ಹೆದ್ದಾರಿ ಕಾಮಗಾರಿ ಶೀಘ್ರ ಆರಂಭಿಸಲು ಮುಂದಾಗಿ

Team Udayavani, Jun 8, 2021, 2:46 PM IST

ಹೆದ್ದಾರಿ ಕಾಮಗಾರಿ ಶೀಘ್ರ ಆರಂಭಿಸಲು ಮುಂದಾಗಿ

ಗಜೇಂದ್ರಗಡ: ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತಗತಿಯಲ್ಲಿ ಆರಂಭಿಸಬೇಕು. ಅಲ್ಲದೇ, ಕಾತ್ರಾಳ ಕ್ರಾಸ್‌ನಿಂದ ಜಾಲಿಹಾಳ ವರೆಗೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಪ್ರಾಧಿ ಕಾರದಿಂದ ಅನುಮೋದನೆ ಪಡೆಯುವ ಮೂಲಕ ಕ್ರಿಯಾ ಯೋಜನೆ ಸಿದ್ಧಪಡಿಸಬೇಕೆಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಶಾಸಕ ಕಳಕಪ್ಪ ಬಂಡಿ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಷ್ಟ್ರೀಯ ಹೆದ್ದಾರಿ 367ರ ಕಾಮಗಾರಿಗೆ ಸಂಬಂ ಧಿಸಿದಂತೆ ಸೋಮವಾರ ನಡೆದ ಅಧಿ ಕಾರಿಗಳ ಸಭೆಯಲ್ಲಿ ಮಾತನಾಡಿದರು.

ಈಗಾಗಲೇ ಪಟ್ಟಣದ ಊಣಚಗೇರಿಯಿಂದ ಕಾತ್ರಾಳ ಕ್ರಾಸ್‌ ವರೆಗೆ 70.44 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ರಸ್ತೆ ಅಗಲೀಕರಣ ಕಾಮಗಾರಿಭರದಿಂದ ಸಾಗಿದೆ. ರಸ್ತೆಗೆ ಹೊಂದಿಕೊಂಡಿರುವ ಸರ್ಕಾರಿ ಬಸ್‌ ನಿಲ್ದಾಣ, ಶೌಚಾಲಯ ಮತ್ತುಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಆಗುವಹಾನಿಯನ್ನು ಪ್ರಾ ಧಿಕಾರವೇ ಭರಿಸಲಿದೆ ಎಂದರು.

ಗಜೇಂದ್ರಗಡ ಪಟ್ಟಣದಲ್ಲಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಬೇಕು. ಸಾರ್ವಜನಿಕರಸಂಚಾರದ ದೃಷ್ಟಿಯಿಂದ ಗುಣಮಟ್ಟದ ಜತೆಗೆಅತ್ಯಾಧುನಿಕ ತಂತ್ರಜ್ಞಾನ ಬಳಸಿ, ಪಟ್ಟಣದಸೌಂದರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾಮಗಾರಿ ನಡೆಸಬೇಕು. ಸಾರ್ವಜನಿಕರು ಅಭಿವೃದ್ಧಿ ಕಾಮಗಾರಿಗೆ ಕೈಜೋಡಿಸಬೇಕೆಂದು ಕೋರಿದರು. ರಾ

ಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಗಿರೀಶ ಮಾತನಾಡಿ, ರಸ್ತೆ ಅಗಲೀಕರಣ ಸಂದರ್ಭದಲ್ಲಾಗುವ ಅಡತಡೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ವಿದ್ಯುತ್‌ ಇಲಾಖೆ, ಅರಣ್ಯ ಇಲಾಖೆ ಮತ್ತು ಸಂಬಂಧಪಟ್ಟ ಇತರ ಇಲಾಖೆ ಅಧಿ ಕಾರಿಗಳ ಜೊತೆ ಚರ್ಚಿಸಿ ಕಾಮಗಾರಿ ತ್ವರಿತಗತಿಯಲ್ಲಿ ನಡೆಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ದಿಸೆಯಲ್ಲಿ ಕಾತ್ರಾಳ ಕ್ರಾಸ್‌ನಿಂದ ಜಾಲಿಹಾಳ ವರೆಗೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ಉದ್ದೇಶದಿಂದ ರಸ್ತೆ ಮಧ್ಯೆದ ಅರಣ್ಯ ಇಲಾಖೆ ಮರಗಳು, ಬಸ್‌ ನಿಲ್ದಾಣಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. ನಂತರ ಪ್ರಾಧಿಕಾರದಿಂದ ಅನುಮೋದನೆ ಪಡೆದು ಮುಂದಿನ ಪ್ರಕ್ರಿಯೆ ನಡೆಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಉಪವಿಭಾಗಾಧಿ ಕಾರಿ ರಾಯಪ್ಪ ಹುಣಸಗಿ, ಪುರಸಭೆ ಅಧ್ಯಕ್ಷ ವೀರಣ್ಣ ಪಟ್ಟಣಶೆಟ್ಟಿ, ತಹಶೀಲ್ದಾರ್‌ ಎ.ಬಿ. ಕಲಘಟಗಿ, ತಾಪಂ ಕಾರ್ಯನಿರ್ವಾಹಕ ಅಧಿ ಕಾರಿ ಸಂತೋಶಪಾಟೀಲ ಸೇರಿದಂತೆ ಪುರಸಭೆ, ಗ್ರಾಪಂ, ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.