ಕ್ಷಯರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಸಿದ್ಧಪ್ಪ

Team Udayavani, Jul 22, 2019, 2:54 PM IST

gadaga-tdy-4

ಗದಗ: ಅಡವಿಸೋಮಾಪುರ ಗೋಣಿಬಸವೇಶ್ವರ ದೇವಸ್ಥಾನದಲ್ಲಿ ಕ್ಷಯರೋಗ ನಿಯಂತ್ರಣ ಕುರಿತು ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಿದ್ದಪ್ಪ ಲಿಂಗದಾಳ ಮಾತನಾಡಿದರು.

ಗದಗ: ಕ್ಷಯರೋಗ ಮೈಕ್ರೋಬ್ಯಾಕ್ಟೇರಿಯಂ ಟ್ಯೂಬರ್‌ಕ್ಯೂಲೋಸಿಸ್‌ ಎಂಬ ಸೂಕ್ಷ್ಮ ರೋಗಾಣುವಿನಿಂದ ಹರಡುತ್ತದೆ. ಕ್ಷಯರೋಗಿ ಕೆಮ್ಮಿದಾಗ, ಸೀನುವಾಗ ಹೊರಬರುವ ತುಂತುರು ಜೊಲ್ಲಿನಿಂದ ಗಾಳಿ ಮೂಲಕ ಇತರರಿಗೂ ಹರಡುತ್ತದೆ. ಈ ಹಿನ್ನೆಲೆಯಲ್ಲಿ ರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಡವಿಸೋಮಾಪುರ ಉಪಕೇಂದ್ರದ ಕಿರಿಯ ಆರೋಗ್ಯ ಸಹಾಯಕ ಸಿದ್ದಪ್ಪ ಲಿಂಗದಾಳ ಹೇಳಿದರು.

ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಕ್ಷಯರೋಗ ನಿಯಂತ್ರಣ ವಿಭಾಗ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಟಗೇರಿ ವತಿಯಿಂದ ತಾಲೂಕಿನ ಅಡವಿಸೋಮಾಪುರದ ಗೋಣಿಬಸವೇಶ್ವರ ದೇವಸ್ಥಾನದಲ್ಲಿ ಏರ್ಪಡಿಸಲಾಗಿದ್ದ ಪರಿಷ್ಕೃತ ರಾಷ್ಟ್ರೀಯ ಕ್ಷಯ ರೋಗ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ಷಯರೋಗ ಒಂದು ಅಂಟುರೋಗವಾಗಿದೆ. ಒಬ್ಬರಿಂದ ಮತ್ತೂಬ್ಬರಿಗೆ ಹರಡುತ್ತದೆ. ಎರಡು ವಾರಕ್ಕಿಂತ ಹೆಚ್ಚು ಸತತವಾಗಿ ಕೆಮ್ಮು ಇರುವುದು ಮತ್ತು ಜ್ವರ, ಅದಲ್ಲಿಯೂ ಸಂಜೆ ವೇಳೆ ಜ್ವರ ಬರುವುದು. ಎದೆ ನೋವು. ತೂಕ ಕಡಿಮೆಯಾಗುವುದು. ಹಸಿವಾಗದೆ ಇರುವುದು. ಕಫದಲ್ಲಿ ರಕ್ತ ಬೀಳುವುದು. ಶ್ವಾಸಕೋಶ ಕ್ಷಯ ಮತ್ತು ಕತ್ತು ಮತ್ತು ಕಂಕುಳಲ್ಲಿ ಗಡ್ಡೆ ಆಗುವುದು ರೋಗದ ಲಕ್ಷಣಗಳಾಗಿವೆ. ಅಂತಹವರು ತಕ್ಷಣವೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು. ಒಂದೊಮ್ಮೆ ಕ್ಷಯರೋಗ ಧೃಢ ಪಟ್ಟರೆ, ಸರಕಾರಿ ಆಸ್ಪತ್ರೆಯಲ್ಲೇ ಉಚಿತ ಚಿಕಿತ್ಸೆ ಪಡೆದು ಗುಣಮುಖರಾಗಲು ಸಾಧ್ಯವಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಟಿಬಿ ಪತ್ತೆಗಾಗಿ ಜು.15ರಿಂದ 27ರ ವರೆಗೆ ನಡೆಯುವ (ಎಸಿಫ್‌) ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮಕ್ಕೆ ಕ್ಷಯ ಮುಕ್ತ ಭಾರತವನ್ನಾಗಿಸುವ ಮಹತ್ವದ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯ ಮಾಲಾ ಮೇವುಂಡಿ ಮಾತನಾಡಿದರು. ಜಾನಪದ ಕಲಾವಿದರಾದ ಬಸವರಾಜ ಜಗ್ಗಲ, ಬಿ.ಸಿ. ಹಿರೇಹಾಳ. ಚನ್ನಪ್ಪ ಗೊರವರ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಎಂ.ಎನ್‌. ದಂಡಿನ, ಆಶಾ ಕಾರ್ಯಕತೆಯರಾದ ಮಾಲಾ ಮೇವುಂಡಿ, ರೇಣುಕಾ ಪುರದ, ಮೀನಾಕ್ಷಿ ವಡ್ಡರ, ಮಂಜುಳಾ ಆರಿ, ಲಲಿತಾ ಅಂಗಡಿ, ಲಕ್ಷ್ಮಿ ಪೂಜಾರ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.