ವಿದ್ಯಾರ್ಥಿಗಳಿಗೆ ಫೋನ್ ಇನ್
Team Udayavani, Apr 23, 2020, 5:19 PM IST
ಗದಗ: ಕೋವಿಡ್ 19 ವ್ಯಾಪಕವಾಗಿ ಹರಡಿದ್ದರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆದರೆ ಎಸ್ಎಸ್ಎಲ್ಸಿ ಮಕ್ಕಳಿಗೆ ಕಲಿಕಾ ನಿರಂತರತೆ ಕಾಯ್ದುಕೊಳ್ಳಲು ಏ. 24ರಂದು ವಿಷಯ ತಜ್ಞರಿಂದ ಫೋನ್ ಇನ್ ನೇರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಏ. 24ರಂದು ಬೆಳಗ್ಗೆ 8ರಿಂದ 10 ಗಂಟೆ ವರೆಗೆ ಮಕ್ಕಳು, ಶಿಕ್ಷಕರು ಹಾಗೂ ಅವರ ಪಾಲಕರಿಗಾಗಿ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂಗ್ಲಿಷ್- 8073401102, ಗಣಿತ- 9480752778, ವಿಜ್ಞಾನ- 9448443808, ಸಮಾಜ ವಿಜ್ಞಾನ- 9986612379, ಕನ್ನಡ ವಿಷಯ- 9945239585, ಸಮಗ್ರ ಡಿಡಿಪಿಐ- 9448999340ಗೆ ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್. ಎಚ್. ನಾಗೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್