ಪಿಡಿಒ ವಿರುದ್ಧ ಕ್ರಮಕ್ಕೆ ಲೋಕಾಗೆ ಆಗ್ರಹ

Team Udayavani, Jul 19, 2019, 3:05 PM IST

ರೋಣ: ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತರು ಲೋಕಾಯುಕ್ತರಿಗೆ ಮನವಿ ಸಲ್ಲಿಸಿದರು.

ರೋಣ: ತಾಲೂಕಿನ ಮಾಡಲಗೇರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ರೈತರ ನಿರ್ಮಾಣ ಮಾಡಿಕೊಂಡರೂ ಕೃಷಿ ಹೊಂಡಗಳ ಬಿಲ್ ಪಾವತಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಜರುಗಿಸಿ ನ್ಯಾಯ ಒದಗಿಸಿ ಕೊಡಬೇಕು ಒತ್ತಾಯಿಸಿ ರೈತ ಶಂಕರಗೌಡ.ಬ.ಅಮಾತಿಗೌಡ್ರ ಲೋಕಾಯುಕ್ತರಿಗೆ ಮನವಿ ಸಲ್ಲಿಸಿದರು.

ತಾಲೂಕು ಪಂಚಾಯತಿ ಸಭಾಭವನದಲ್ಲಿ ಸಾರ್ವಜನಿಕರ ದೂರು ಸ್ವೀಕರಿಸಲು ಬಂದಿದ್ದ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ಬಳಿಕ ಮಾತನಾಡಿದ ಅವರು, ಕಳೆದ 15 ದಿನಗಳ ಹಿಂದೆ ನಾವು ಕೃಷಿಹೊಂಡವನ್ನು ನಿರ್ಮಿಸಿಕೊಂಡಿದ್ದೇವೆ. ಆದರೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಂಪ್ಯೂಟರ್‌ ಆಪರೇಟರ್‌ ಸೇರಿಕೊಂಡು ಇಲ್ಲಿಯವರೆಗೆ ಹಾಜರಿ ತುಂಬಿಕೊಂಡು ಬಿಲ್ ಮಾಡಲು ಮುಂದಾಗಿಲ್ಲ. ಆದ್ದರಿಂದ ತಾವುಗಳ ಈ ಬಿಲ್ ಮಾಡಿಸಿಕೊಡಬೇಕು ಎಂದು ಮನವಿ ಮಾಡಿಕೊಂಡರು.

ಲೋಕಾಯುಕ್ತ ಸಿಪಿಐ ರವಿ ಪುರುಷೋತ್ತಮ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆಯುವ ಮೂಲಕ ಸಮಸ್ಯೆಗೆ ಪರಿಹಾರ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮುಂಡರಗಿ: ತಾಲೂಕಿನ ಹಾರೋಗೇರಿ ಮತ್ತು ಹಿರೇವಡ್ಡಟ್ಟಿ ವ್ಯಾಪ್ತಿಯ ಕಪ್ಪತಗುಡ್ಡದಲ್ಲಿರುವ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದಿರುವ ಹಿನ್ನೆಲೆಯಲ್ಲಿ ಅಂದಾಜು...

  • ನರಗುಂದ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನೊಡನೆ ಪೈಪೋಟಿ ನಡೆಸಬೇಕಾದರೆ ಎಲ್ಲರೂ ವಿಜ್ಞಾನದ ಹೊಸ...

  • ಗದಗ: ಮಾ. 14 ಹಾಗೂ 15ರಂದು ಲಕ್ಕುಂಡಿ ಉತ್ಸವವನ್ನು ಅರ್ಥಪೂರ್ಣ ಹಾಗೂ ಸಂಭ್ರಮದಿಂದ ಆಚರಿಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ ಅಧ್ಯಕ್ಷತೆಯಲ್ಲಿ...

  • ಗಜೇಂದ್ರಗಡ: ಯುವ ಶಕ್ತಿಯಿಂದ ಸಾಮಾಜಿಕ ಬದಲಾವಣೆ ಆಗಬೇಕಾದರೆ ಯುವಜನ ಮೇಳಗಳ  ಪಾತ್ರ ಮುಖ್ಯ. ಈ ನಿಟ್ಟಿನಲ್ಲಿ ಆಧುನಿಕತೆ ಜತೆಗೆ ಪಾರಂಪರಿಕ ಸಂಸ್ಕೃತಿ ಉಳಿಸಿ,...

  • ಗದಗ: ಅಂಗವಿಕಲರಿಗೆ ಹೊಸದಾಗಿ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ ಕಾರ್ಡ್‌) ವಿತರಣೆಗೆ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳ ವೈದ್ಯರು ವಿನಾಃಕಾರಣ ವಿಳಂಬ ಮಾಡಿದರೆ...

ಹೊಸ ಸೇರ್ಪಡೆ