆ ಕಟ್ಟಿ ಎಳೆದೊಯ್ದ ಯುವಕರು

Vijaya Dashami celebration

ವಿಜಯ ದಶಮಿ ಸಂಭ್ರಮ: ರಾವಣನ ಪ್ರತಿಕೃತಿ ದಹನ

gadaga news

ಉ.ಪ್ರ. ರೈತರ ಹತ್ಯೆಗೆ ಆಕ್ರೋಶ

MUST WATCH

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

ಹೊಸ ಸೇರ್ಪಡೆ

1-haara

ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

Untitled-1

ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಕಸ ತ್ಯಾಜ್ಯ ನಿರ್ಮೂಲನೆಗೆ ಪಣತೊಟ್ಟ ಗ್ರಾ.ಪಂ.ಅಧ್ಯಕ್ಷ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

Sakleshpur: Destroy paddy crop for forest attack

ಸಕಲೇಶಪುರ: ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.