ಅಭಿವೃದ್ಧಿಗೆ ಮನಸೋತು ಜನ ಬಿಜೆಪಿ ಸೇರ್ತಿದ್ದಾರೆ; ಸಚಿವ ಸಿ.ಸಿ. ಪಾಟೀಲ

15, 20 ಸಾವಿರ ಮತಗಳ ಅಂತರದಿಂದ ಗೆಲ್ಲಿಸಲು ಸಂಕಲ್ಪ ಮಾಡಬೇಕೆಂದು ಕಾರ್ಯಕರ್ತರಿಗೆ ಹೇಳಿದರು.

Team Udayavani, Apr 12, 2023, 1:20 PM IST

ಅಭಿವೃದ್ಧಿಗೆ ಮನಸೋತು ಜನ ಬಿಜೆಪಿ ಸೇರ್ತಿದ್ದಾರೆ; ಸಚಿವ ಸಿ.ಸಿ. ಪಾಟೀಲ

ನರಗುಂದ: ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಅವ ಧಿಯಲ್ಲಿ ರಾಜ್ಯದಲ್ಲಿ ಕೈಗೊಂಡ ಹಾಗೂ ನನ್ನ ಅವಧಿ ಯಲ್ಲಿ ಮತಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ಪ್ರತಿ ಗ್ರಾಮದಲ್ಲಿ ನಮ್ಮ ಪಕ್ಷಕ್ಕೆ ಅಪಾರ ಕಾರ್ಯಕರ್ತರು ಸೇರ್ಪಡೆ ಆಗುತ್ತಿರುವುದು ಸಂತಸ ತಂದಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಮಂಗಳವಾರ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಚಿಕ್ಕನರಗುಂದ ಮತ್ತು ಯಾವಗಲ್ಲ ಗ್ರಾಮಗಳ ಕಾಂಗ್ರೆಸ್‌ ಕಾರ್ಯಕರ್ತರನ್ನು ಭಾರತೀಯ ಜನತಾ ಪಕ್ಷಕ್ಕೆ ಬರಮಾಡಿಕೊಂಡು ಸಚಿವರು ಮಾತನಾಡಿದರು.

ಚಿಕ್ಕನರಗುಂದ ಗ್ರಾಪಂ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಚಿಕ್ಕನರಗುಂದ ಭಾಗದಲ್ಲಿ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಯಾವಗಲ್ಲ ಗ್ರಾಮದ ಅಲ್ಪಸಂಖ್ಯಾತ ಬಂಧುಗಳ ಸೇರ್ಪಡೆ ಬಹಳ ಸಂತಸ ತಂದಿದೆ. ಚಿಕ್ಕನರಗುಂದ ಮತ್ತು ಯಾವಗಲ್ಲ ಗ್ರಾಮಗಳು ಕಾಂಗ್ರೆಸ್‌ ಮುಕ್ತ ಆಗಲಿವೆ ಎಂದು ತಿಳಿಸಿದರು.

ಮತಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲಿ ನಮ್ಮ ಪಕ್ಷದ ತತ್ವ, ಸಿದ್ಧಾಂತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ಬಹಳಷ್ಟು ಜನರು ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಪ್ರಸಕ್ತ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು 15, 20 ಸಾವಿರ ಮತಗಳ ಅಂತರದಿಂದ ಗೆಲ್ಲಿಸಲು ಸಂಕಲ್ಪ ಮಾಡಬೇಕೆಂದು ಕಾರ್ಯಕರ್ತರಿಗೆ ಹೇಳಿದರು.

ನರಗುಂದ ಮಂಡಲ ಅಧ್ಯಕ್ಷ ಅಜ್ಜನಗೌಡ ಪಾಟೀಲ, ರುದ್ರಗೌಡ ಮುಲ್ಕಿಪಾಟೀಲ, ಮುತ್ತನಗೌಡ ಮುಲ್ಕಿಪಾಟೀಲ, ಎ.ಬಿ.ಜ್ಞಾನೋಪಂಥ, ಎಂ.ಎಸ್‌. ತೋರಗಲ್ಲ, ರುದ್ರಗೌಡ ರಾಚನಗೌಡ್ರ, ಈರಣ್ಣ ಹೊಂಗಲ, ಮಂಜು ಬಾಚಿ, ಬಿ.ಸಿ.ಹನುಮಂತಗೌಡ್ರ, ಸೋಮು ಹೊಂಗಲ, ಶಿವಾನಂದ ಕುಲಕರ್ಣಿ, ಬಿ.ಟಿ.ಹಳೇಮನಿ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಸುರೇಶ ಸಾತಣ್ಣವರ, ಪ್ರಭುಗೌಡ ಮುದಿಗೌಡ್ರ ಮುಂತಾದವರಿದ್ದರು.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.