Udayavni Special

ಜಿಲ್ಲೆಗೆ ಸಾಧನಾ ರಾಷ್ಟ್ರೀಯ ಪ್ರಶಸ್ತಿ


Team Udayavani, Jul 1, 2019, 1:35 PM IST

gadaga-tdy-5..

ನರಗುಂದ: ಸಾಧನಾ ರಾಷ್ಟ್ರೀಯ ಪ್ರಶಸ್ತಿ ಪೂರ್ವಭಾವಿ ಸಭೆಯಲ್ಲಿ ಸಾಧನಾ ಸಂಸ್ಥೆ ಜಿಲ್ಲಾಧ್ಯಕ್ಷ ಶಂಕರಗೌಡ ಹಾಲಗೌಡರ ಮಾತನಾಡಿದರು.

ನರಗುಂದ: ಸಾಮಾಜಿಕ ಕ್ರಾಂತಿ ಮತ್ತು ಮಹಿಳಾ ಸಮಾನತೆಗೆ ಅಭಿವ್ಯಕ್ತಗೊಳಿಸಿದ ಸಾಹಿತ್ಯವನ್ನು ಪ್ರಕಾಶಮಾನಗೊಳಿಸುವ ಜೊತೆಗೆ ಎಲೆಮರೆ ಕಾಯಿಯಂತೆ ಸಾಹಿತ್ಯ ಕೃಷಿ ಕೈಗೊಂಡ ಸಾಹಿತಿಗಳನ್ನು ಗುರುತಿಸಿ ಸಾಧನಾ ರಾಷ್ಟ್ರೀಯ ಸಾಹಿತಿ ಪ್ರಶಸ್ತಿಯನ್ನು ಈ ಬಾರಿ ಜಿಲ್ಲೆಗೆ ನೀಡಲಾಗುತ್ತಿದೆ ಎಂದು ಧಾರವಾಡ ಸಾಧನಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಹಾಗೂ ಮಾನವ ಹಕ್ಕುಗಳ ಕೇಂದ್ರ ಅಧ್ಯಕ್ಷೆ ಡಾ| ಇಸಬೆಲ್ಲಾ ಝೇವಿಯರ್‌ ತಿಳಿಸಿದರು.

ಸಂಸ್ಥೆಯಿಂದ ಪ್ರತಿ ವರ್ಷ ಕೊಡಮಾಡುವ ರಾಷ್ಟ್ರೀಯ ಪ್ರಶಸ್ತಿಯನ್ನು ಜಿಲ್ಲೆಯ ಸಾಹಿತಿಗೆ ನೀಡುವ ಉದ್ದೇಶದೊಂದಿಗೆ ನರಗುಂದದಲ್ಲಿ ಏರ್ಪಡಿಸಲಾದ ಜಿಲ್ಲಾಮಟ್ಟದ ಕಾರ್ಯಕ್ರಮ ಕುರಿತು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಾಧನೆಯನ್ನು ಒಳಗೊಂಡ ಪ್ರಶಸ್ತಿ ಪತ್ರ, ನಗದು ಮತ್ತು ವಿಶೇಷ ಅವಾರ್ಡ್‌ ಹೊಂದಿದ ಪ್ರಶಸ್ತಿಯನ್ನು ಕೊಡಮಾಡಲಾಗುತ್ತದೆ ಎಂದು ತಿಳಿಸಿದರು

