ರಸ್ತೆ ಗುಂಡಿಗಳಲ್ಲಿ ಸಸಿ ನೆಟ್ಟು ಪ್ರತಿಭಟನೆ

ರಾಜ್ಯ ಹೆದ್ದಾರಿಯನ್ನು ಕೂಡಲೇ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿದರು.

Team Udayavani, Nov 22, 2021, 4:25 PM IST

ರಸ್ತೆ ಗುಂಡಿಗಳಲ್ಲಿ ಸಸಿ ನೆಟ್ಟು ಪ್ರತಿಭಟನೆ

ಲಕ್ಷ್ಮೇಶ್ವರ: ಪಟ್ಟಣದ ಮೂಲಕ ಹಾದು ಹೋಗಿರುವ ಗದಗ-ಬಂಕಾಪುರ ರಸ್ತೆ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟು ತಗ್ಗು ಗುಂಡಿಗಳಿಂದ ತುಂಬಿಕೊಂಡಿದೆ. ಕೂಡಲೇ ರಸ್ತೆ ದುರಸ್ತಿ ಕಾರ್ಯ ಮಾಡುವಂತೆ ಆಗ್ರಹಿಸಿ ಕರವೇ ತಾಲೂಕು ಘಟಕದಿಂದ ಭಾನುವಾರ ರಸ್ತೆ ಗುಂಡಿಗಳಲ್ಲಿ ಸಸಿ ನೆಡುವ ಮೂಲಕ ಪ್ರತಿಭಟನೆ ನಡೆಸಿದರು.

ವೇದಿಕೆ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಸವರಾಜ ಹೊಗೆಸೊಪ್ಪಿನ ಮತ್ತು ತಾಲೂಕು ಅಧ್ಯಕ್ಷ ಲೋಕೇಶ ಸುತಾರ ಮಾತನಾಡಿ, ರಾಜ್ಯ ಹೆದ್ದಾರಿಯಲ್ಲಿ ದಿನನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ಡಾಂಬರ್‌ ಕಿತ್ತು ರಸ್ತೆಯುದ್ದಕ್ಕೂ ಮೊಳಕಾಲುದ್ದದ ಗುಂಡಿಗಳು ಬಿದ್ದಿವೆ.

ತಗ್ಗು ಗುಂಡಿಗಳ ತುಂಬಿಕೊಂಡಿರುವ ರಸ್ತೆಯಲ್ಲಿ ವಾಹನ ಸವಾರರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಭಾರಿ ಗಾತ್ರದ ತಗ್ಗು ಗುಂಡಿಗಳು ನಿರ್ಮಾಣವಾಗಿದ್ದರೂ ಸಂಬಂಧಿಸಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ ತೋರುತ್ತಿದ್ದಾರೆ. ರಾಜ್ಯ ಹೆದ್ದಾರಿಯನ್ನು ಕೂಡಲೇ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿದರು.

ಪಟ್ಟಣ ಸೇರಿ ತಾಲೂಕಿನ ಎಲ್ಲ ರಸ್ತೆಗಳು ಹದಗೆಟ್ಟಿದ್ದು ಸಂಬಂಧಪಟ್ಟವರು ಗಮನ ಹರಿಸಿ ರಸ್ತೆ ದುರಸ್ತಿಗೆ ಮುಂದಾಗಬೇಕು. ಒಂದು ತಿಂಗಳೊಳಗಾಗಿ ರಸ್ತೆ ದುರಸ್ತಿಯಾಗದಿದ್ದಲ್ಲಿ ರಸ್ತೆ ತಡೆ ನಡೆಸಿ ಎಲ್ಲ ಜನಪ್ರತಿನಿಧಿಗಳಿಗೆ ಘೇರಾವು ಹಾಕಲಾಗುವದು ಎಂದು ಎಚ್ಚರಿಸಿದರು.
ಕರವೇ ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ಕೊಂಚಿಗೇರಿಮಠ, ಪ್ರವೀಣ್‌ ಗಾಣಿಗೇರ, ಬಸವರಾಜ ಚಕ್ರಸಾಲಿ, ಹರೀಶ ಕಟ್ಟಿಮನಿ, ಮುತ್ತು ಕರಜೇಕ್ಕನವರ್‌, ಮಂಜು ಮುಳುಗುಂದ, ಅರುಣ ಮೆಕ್ಕಿ, ಪ್ರವೀಣ್‌ ಗೌರಿ, ಕಿರಣ ಬೇಂದ್ರೆ, ಬಸನಗೌಡ ಮುದಿಗೌಡ್ರ, ಅಣ್ಣಿಗೇರಿ ಕುಮಾರ್‌, ಈರಣ್ಣ ಸೇರಿದಂತೆ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.