ಸಂಗೀತಕ್ಕೆ ಮನಸೋಲದವರೇ ಇಲ್ಲ; ಡಾ|ಅನ್ನದಾನಿ

ಉತ್ತಮ ಸಂಗೀತವನ್ನು ಆಲಿಸುವುದರಿಂದ ಮನಸ್ಸು ಹಗುರವಾಗುತ್ತದೆ

Team Udayavani, Jan 29, 2022, 6:22 PM IST

ಸಂಗೀತಕ್ಕೆ ಮನಸೋಲದವರೇ ಇಲ್ಲ; ಡಾ|ಅನ್ನದಾನಿ

ಗದಗ: ಭಾರತೀಯ ಶಾಸ್ತ್ರೀಯ ಸಂಗೀತಕ್ಕೆ ಭವ್ಯ ಇತಿಹಾಸವಿದೆ. ಅನೇಕ ಬಗೆಯ ಕಾಯಿಲೆಗಳನ್ನು ಶಮನಗೊಳಿಸುವಷ್ಟು ಶಕ್ತಿಯುತವಾಗಿದೆ. ಮನಸ್ಸಿಗೆ ಮುದ ನೀಡುವ ಸಂಗೀತಕ್ಕೆ ಮನಸೋಲದವರೇ ಇಲ್ಲ ಎಂದು ಡಾ|ಅನ್ನದಾನಿ ಹಿರೇಮಠ ಹೇಳಿದರು.

ಪಂಡಿತ್‌ ಪುಟ್ಟರಾಜ ಕವಿ ಗವಾಯಿಗಳವರ ಸಂಗೀತ ಸಾಂಸ್ಕೃತಿಕ ಕಲಾ ಸಂಸ್ಥೆ ಬಳಗಾನೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗದಗಿನ ಬಣ್ಣದ ಮನೆ ಆರ್ಟ್‌ ಅಡ್ಡಾದಲ್ಲಿ ನಡೆದ ಸಂಗೀತ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭವ್ಯ ಭಾರತದ ಇತಿಹಾಸದ ಪುಟಗಳನ್ನು ನಾವು ನೋಡುತ್ತಾ ಹೋದಂತೆ ಹಿಂದಿನ ಕಾಲದಿಂದಲೂ ನಾವು ರಾಜಮಹಾರಾಜರ ಆಸ್ಥಾನದಲ್ಲಿ ಸಂಗೀತ ಮತ್ತು ನೃತ್ಯಗಳು ನಡೆಯುತ್ತಿದ್ದೇವೆಂದು ನಾವು ಇತಿಹಾಸದ ಪುಟಗಳಲ್ಲಿ ಉಲ್ಲೇಖೀಸಿದೆ. ಅರಸರ ಆಸ್ಥಾನದಲ್ಲಿ ಸಂಜೆ ದೇವ ನರ್ತಕಿಯರು, ದಾಸಿಯರು ಎಂದು ಕರೆಯಲ್ಪಡುತ್ತಿದ್ದ ಕಲಾವಿದರು, ಸಂಗೀತ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮಗಳು ನಡೆಯುತ್ತಿದ್ದವು. ರಾಜರು, ಸಾಮಂತರು ಮತ್ತು ಮಂತ್ರಿಗಳು ಮನರಂಜನಾ ಕೂಟವನ್ನು ಸವಿಯುತ್ತಿದ್ದರು ಎಂದು ವಿವರಿಸಿದರು.

ಮುಖ್ಯ ಅತಿಥಿ ಪ್ರೊ. ಕೆ.ಎಚ್‌.ಬೇಲೂರ ಮಾತನಾಡಿ, ಸಂಗೀತಕ್ಕೆ ಅದ್ಭುತ ಶಕ್ತಿ ಇದೆ. ಮನುಷ್ಯನಿಗೆ ಯಾವುದೇ ರೀತಿಯ ಮಾನಸಿಕ ಒತ್ತಡ ಬಂದಾಗ, ಉತ್ತಮ ಸಂಗೀತವನ್ನು ಆಲಿಸುವುದರಿಂದ ಮನಸ್ಸು ಹಗುರವಾಗುತ್ತದೆ ಎಂದರು.

ಬಣ್ಣದ ಮನೆಯ ಆರ್ಟ್‌ ಅಡ್ಡಾ ಅಧ್ಯಕ್ಷ ವಿಜಯ ಕಿರೇಸೂರ ಮಾತನಾಡಿ, ಗದಗನ್ನು ಸಂಗೀತ ಕ್ಷೇತ್ರವನ್ನಾಗಿಸಿ ಕೀರ್ತಿ ಪಂ.ಪಂಚಾಕ್ಷರಿ ಗವಾಯಿಗಳು ಹಾಗೂ ಶ್ರೀ ಗುರು ಪುಟ್ಟರಾಜ ಗುರುಗಳಿಗೆ ಸಲ್ಲುತ್ತದೆ. ಕಲಾವಿದರು ಸಮಾಜಕ್ಕೆ ಸಂದೇಶ ವಾಹಕರಿದ್ದಂತೆ ಎಂದರು. ಸಂಸ್ಥೆಯ ಅಧ್ಯಕ್ಷ ಸೋಮಶೇಖರ ದೊಡ್ಡಮನೆ ಮಾತನಾಡಿದರು. ವೇದಿಕೆ ಮೇಲೆ ಜಾನಪದ ಕಲಾವಿದ ಬಸವರಾಜ ಈರಣ್ಣವರ, ಶಿವಪುತ್ರಪ್ಪ ಕಾಳೆ, ಗೌಡಪ್ಪ ಬೊಮ್ಮಪ್ಪನವರ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.