
ಮುಳಗುಂದ: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ದಾಖಲೆಯಿಲ್ಲದ 24 ಲಕ್ಷ ರೂ. ಸೀಜ್
Team Udayavani, Mar 21, 2023, 12:35 PM IST

ಗದಗ: ಸೂಕ್ತ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸಲಾಗುತ್ತಿದ್ದ 24 ಲಕ್ಷ ರೂಪಾಯಿಗಳನ್ನು ಜಿಲ್ಲೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ ತಡರಾತ್ರಿ ಕಾರಿನಲ್ಲಿ ಹಣ ಸಾಗಿಸಲಾಗುತ್ತಿದ್ದು, ಮುಳಗುಂದ ಚೆಕ್ ಪೊಸ್ಟ್ ನಲ್ಲಿ ಕಾರು ಜಪ್ತಿ ಮಾಡಿದಾಗ ಹಣ ಪತ್ತೆಯಾಗಿದೆ.
ದಾವಣಗೆರೆಯಿಂದ ಗದಗ ಕಡೆಗೆ ಪ್ರಯಾಣಿಕರ ಕಾರಿನಲ್ಲಿ ಸೂಕ್ತ ದಾಖಲೆ ಸಾಗಿಸಲಾಗುತ್ತಿದ್ದ ಸುಮಾರು 24 ಲಕ್ಷ ರೂಪಾಯಿಗಳನ್ನು ಸದ್ಯ ಸೀಜ್ ಮಾಡಲಾಗಿದೆ.
ಇದನ್ನೂ ಓದಿ:ಹಿಂದುತ್ವವನ್ನು ಸೋಲಿಸಬಹುದು..; ವಿವಾದಾತ್ಮಕ ಟ್ವೀಟ್ ಮಾಡಿದ ನಟ ಚೇತನ್ ಬಂಧನ
ಸದ್ಯಕ್ಕೆ ಈ ಹಣ ಯಾರದ್ದು ಮತ್ತು ಯಾವ ಕಾರಣಕ್ಕೆ ಬಳಸಿಕೊಳ್ಳಲು ಯೋಚಿಸಿದ್ದರು ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ವಾಹನ ಖರೀದಿ, ಆಸ್ತಿ ಖರೀದಿಗೆ ಹಣ ತಗೆದುಕೊಂಡು ಹೊರಟ್ಟಿದ್ದೇವೆ ಎಂದು ಕಾರಿನಲ್ಲಿದ್ದ ಪ್ರಯಾಣಿಕರು ಹೇಳುತ್ತಿದ್ದಾರೆ. ಆದರೆ ದಾಖಲಾತಿಗಳು ಲಭ್ಯವಾಗದೇ ಇದ್ದ ಕಾರಣ, ಅನುಮಾನದ ಹಿನ್ನೆಲೆಯಲ್ಲಿ ಇದೀಗ ಆ ಹಣವನ್ನು ಸೀಜ್ ಮಾಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್ ನೇಮಗೌಡ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್ ಘೀ ರೋಸ್ಟ್

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
ಹೊಸ ಸೇರ್ಪಡೆ

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

ಬೊರಿವಲಿಯ ರೋಹಿತ್ ಪೂಜಾರಿ ಡಾನ್ಸ್ ಅಕಾಡೆಮಿ: ಮಂಥನ್-2023 ಸಂಭ್ರಮ

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