ಸಾಧನಾ ಮಾನವ ಹಕ್ಕುಗಳ ಸಂಸ್ಥೆ ಜಿಲ್ಲಾಧ್ಯಕ್ಷ ಸಂಗನಗೌಡ ಹಾಲಗೌಡರ ಮಾತನಾಡಿ, ಸಂಸ್ಥೆಯಿಂದ ಕೊಡಲಾಗುವ ರಾಷ್ಟ್ರೀಯ ಪ್ರಶಸ್ತಿಯನ್ನು ಈ ಬಾರಿ ಜಿಲ್ಲೆಗೆ ನೀಡುತ್ತಿರುವುದು ಸಂತಸದಾಯಕ. ಈ ಹಂತದಲ್ಲಿ ಜಿಲ್ಲೆಯಲ್ಲಿ ಎಲೆಮರೆಯ ಕಾಯಿಯಂತೆ ಸೇವೆಗೈದ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶ ಸಂಸ್ಥೆಯದ್ದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಟ್ಟಣದಲ್ಲಿ ಪ್ರಶಸ್ತಿ ಪ್ರದಾನ, ಜಿಲ್ಲಾಮಟ್ಟದ ಕಾರ್ಯಕ್ರಮದ ಸ್ಥಳ, ಪೂರ್ವಭಾವಿ ಸಿದ್ಧತೆ, ವಿದ್ಯಾರ್ಥಿಗಳಿಗೆ ಸಾಹಿತ್ಯದ ಅಭಿರುಚಿ ಬೆಳೆಸುವ ಹಾಗೂ ವಿವಿಧ ಕ್ಷೇತ್ರಗಳ ಪ್ರತಿಭಾವಂತರನ್ನು ಗೌರವಿಸುವ ಮತ್ತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಯಿತು.

ಕಸಾಪ ತಾಲೂಕಾಧ್ಯಕ್ಷ ಮೋಹನ ಕಲಹಾಳ, ಸಾಧನಾ ಸಂಸ್ಥೆ ನಿರ್ದೇಶಕಿ ಸೀಮಾ ಮುಧೋಳ, ಅಶೋಕ ಸುರೇಬಾನ, ಗುರುಶಾಂತ ದೊಡಮನಿ, ನ್ಯಾಯವಾದಿ ಎಂ.ಬಿ. ಕುಲಕರ್ಣಿ, ಶಂಕರ ಬೆಳವಟಗಿ, ಡಿ.ಎಚ್. ಅಜ್ಜಿ, ಪಿ.ಸಿ. ಕಲಹಾಳ, ಭೀಮಸಿ ಯಾವಗಲ್ಲ ಮುಂತಾದವರು ಇದ್ದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಲ್ಪೆ ಕಡಲ ಕಿನಾರೆ ಬಳಿ ಸಿದ್ದವಾಗುತ್ತಿದೆ ಸುಂದರ ಉದ್ಯಾನವನ, ಬಯಲು ರಂಗ ಮಂದಿರ

ಮಲ್ಪೆ ಕಡಲ ಕಿನಾರೆ ಬಳಿ ಸಿದ್ದವಾಗುತ್ತಿದೆ ಸುಂದರ ಉದ್ಯಾನವನ, ಬಯಲು ರಂಗ ಮಂದಿರ

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಅಭಿವೃದ್ದಿ ಸಮಿತಿ ಆಯ್ಕೆ

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಅಭಿವೃದ್ದಿ ಸಮಿತಿ ಆಯ್ಕೆ

ಬೆಳಪು: ಬ್ಯಾಟರಿ ಕಳವು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮೀಣ ಕಾರ್ಯಪಡೆ

ಬೆಳಪು: ಬ್ಯಾಟರಿ ಕಳವು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮೀಣ ಕಾರ್ಯಪಡೆ

