LS Election; ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ: ಕುರುಬ ಸಮುದಾಯದ ಮುಖಂಡರ ಎಚ್ಚರಿಕೆ

ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಬೇಕೆಂದು ಒತ್ತಾಯ

Team Udayavani, Mar 24, 2024, 6:33 PM IST

1-qwewe

ಗದಗ: ”ರಾಜ್ಯದಲ್ಲಿ ಬಿಜೆಪಿಗೆ 25 ಸ್ಥಾನ ಗೆಲ್ಲಬೇಕಾದರೆ ಬಿಜೆಪಿ ನಾಯಕರು ಈಶ್ವರಪ್ಪನವರ ಮನೆಗೆ ಹೋಗಿ ಕೈ-ಕಾಲು ಹಿಡಿದು ಕೆ.ಇ. ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರಕೆ ಟಿಕೆಟ್ ನೀಡಬೇಕು. ಇಲ್ಲದಿದ್ದರೆ, ಕುರುಬ ಸಮುದಾಯ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತದೆ” ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣನವರ ಎಚ್ಚರಿಕೆ ನೀಡಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ರವಿವಾರ ನಡೆದ ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಕುರುಬರು ಕೆಲಸ ಮಾಡಿದರೆ ಬಸವರಾಜ ಬೊಮ್ಮಾಯಿ ಅವರು ಗೆಲ್ಲುತ್ತಾರೆ. ಇಲ್ಲದಿದ್ದರೆ ನಿಮ್ಮ ಸೋಲು ಕಟ್ಟಿಟ್ಚ ಬುತ್ತಿ ಎಂದು ಹೇಳಿದರು.

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕೆ.ಎಸ್. ಈಶ್ವರಪ್ಪನವರ ಪುತ್ರ, ಕೆ.ಇ. ಕಾಂತೇಶ್ ಅವರಿಗೆ ಟಿಕೆಟ್ ತಪ್ಪಿಸುವುದರಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕೈವಾಡವೂ ಇದೆ. ಹಿಂದುತ್ವದ ಹೆಸರಿನಲ್ಲಿ ಹಿಂದುಳಿದ ವರ್ಗದವರನ್ನು ಬಿಜೆಪಿ ತುಳಿಯುತ್ತಿದೆ ಎಂದು ಕಿಡಿ ಕಾರಿದರು.

ರಾಜ್ಯದ ಹಲವು ಕ್ಷೇತ್ರದಲ್ಲಿ ತಮ್ಮ-ತಮ್ಮ ಮಕ್ಕಳಿಗೆ ಟಿಕೆಟ್ ನೀಡಿದ್ದಾರೆ. ಆದರೆ, ಈಶ್ವರಪ್ಪನವರ ಮಗನಿಗೆ ಯಾಕೆ ಟಿಕೆಟ್ ನೀಡಲಿಲ್ಲ.? ಈಶ್ವರಪ್ಪನವರು ಡಿಸಿಎಂ ಆಗಿದ್ದಾಗ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ದುಡಿದಿದ್ದಾರೆ. ದಕ್ಷಿಣ ಕನ್ನಡ ಭಾಗದಲ್ಲಿ ಬ್ರಾಹ್ಮಣ ಮಠಗಳಿಗೆ ಈಶ್ವರಪ್ಪನವರು ಸಾಕಷ್ಟು ಸಹಾಯ ಮಾಡಿದ್ದಾರೆ. ಹೀಗಿದ್ದರೂ ನೀವು ಕಾಂತೇಶ್‌ಗೆ ಏಕೆ ಟಿಕೆಟ್ ನೀಡಲಿಲ್ಲ ಎಂದು ಪ್ರಶ್ನಿಸಿದರು.

2019ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ 25 ಸ್ಥಾನ ಬರಲು ಕುರುಬರ ಮತಗಳೇ ನಿರ್ಣಾಯಕವಾಗಿದ್ದವು. ಮಾಜಿ ಸಿ.ಎಂ ಬಸವರಾಜ ಬೊಮ್ಮಾಯಿ ಅವರು ಶಾಸಕರಾಗಿದ್ದರೂ ಅವರಿಗೆ ಟಿಕೆಟ್ ನೀಡಿದ್ದು ಯಾಕೆ? ಇಡೀ ದೇಶದಲ್ಲಿ ಕುರುಬರಿಂದಲೇ ಹಿಂದುತ್ವ ಉಳಿದಿದೆ. ಇಂತಹ ಕುರುಬರಿಗೆ ಅನ್ಯಾಯ ಮಾಡಿದ್ದು ಎಷ್ಟು ಸರಿ.? ಹಿಂದುತ್ವದ ಹೆಸರಿನಲ್ಲಿ ಹಿಂದುಳಿದ ವರ್ಗದವರನ್ನು ಬಿಜೆಪಿ ತುಳಿಯುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು.

ಸಭೆಯಲ್ಲಿ ತಾಲೂಕ ಪಂಚಾಯತ್ ಮಾಜಿ ಅಧ್ಯಕ್ಷ ಕಾಂತೇಶ್ ಜಗಳೂರು, ಕೆ.ಎಸ್. ಈಶ್ವರಪ್ಪನವರ ಅಭಿಮಾನಿ ಬಳಗದ ಅಧ್ಯಕ್ಷ ಅರುಣ ಅಣ್ಣಿಗೇರಿ, ರಾಯಣ್ಣ ಬ್ರಿಗೇಡ್‌ನ ನಾಯಕಿ ಸುಜಾತ ಕಡೆಮನಿ, ಅರುಣ ಬಡಿಗೇರ ಸೇರಿದಂತೆ ಜಿಲ್ಲೆಯ ಕುರುಬ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.