ಸುತ್ತಲಿನ ಗ್ರಾಮಗಳಲ್ಲಿ ಹೆಚ್ಚಿದ ಆತಂಕ

Team Udayavani, May 7, 2020, 4:33 PM IST

ಸುತ್ತಲಿನ ಗ್ರಾಮಗಳಲ್ಲಿ ಹೆಚ್ಚಿದ ಆತಂಕ

ರೋಣ: ಪಕ್ಕದ ಬಾಗಲಕೋಟೆ ಜಿಲ್ಲೆಯ ಕೋವಿಡ್‌- 19 ಪಿ-607 ರೋಗಿಯೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಪಟ್ಟಣದ ಕೃಷ್ಣಾಪುರ ಗ್ರಾಮವನ್ನು ಜಿಲ್ಲಾಡಳಿತ ಸೀಲ್‌ ಡೌನ್‌ ಮಾಡಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಬಾಗಲಕೋಟೆ ಜಿಲ್ಲೆಯೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಯ ಗ್ರಾಮಸ್ಥರು ಗಡಿಭಾಗದ ಸಂಪರ್ಕ ರಸ್ತೆಗಳಿಗೆ ಮುಳ್ಳಿನ ಬೇಲಿ ಹಾಕಿ,  ವಾಹನ ಹಾಗೂ ಸಾರ್ವಜನಿಕ ಸಂಪರ್ಕಕ್ಕೆ ನಿರ್ಬಂಧ ಹೇರಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಪಿ-607 ಜೊತೆಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಇಡೀ ಗ್ರಾಮವನ್ನು ಕಂಟೇನ್ಮೆಂಟ್‌ ಎಂದು ಘೋಷಿಸಿದೆ. ಅಲ್ಲದೇ ನೆರೆಯ ಬಾಗಲಕೋಟೆ ಜಿಲ್ಲೆಯಲ್ಲಿ ಕೋವಿಡ್‌- 19  ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಜಿಲ್ಲೆಯ ಗಡಿ ಭಾಗದ ಹಳ್ಳಿಗರಲ್ಲಿ ಆತಂಕ ಹೆಚ್ಚಿದೆ. ಹೀಗಾಗಿ ಜಿಲ್ಲೆಯ ಗಡಿಯಲ್ಲಿರುವ ಹೊಳೆಹಡಗಲಿ, ಬಿ.ಎಸ್‌. ಬೇಲೇರಿ ಹಾಗೂ ನಯನಾಪುರ ಗ್ರಾಮಸ್ಥರು ಬಾಗಲಕೋಟೆಗೆ ಸಂಪರ್ಕ ಕಲ್ಪಿಸುವ ಮಾರ್ಗಗಳಿಗೆ ಬೇಲಿ ಹಾಕಿ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ಹೇರಿದ್ದಾರೆ.

ಈ ಭಾಗದ ಗ್ರಾಮಗಳಲ್ಲಿ ಕೋವಿಡ್‌- 19 ಹರಡುವಿಕೆ ತಡೆಯಲು ತಾಲೂಕು ಆಡಳಿತ ಸಕಲ ಕ್ರಮ ಕೈಗೊಳ್ಳುತ್ತಿದೆ. ಈ ಭಾಗದ ಜೊತೆಗೆ ಕೋವಿಡ್‌- 19  ಹರಡದಂತೆ ತಡೆಯುವ ಕ್ರಮಗಳ ಬಗ್ಗೆ ತಹಶೀಲ್ದಾರ್‌ ಹಾಗೂ ಪೊಲೀಸ್‌ ಹಾಗೂ ಆಯಾ ಗ್ರಾಪಂ ಅಧಿಕಾರಿಗಳು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸುತ್ತಿದ್ದಾರೆ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.