ಬಿತ್ತನೆ ಬೀಜಕ್ಕೆ ಮುಗಿಬಿದ್ದ ರೈತರು

Team Udayavani, Jun 3, 2020, 1:57 PM IST

Gadaga-tdy-3

ಮುಂಡರಗಿ: ಮಂಗಾರು ಹಂಗಾಮಿನ ಮಳೆ ಹದವಾಗಿ ಆಗುತ್ತಿರುವುದರಿಂದ ಪಟ್ಟಣದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದಲ್ಲಿ ರೈತರು ಬಿತ್ತನೆ ಬೀಜಕ್ಕಾಗಿ ಬೆಳಗ್ಗೆಯಿಂದಲೇ ಕಾಯ್ದು ನಿಂತು ಬೀಜ ಖರೀದಿ ಮಾಡಿದರು.

ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆಗಾಗಿ ಮೆಕ್ಕೆಜೋಳ, ಸೂರ್ಯಕಾಂತಿ, ಸಜ್ಜೆ, ಶೇಂಗಾ, ಹೆಸರು, ತೊಗರಿ ಬೀಜಗಳು ಲಭ್ಯವಿದ್ದು, ರೈತರು ಖರೀದಿಸಬಹುದಾಗಿದೆ. ಬೀಜ ಖರೀದಿಸುವಾಗ ರೈತರು ಈಗಾಲೇ ಎಫ್‌ಐಡಿ ಮಾಡಿದ್ದರೆ ಆಧಾರ ಕಾರ್ಟ್‌ ಮಾತ್ರ ಸಲ್ಲಿಸಬೇಕು. ಇಲ್ಲದಿದ್ದರೆ ಖಾತೆ ಉತಾರ, ಆಧಾರ್‌ ಕಾರ್ಡ್‌ ಝರಾಕ್ಸ್‌, ಪಿಪಿ ಸೈಜಿನ ಫೋಟೋ, ಬ್ಯಾಂಕ್‌ ಪಾಸ್‌ ಬುಕ್‌ ಝರಾಕ್ಸ್‌, ಮೊಬೈಲ್‌ ನಂಬರ್‌, ಎಸ್‌ಸಿ/ಎಸ್‌ಟಿ ಇದ್ದರೆ ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು. ಡಂಬಳದ ರೈತ ಸಂಪರ್ಕ ಕೇಂದ್ರದಲ್ಲೂ ಕೂಡ ಬೀಜಗಳ ಲಭ್ಯತೆ ಇದೆ.

Ad

ಟಾಪ್ ನ್ಯೂಸ್

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Naregal: ನಿರ್ವಹಣೆ ಇಲ್ಲದೇ ಪಾಳು ಬಿದ್ದ ಬಸ್‌ ಶೆಲ್ಟರ್‌

15

Gadag:‌ ನಾಯಿಗಳ ಕಡಿತ ಪ್ರಕರಣಗಳು ಹೆಚ್ಚಳ

Madhu-Bangarappa

ಆರ್‌ಎಸ್‌ಎಸ್‌ ಬ್ಯಾನ್‌ ಮಾಡುವುದು ಒಳ್ಳೆಯದು: ಸಚಿವ ಮಧು ಬಂಗಾರಪ್ಪ

16

Naregal: ವರುಣನಿಗಾಗಿ ಮಹಿಳೆಯರಿಂದ ಮೌನಾಚರಣೆ

Gadag: NREGA outsourced staff starts non-cooperation movement in front of the Taluk Panchayath

Gadag: ತಾ.ಪಂ ಎದುರು ನರೇಗಾ ಹೊರಗುತ್ತಿಗೆ ಸಿಬ್ಬಂದಿಯಿಂದ ಅಸಹಕಾರ ಚಳುವಳಿ ಆರಂಭ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

17

Vijayapura: ಸ್ನಾತಕೋತ್ತರ ಕೇಂದ್ರಕ್ಕೆ ಬೇಕಿದೆ ಕಾಯಕಲ್ಪ

15

New Kannada Movie: ಹಾಡಿನಲ್ಲಿ ʼತಿಮ್ಮಣ್ಣ  ಡಾಕ್ಟ್ರುʼ

16

Naregal: ನಿರ್ವಹಣೆ ಇಲ್ಲದೇ ಪಾಳು ಬಿದ್ದ ಬಸ್‌ ಶೆಲ್ಟರ್‌

15

Gadag:‌ ನಾಯಿಗಳ ಕಡಿತ ಪ್ರಕರಣಗಳು ಹೆಚ್ಚಳ

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.