ಮಹದಾಯಿ, ರೈತರ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಮೌನ

Team Udayavani, Mar 1, 2023, 6:36 AM IST

ಮಹದಾಯಿ, ರೈತರ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಮೌನ

ರೋಣ: ಕೇಂದ್ರದಲ್ಲಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವಾಗ ರೈತರ ಆದಾಯ ದ್ವಿಗುಣ ಮಾಡುತ್ತೇವೆ ಎಂದಿದ್ದರು. ಆದರೆ, ರೈತರ ಆದಾಯ ದ್ವಿಗುಣ ಮಾಡದೆ ಅದಾನಿ ಮತ್ತು ಅಂಬಾನಿ ಕಂಪನಿಗಳ ಆದಾಯ ದ್ವಿಗುಣ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮೇಲಿಂದ ಮೇಲೆ ರೋಡ್‌ ಶೋ ಮಾಡುವ ಮೋದಿ ಒಂದು ದಿನವೂ ಮಹದಾಯಿ ಹಾಗೂ ರೈತರ ಯೋಜನೆಗಳ ಬಗ್ಗೆ ಮಾತನಾಡಲ್ಲ. ರಾಜ್ಯದ ಮತದಾರರು ಬಿಜೆಪಿ ನಾಯಕರಿಗೆ ನೀವು ಲಂಚಕೋರರು, ನಿಮಗೆ ಮತ ಹಾಕಲ್ಲಾ ಎನ್ನುತ್ತಾರೆ. ಅದಕ್ಕೆ ಮೇಲಿಂದ ಮೇಲೆ ಮೋದಿ ಅವರನ್ನು ಕರೆಸುತ್ತಾರೆ. ಹಾಗಾಗಿ, ನಾನು ಇವರನ್ನು ಅಲಿಬಾಬಾ ಮತ್ತು ಚಾಲಿಸ್‌ ಚೋರ್‌ ಎಂದು ಕರೆಯುತ್ತೇನೆ ಎಂದರು.

ರೋಣ ಎಂಎಲ್‌ಎ ಕಳಕಪ್ಪ ಬಂಡಿ 10 ಪರ್ಸೆಂಟ್‌ ತಗೋಳ್ತಾರೆ. ವರ್ಗಾವಣೆ, ಪೊಲೀಸ್‌ ನೇಮಕಾತಿಯಲ್ಲಿ ಲಂಚ ಹೊಡೆಯುತ್ತಾರೆ. ಇದನ್ನು ಅವರ ಪಕ್ಷದ ಯತ್ನಾಳ ಹಾಗೂ ಪ್ರತಾಪ್‌ ಸಿಂಹ ಅವರೇ ಹೇಳಿದ್ದಾರೆ.

ಪಾಪ ನಂದೀಶ್‌ ಎಂಬ ಪೊಲೀಸ್‌ ಆತ್ಮಹತ್ಯೆ ಮಾಡಿಕೊಂಡ. ಅವನನ್ನು ನೋಡಲು ಎಂಟಿಬಿ ನಾಗರಾಜ್‌ ಹೋಗಿದ್ದರು. ಆ ಗಿರಾಕಿ ನಮ್ಮ ಹತ್ತಿರ ಇದ್ದ. ಈಗ ಆಪರೇಷನ್‌ ಕಮಲದಲ್ಲಿ ವ್ಯಾಪಾರ ಆಗಿರುವ ಗಿರಾಕಿ. ಅವನೇ ಹೇಳ್ತಾನೆ. 80 ಲಕ್ಷ ಕೊಟ್ಟು ವರ್ಗಾವಣೆ ಮಾಡಿಸಿದ್ದ. ಸಾಯದೇ ಇನ್ನೇನು ಅಂತ. ಎಲ್ಲ ಹುದ್ದೆಗೆ ಲಂಚ ಲಂಚ ಎಂದು ವಿಧಾನಸಭೆಯ ಗೋಡೆಗಳ ಸಂದುಗಳು ಹೇಳುತ್ತವೆ. ಇಂತಹ ಪಕ್ಷ ಮತ್ತೆ ಅಧಿ ಕಾರಕ್ಕೆ ಬರಬೇಕಾ ಎಂದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.