ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Team Udayavani, Apr 30, 2024, 3:41 PM IST

Gadag

ಉದಯವಾಣಿ ಸಮಾಚಾರ
ಲಕ್ಷ್ಮೇಶ್ವರ: ಪ್ರಧಾನಿ ಮೋದಿಯವರು ಮುಂದಿನ ಐದು ವರ್ಷಗಳಲ್ಲಿ ಬಡತನ ಮುಕ್ತ ಭಾರತ ಮಾಡಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.ಅವರು ತಾಲೂಕಿನ ಅಡರಕಟ್ಟಿ, ಗೊಜನೂರು ಗ್ರಾಮಗಳಲ್ಲಿ ರೋಡ್‌ ಶೋ ಮೂಲಕ ಚುನಾವಣಾ ಪ್ರಚಾರ ಮಾಡಿ ಮಾತನಾಡಿದರು.

ಪ್ರಧಾನಿ ಅವರು ಅಸಾಧ್ಯವಾದದ್ದನ್ನು ಸಾಧ್ಯ ಮಾಡಿದ್ದಾರೆ. ಅವರ ಜೆಜೆಎಂ ಯೋಜನೆಯಿಂದ ದೇಶದ ಪ್ರತಿ ಮನೆಗೂ ನಳದ ಮೂಲಕ ನೀರು ಬರುತ್ತಿದೆ. ನಮ್ಮ ಅವಧಿಯಲ್ಲಿ ರಾಜ್ಯದಲ್ಲಿ ಜೆಜೆಎಂ ಯೋಜನೆಗೆ 20 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದ್ದು, ಸುಮಾರು 75 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲಾಗಿದೆ.

ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷವಾದರು ಯಾರೂ ಈ ರೀತಿ ಯೋಚಿಸಿರಲಿಲ್ಲ. ಸೂರಿಲ್ಲದ ಬಡವರಿಗೆ ಶಾಶ್ವತ ಮನೆ ನಿರ್ಮಾಣ, ಮನೆಗಳಿಗೆ ಉಜ್ವಲ ಗ್ಯಾಸ್‌, ಶೌಚಾಲಯ ನಿರ್ಮಾಣ ಮಾಡುವ ಮೂಲಕ ಮೋದಿ ಶಾಶ್ವತ ಗ್ಯಾರಂಟಿ ನೀಡಿದ್ದಾರೆ.ಮೋದಿಯವರು ಮುಂದಿನ ಐದು ವರ್ಷ ಮತ್ತೆ ಪ್ರಧಾನಿಯಾದರೆ ಬಡತನ ಮುಕ್ತ ಭಾರತ ಮಾಡುತ್ತಾರೆ ಎಂದರು.

ಕಾಂಗ್ರೆಸ್‌ ತಾತ್ಕಾಲಿಕ ಗ್ಯಾರಂಟಿ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ  ಪಿತ್ರಾರ್ಜಿತ ಆಸ್ತಿ ಹಂಚಿಕೆ ಮಾಡುವುದಾಗಿ ಹೇಳುತ್ತಿದ್ದಾರೆ. ತಂದೆ ಆಸ್ತಿ ಮಗನಿಗೆ ಬರಬೇಕಾದರೆ ಸರ್ಕಾರಕ್ಕೆ ಶೇ 55ರಷ್ಟು ತೆರಿಗೆ ಕಟ್ಟಬೇಕು. ಇಲ್ಲದಿದ್ದರೆ ಅಷ್ಟು ಮೊತ್ತದ ಆಸ್ತಿ ಸರ್ಕಾರಕ್ಕೆ ಬಿಟ್ಟು ಕೊಡಬೇಕು. ನಮ್ಮ ತಾತ ಮುತ್ತಾತನ ಕಾಲದ ಆಸ್ತಿ ಸರ್ಕಾರಕ್ಕೆ ಕೊಡಿ ಎಂದು ಕೇಳಿದರೆ ಯಾರು ಕೊಡುತ್ತಾರೆ ಎಂದರು.

