ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆನ್‌ಲೈನ್‌ ತರಬೇತಿ


Team Udayavani, Jun 9, 2020, 2:40 PM IST

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆನ್‌ಲೈನ್‌ ತರಬೇತಿ

ಗದಗ: ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ ಅಪರ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ಅವರ ನಿರ್ದೇಶನದಂತೆ ಇಲಾಖೆಯ ಉಪನಿರ್ದೇಶಕ ಎನ್‌.ಎಚ್‌. ನಾಗೂರ ಅವರ ನೇತೃತ್ವದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಂಗ್ಲಿಷ್‌ ವಿಷಯ ಕುರಿತು ನಗರದಲ್ಲಿ ಆನ್‌ಲೈನ್‌ ತರಬೇತಿ ಶಿಬಿರ ನಡೆಯಿತು.

ಶಿಬಿರದಲ್ಲಿ ಮಾತನಾಡಿದ ಡಿಡಿಪಿಐ ಎನ್‌.ಎಚ್‌. ನಾಗೂರ, ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳು ನೀಡುವ ಉಪನ್ಯಾಸ, ವಸ್ತುವಿಷಯವನ್ನು ಸಮರ್ಪಕವಾಗಿ ಅರ್ಥೈಸಿಕೊಳ್ಳಬೇಕು. ಅವುಗಳನ್ನು ತರಗತಿ ಕೊಠಡಿಯಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು. ಶಿಕ್ಷಕರು ತಮ್ಮ ತರಗತಿ ಬೋಧನೆಗೆ ಸಂಬಂಧಿ ಸಿದ ಸಮಸ್ಯೆಗಳಿಗೆ ಶಿಬಿರದಲ್ಲಿ ಪರಿಹಾರ ಕಂಡುಕೊಳ್ಳಬೇಕು. ಮಕ್ಕಳಿಗೆ ಆಂಗ್ಲಭಾಷೆ ಕಲಿಸುವ ಕ್ರಮವನ್ನು ರೂಢಿಸಿಕೊಂಡು ಗ್ರಾಮೀಣ ಭಾಗದ ಮಕ್ಕಳಿಗೆ ವಿಷಯವನ್ನು ಮನ ಮುಟ್ಟುವಂತೆ ಪಾಠ ಮಾಡಬೇಕು ಎಂದು ಸಲಹೆ ನೀಡಿದರು.

ಲಿಂಗದಾಳ ಸರಕಾರಿ ಪ್ರೌಢಶಾಲೆ ಶಿಕ್ಷಕ ಕುಮಾರಸ್ವಾಮಿ, ಅವರು ಇಂಗ್ಲಿಷ್‌ ವಿಷಯ ಬೋಧನೆ ಕುರಿತು ವಿಚಾರ ಮಂಡಿಸಿದರು. ಡಯಟ್‌ ಕಾಲೇಜಿನ ಪ್ರಾಚಾರ್ಯ ಎಸ್‌.ಡಿ. ಗಾಂಜಿ, ತರಬೇತಿಯ ನೋಡಲ್‌ ಅಧಿಕಾರಿ ಎಚ್‌.ಬಿ. ರಡ್ಡೇರ, ತಾಂತ್ರಿಕ ಸಹಾಯಕ ತೇಜಸ್‌ ರಡ್ಡೇರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.