ಉದ್ಯೋಗ ಖಾತ್ರಿ ಕೂಲಿ 200 ದಿನಕ್ಕೆ ಹೆಚ್ಚಿಸಲು ಆಗ್ರಹ

Team Udayavani, Nov 4, 2020, 9:20 PM IST

gadaga-tdy-1

ಮುಂಡರಗಿ: ರಾಜ್ಯದ ಲಕ್ಷಾಂತರ ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಯನ್ನು 200 ಮಾನವ ದಿನಗಳಿಗೆ ಹೆಚ್ಚಿಸುವುದು ಮತ್ತು ತಲಾ 5 ಕೆಜಿ ಹೆಚ್ಚಿಗೆ ಪಡಿತರ ವಿತರಣೆ ಮಾಡುವಂತೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಸದಸ್ಯರು ಧರಣಿ ನಡೆಸಿದರು.

ಗ್ರಾಮೀಣ ಮಹಿಳಾ ಸಂಘಟನೆಯ ತಾಲೂಕು ಘಟಕದ ಕಾರ್ಮಿಕರು ಭೀಮರಾವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್‌ ಕಾರ್ಯಾಲಯಕ್ಕೆ ತೆರಳಿ, ತಹಶೀಲ್ದಾರ್‌ಆಶಪ್ಪ ಪೂಜಾರ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಧರಣಿನಿರತರು, ಲಾಕ್‌ಡೌನ್‌ ಮತ್ತು ಕೋವಿಡ್‌ 19ರ ಕಾರಣಕ್ಕೆ ಲಕ್ಷಾಂತರ ವಲಸೆ ಕಾರ್ಮಿಕರು ಕೆಲಸವಿಲ್ಲದೇ ತಮ್ಮ ಗ್ರಾಮಗಳಿಗೆ ಮರಳಿ ಬಂದಿದ್ದಾರೆ. ಸಾವಿರಾರು ಕುಟುಂಬಗಳು ಈಗಾಗಲೇ ನೂರು ದಿನಗಳ ಕೂಲಿ ಕೆಲಸ ಮುಗಿಸಿದ್ದಾರೆ. ಮರು ವಲಸೆ ಬಂದಕುಟುಂಬದ ಸದಸ್ಯರು ಯಾವುದೇ ಉದ್ಯೋಗ ಇಲ್ಲದೇ ಆಹಾರ ಧಾನ್ಯ ಕೊರತೆಯಿಂದ ತೀವ್ರ ಸಂಕಷ್ಟದಲ್ಲಿದ್ದಾರೆಎಂದು ಅಳಲು ತೋಡಿಕೊಂಡರು. ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ, ರಾಜಾಭಕ್ಷಿ ಬೆಟಗೇರಿ ಮಾತನಾಡಿದರು. ನಂತರ ತಹಶೀಲ್ದಾರ್‌ ಆಶಪ್ಪ ಪೂಜಾರಿ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಪ್ರಸಾದ, ತಾಲೂಕ ಸಂಘಟನೆ ಅಧ್ಯಕ್ಷ ವಿಜಯಲಕ್ಷ್ಮೀ ಕಟಿಗಾರ, ವನಜಾಕ್ಷಿ ಹವಳದ, ಜೆ.ಎಸ್‌. ಕಂತಿ, ಪಿ.ಎಸ್‌.ಹವಳದ, ಚೈತ್ರಾ ಹವಳದ, ದಾಕ್ಷಾಯಿಣಿ ಹವಳದ, ಪಿ.ಬಿ.ಹವಳದ, ಶೋಭಾ ಪೂಜಾರ, ಶಾಂತಾ ಪೂಜಾರ, ದೇವಕ್ಕ ಡಂಬಳ, ಪಾರವ್ವ ಕಂತಿ, ಲಲಿತಾ ಕಂತಿ, ಶಾಂತಾ ಕಂತಿ, ಲಕ್ಷ್ಮವ್ವ ಗೋಡಿ, ಗೀತಾ ಗೋಡಿ,

ಎಸ್‌.ಐ.ಬಿಜಾಪೂರ, ಆರ್‌.ಪಿ. ಮೇವುಂಡಿ, ಲಕ್ಷ್ಮವ್ವ ಬದಾಮಿ, ಸುಮಿತ್ರಾ ಪೂಜಾರ, ಲಲಿತಾಹಕ್ಕಂಡಿ, ಎಸ್‌. ಎಸ್‌.ಲಿಂಗಶೆಟ್ಟರ, ಶಿವಲೀಲಾ ಬಾಲಣ್ಣವರ, ಗೀತಾಂಜಲಿ ರೋಣ, ಚನ್ನಬಸಮ್ಮ ರೋಣ, ರೇಣವ್ವ ಮಡಿವಾಳ, ಮಾಲನಬಿ ತಹಶೀಲ್ದಾರ್‌, ರೇಣುಕಾ ಕಲ್ಲಳ್ಳಿ, ಶಶಿಕಲಾ ಹೂಗಾರ, ಬಿಸ್ನಳ್ಳಿ, ಜುಬೇದವ್ವಾ ನದಾಫ, ಅನಸವ್ವ ರೋಣದ, ದರೀಯಾಬಿ ಗೊರಲರಕೊಪ್ಪ, ಕೆಂಚವ್ವ ಹರಿಜನ, ದುರಗವ್ವ ಹರಿಜನ, ಶಿವವ್ವ ಹರಿಜನ, ಶಿವಲಿಂಗವ್ವ ಹರಿಜನ,ಗಂಗವ್ವ ಹರಿಜನ, ಶಿವಮ್ಮ ಬಿಸನಳ್ಳಿ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.