ಬಾಬು ಜಗಜೀವನ್ ರಾಮ್ ವೃತ್ತದ ಗೇಟ್ ಧ್ವಂಸ: ಆಕ್ರೋಶ

ಬಾಬು ಜಗಜೀವನ್ ರಾಮ್ ವೃತ್ತದ ಗೇಟ್ ಧ್ವಂಸ: ಆಕ್ರೋಶ

ಚುನಾವಣೆ ಹಿನ್ನಲೆಯಲ್ಲಿ ಗಂಗಾವತಿ ಕೈ ಸದಸ್ಯನ ಕಿಡ್ನಾಪ್ ಕೇಸ್: ಕಾರವಾರದಲ್ಲಿ ಆರೋಪಿಗಳ ಬಂಧನ

ಚುನಾವಣೆ ಹಿನ್ನಲೆಯಲ್ಲಿ ಗಂಗಾವತಿ ಕೈ ಸದಸ್ಯನ ಕಿಡ್ನಾಪ್ ಕೇಸ್: ಕಾರವಾರದಲ್ಲಿ ಆರೋಪಿಗಳ ಬಂಧನ

paddy cutting machine

ಭತ್ತ ಕಟಾವು ಯಂತ್ರದ ಬಾಡಿಗೆ ದರ ನಿಗದಿಪಡಿಸಿದ ಜಿಲ್ಲಾಧಿಕಾರಿ: ತಪ್ಪಿದಲ್ಲಿ ಕಾನೂನು ಕ್ರಮ

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಆನೆ ಮರಿ

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಎರಡು ತಿಂಗಳ ಆನೆ ಮರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

koppala-2

ಪದವೀಧರ ಕ್ಷೇತ್ರ ಚುನಾವಣೆ: ಸಂಕನೂರ್, ಎಚ್.ಕೆ ಪಾಟೀಲ್ ಮತದಾನ

gadag-1

ಪಶ್ಚಿಮ ಪದವೀಧರ ಕ್ಷೇತ್ರ: ಅಪಘಾತವಾಗಿದ್ದರೂ, ಆ್ಯಂಬುಲೆನ್ಸ್ ನಲ್ಲಿ ಬಂದು ಮತಹಾಕಿದ ವ್ಯಕ್ತಿ

gadaga-tdy-1

ಪದವೀಧರ ಕ್ಷೇತ್ರ-ಬಿಜೆಪಿ ಗೆಲುವು ಶತಸಿದ್ಧ

Gadaga-tdy-1

ನೆರೆ ಪರಿಹಾರಕ್ಕೆ ಸಚಿವ ಪಾಟೀಲ ಯತ್ನ

gadaga-tdy-1

ಕ್ರಿಯಾಶೀಲ ಕುಬೇರಪ್ಪರನ್ನು ಗೆಲ್ಲಿಸಿ

MUST WATCH

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

ಹೊಸ ಸೇರ್ಪಡೆ

ಕಣ್ಣೀರ ಮೇಲೆ ರಾಜಕಾರಣದ ಅಗತ್ಯವಿಲ್ಲ: ಮುನಿರತ್ನ

ಕಣ್ಣೀರ ಮೇಲೆ ರಾಜಕಾರಣದ ಅಗತ್ಯವಿಲ್ಲ: ಮುನಿರತ್ನ

bng-tdy3

ಅಂಜನಾಪುರ ಮೆಟ್ರೋ ಮಾರ್ಗ ತುಸು ವಿಳಂಬ

ಮಲ್ಪೆ ಕಡಲ ಕಿನಾರೆ ಬಳಿ ಸಿದ್ದವಾಗುತ್ತಿದೆ ಸುಂದರ ಉದ್ಯಾನವನ, ಬಯಲು ರಂಗ ಮಂದಿರ

ಮಲ್ಪೆ ಕಡಲ ಕಿನಾರೆ ಬಳಿ ಸಿದ್ದವಾಗುತ್ತಿದೆ ಸುಂದರ ಉದ್ಯಾನವನ, ಬಯಲು ರಂಗ ಮಂದಿರ

ಸ್ಫೋಟಗೊಂಡ ಪೊಲೀಸರ ಒಳಬೇಗುದಿ

ಸ್ಫೋಟಗೊಂಡ ಪೊಲೀಸರ ಒಳಬೇಗುದಿ

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಅಭಿವೃದ್ದಿ ಸಮಿತಿ ಆಯ್ಕೆ

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಅಭಿವೃದ್ದಿ ಸಮಿತಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.