ನಮ್ಮ ಅವಧಿಯಲ್ಲಿ ಪ್ರವಾಹ ಬಂದಾಗ ನಾವು ಒಂದೇ ತಿಂಗಳಲ್ಲಿ 17 ಲಕ್ಷ ರೈತರ ಖಾತೆಗೆ ಪರಿಹಾರದ ಮೊತ್ತ ಜಮೆ ಮಾಡಿದ್ದೇವು. ಇವರು ಹತ್ತು ತಿಂಗಳಾದರೂ ಸರಿಯಾಗಿ ಪರಿಹಾರ ನೀಡಿಲ್ಲ. ರೈತರಿಗೆ ಪರಿಹಾರವಾಗಿ ಎರಡು ಸಾವಿರ ರೂಪಾಯಿ ಭಿಕ್ಷೆ ನೀಡಿದಂತೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ರೋಡ್‌ ಶೋನಲ್ಲಿ ಸಂಸದ ಪ್ರತಾಪ್‌ ಸಿಂಹ, ಶಾಸಕ ಡಾ| ಚಂದ್ರು ಲಮಾಣಿ, ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಸುನಿಲ ಮಹಾಂತಶೆಟ್ಟರ, ಪ್ರವೀಣ ಬಾಳಿಕಾಯಿ, ಸೇರಿ ಮತ್ತಿತರಿದ್ದರು.

ಟಾಪ್ ನ್ಯೂಸ್

CM-SIddu

Actor Darshan Case: ಒತ್ತಡ ಹಾಕಿದ್ರೆ ನಾನು ಕೇಳುವವನಲ್ಲ; ಸಿಎಂ ಸಿದ್ದರಾಮಯ್ಯ

20

ಮಾನಹಾನಿ, ದುಷ್ಕೃತ್ಯದಿಂದ ನೆಮ್ಮದಿ ಹಾಳು.. ನಿಜವಾಯ್ತು ದರ್ಶನ್‌ ಬಗೆಗಿನ ಸ್ವಾಮೀಜಿ ಭವಿಷ್ಯ

Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!

Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

80‌ ಕೋಟಿ ರೂ. ಸಂಭಾವನೆ ಕೇಳಿ ಅಲ್ಲು ಜೊತೆ ಸಿನಿಮಾ ಮಾಡುವ ಅವಕಾಶ ಕಳೆದುಕೊಂಡ್ರಾ ಅಟ್ಲಿ?

80‌ ಕೋಟಿ ರೂ. ಸಂಭಾವನೆ ಕೇಳಿ ಅಲ್ಲು ಜೊತೆ ಸಿನಿಮಾ ಮಾಡುವ ಅವಕಾಶ ಕಳೆದುಕೊಂಡ್ರಾ ಅಟ್ಲಿ?

PM-MODI-yoga

Yoga Day 2024: ದಾಲ್‌ ಸರೋವರ ಬಳಿ ಪ್ರಧಾನಿ ಮೋದಿ ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅತಿವೃಷ್ಟಿ ನಿಯಂತ್ರಣಕ್ಕೆ ಅಧಿಕಾರಿಗಳ ಪಾತ್ರ ಮಹತ್ವ: ಡಿಸಿ

ಅತಿವೃಷ್ಟಿ ನಿಯಂತ್ರಣಕ್ಕೆ ಅಧಿಕಾರಿಗಳ ಪಾತ್ರ ಮಹತ್ವ: ಡಿಸಿ

Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಎಚ್.ಕೆ. ಪಾಟೀಲ್ ಭೇಟಿ

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಎಚ್.ಕೆ. ಪಾಟೀಲ್ ಭೇಟಿ

Gadag; ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

Gadag; ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಣೆ; 25 ವಸತಿ ನಿಲಯಗಳಿಗಿಲ್ಲ ಸ್ವಂತ ಕಟ್ಟಡ

ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಣೆ; 25 ವಸತಿ ನಿಲಯಗಳಿಗಿಲ್ಲ ಸ್ವಂತ ಕಟ್ಟಡ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

CM-SIddu

Actor Darshan Case: ಒತ್ತಡ ಹಾಕಿದ್ರೆ ನಾನು ಕೇಳುವವನಲ್ಲ; ಸಿಎಂ ಸಿದ್ದರಾಮಯ್ಯ

20

ಮಾನಹಾನಿ, ದುಷ್ಕೃತ್ಯದಿಂದ ನೆಮ್ಮದಿ ಹಾಳು.. ನಿಜವಾಯ್ತು ದರ್ಶನ್‌ ಬಗೆಗಿನ ಸ್ವಾಮೀಜಿ ಭವಿಷ್ಯ

Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!

Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಉದಾಸೀನವೇಕೆ?

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಉದಾಸೀನವೇಕೆ?

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.