ಅಪಘಾತದಲ್ಲಿ ಮೃತಪಟ್ಟಿದ್ದ ಹುತಾತ್ಮ ಯೋಧನಿಗೆ ಅಂತಿಮ ನಮನ

Team Udayavani, Jan 7, 2020, 12:08 PM IST

yodha

ಗದಗ: ನಿನ್ನೆ ಅಪಘಾತದಲ್ಲಿ ಮೃತಪಟ್ಟಿದ್ದ ತಾಲೂಕಿನ ಮುಳಗುಂದ ಪಟ್ಟಣದ ಯೋಧನ ಪಾರ್ಥೀವ ಶರೀರವನ್ನು ಸ್ವಗ್ರಾಮಕ್ಕೆ ಆಗಮಿಸಿದ್ದು, ಪತ್ನಿ, ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

ಭಾರತೀಯ ಸೇನೆಯ ಪುಣೆ ರೆಜಿಮೆಂಟ್‌ನ ಯೋಧ ಬಸವರಾಜ ಶಂಕ್ರಯ್ಯ ಹಿರೇಮಠ (37) ನಿನ್ನೆ ಪುಣೆ ರೈಲ್ವೇ ನಿಲ್ದಾಣದ ಲ್ಲಿ ಕಾಲು ಜಾರಿ ಬಿದ್ದು, ರೈಲಿನಡಿ ಸಿಲುಕಿ ಸಾವನ್ನಪ್ಪಿದ್ದು. 15 ದಿನಗಳ ರಜೆ ಮೇಲೆ ಸ್ವಗ್ರಾಮಕ್ಕೆ ಬಂದಿದ್ದ ಯೋಧ ಬಸವರಾಜ, ಮತ್ತೆ ಕರ್ತವ್ಯಕ್ಕೆ ಹಾಜರಾಗಲು ಪುಣೆಗೆ ತೆರಳುತ್ತಿರುವಾಗ ದುರ್ಘಟನೆ ಸಂಭವಿಸಿದೆ.

ಪುಣೆಯಿಂದ ಮಂಗಳವಾರ ಬೆಳಗ್ಗೆ ಸ್ವಗ್ರಾಮಕ್ಕೆ ಪಾರ್ಥೀವ ಶರೀರ ಆಗಮಿಸಿದ್ದು, ಮನೆಯ ಮುಂಭಾಗದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಯೋಧನ ಅಂತಿಮ ದರ್ಶನಕ್ಕಾಗಿ ಗಣ್ಯರು, ಊರಿನ ಸಾರ್ವಜನಿಕರು ತಂಡೋಪ ತಂಡವಾಗಿ ಆಗಮಿಸಿ, ಪುಷ್ಪ ನಮನ ಸಲ್ಲಿಸುತ್ತಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.