ಸ್ವಚ್ಛ ಮೇವ ಜಯತೆ: ಜನ ಜಾಗೃತಿ ರಥಕ್ಕೆ ಚಾಲನೆ


Team Udayavani, Jun 8, 2019, 2:46 PM IST

gadaga-tdy-4..

ಗದಗ: ಜಿಲ್ಲಾಡಳಿತ ಭವನದಲ್ಲಿ ಸ್ವಚ್ಛ ಮೇವ ಜಯತೆ ಆಂದೋಲನದ ಜಾಗೃತಿ ರಥಕ್ಕೆ ಜಿ.ಪಂ. ಅಧ್ಯಕ್ಷ ಎಸ್‌.ಪಿ. ಬಳಿಗಾರ ಚಾಲನೆ ನೀಡಿದರು.

ಗದಗ: ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ವಾತಾವರಣ ನಿರ್ಮಿಸಿ, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಕುರಿತು ಜನ ಜಾಗೃತಿ ಮೂಡಿಸುವ ಸ್ವಚ್ಛ ಮೇವ ಜಯತೆ ಆಂದೋಲನದ ಜಾಗೃತಿ ರಥಕ್ಕೆ ಇಲ್ಲಿನ ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ಜಿ.ಪಂ. ಅಧ್ಯಕ್ಷ ಎಸ್‌.ಪಿ. ಬಳಿಗಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಜಿ.ಪಂ. ಅಧ್ಯಕ್ಷ ಎಸ್‌.ಪಿ. ಬಳಿಗಾರ, ಪ್ರತಿಯೊಂದು ಗ್ರಾಮಗಳಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ಆಂದೋಲನದ ಮುಖ್ಯ ಉದ್ದೇಶ. ವೈಯಕ್ತಿಕ, ಗೃಹ ಶೌಚಾಲಯ, ಸಮುದಾಯ ಶೌಚಾಲಯಗಳ ಬಳಕೆಯಿಂದಾಗುವ ಪ್ರಯೋಜನೆ ಹಾಗೂ ಜಲ ಸಂರಕ್ಷಣೆ, ನೀರಿನ ಮೂಲಗಳ ಪುನಶ್ಚೇತನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲಿ ಸ್ವಚ್ಛ ಮೇವ ಜಯತೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಜನರು ಇದರ ಸದುಪಯೋಗ ಪಡೆದುಕೊಂಡು, ತಮ್ಮ ಗ್ರಾಮಗಳಲ್ಲಿ ಸ್ವಚ್ಛ ವಾತಾವರಣ ನಿರ್ಮಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ ಪೂಜಾರ, ಜಿ.ಪಂ. ಸದಸ್ಯರಾದ ವಾಸಣ್ಣ ಕುರಡಗಿ, ಮಂಜುಳಾ ಹುಲ್ಲಣ್ಣವರ, ರೂಪಾ ಅಂಗಡಿ, ಜಿ.ಪಂ. ಸಿ.ಇ.ಒ ಮಂಜುನಾಥ ಚವ್ಹಾಣ, ಜಿ.ಪಂ. ಉಪಕಾರ್ಯದರ್ಶಿ ಕೆ. ಪ್ರಾಣೇಶರಾವ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವಿರೂಪಾಕ್ಷ ರೆಡ್ಡಿ ಮಾದಿನೂರ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

virat kohli

ಶೂನ್ಯಕ್ಕೆ ಔಟಾಗಿ ಮತ್ತೊಂದು ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿ

yatnal

ನಮಗೆ ದಿಲ್ಲಿಗೆ ಹೋಗುವ ಚಟ ಇದೆ;ಯುಗಾದಿ ಹೊತ್ತಿಗೆ ಬದಲಾವಣೆ: ಯತ್ನಾಳ್

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ..ಉತ್ತರಪ್ರದೇಶದಲ್ಲಿ ನಾನೇ ಸಿಎಂ ಅಭ್ಯರ್ಥಿ: ಪ್ರಿಯಾಂಕಾ

ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ..ಉತ್ತರಪ್ರದೇಶದಲ್ಲಿ ನಾನೇ ಸಿಎಂ ಅಭ್ಯರ್ಥಿ: ಪ್ರಿಯಾಂಕಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಲಭೆ ಪ್ರಚೋದನೆಗೆ ಅವಕಾಶ ನೀಡುವುದಿಲ್ಲ: ಎಸ್‌ಪಿ

ಗಲಭೆ ಪ್ರಚೋದನೆಗೆ ಅವಕಾಶ ನೀಡುವುದಿಲ್ಲ: ಎಸ್‌ಪಿ

ಜಕಲಕಜಹಗ್ದಸ

ರೈತನಿಗೆ ಮಾಜಿ ಶಾಸಕರಿಂದ ಧನಸಹಾಯ

ೆ9ಒಕಜಹಗ್ದಸ

ನಾಗೇಂದ್ರಗಡದಲ್ಲಿ ಚಿರತೆ ದಾಳಿಗೆ ಆಕಳು ಬಲಿ

ವಕಾರ ಸಾಲು ಮಾರಾಟ ಪ್ರಕ್ರಿಯೆಗೆ ಚಾಲನೆ! ನಗರಸಭೆ ಕೋಟ್ಯಂತರ ರೂ. ಆಸ್ತಿ ಕೈತಪುವ ಆತಂಕ

ವಕಾರ ಸಾಲು ಮಾರಾಟ ಪ್ರಕ್ರಿಯೆಗೆ ಚಾಲನೆ! ನಗರಸಭೆ ಕೋಟ್ಯಂತರ ರೂ. ಆಸ್ತಿ ಕೈತಪುವ ಆತಂಕ

ಶಿರಹಟ್ಟಿ :  ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು

ಶಿರಹಟ್ಟಿ :  ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು

MUST WATCH

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

ಹೊಸ ಸೇರ್ಪಡೆ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ವೈದ್ಯರು-ಶುಶ್ರೂಷಾ ಸಿಬ್ಬಂದಿಗೆ ಐಸಿಯು ತರಬೇತಿ

ವೈದ್ಯರು-ಶುಶ್ರೂಷಾ ಸಿಬ್ಬಂದಿಗೆ ಐಸಿಯು ತರಬೇತಿ

1-ddsad

ಉಡುಪಿ:ಹಿಜಾಬ್ ವಿವಾದ; ಪ್ರಾಂಶುಪಾಲರ ವಿರುದ್ದ ಕಾನೂನು ಹೋರಾಟದ ಎಚ್ಚರಿಕೆ

ಗುಳೇದಗುಡ್ಡ ಖಣಕ್ಕೆ ಬೇಕು ಮಾರುಕಟ್ಟೆ ಸೌಲಭ್ಯ

ಗುಳೇದಗುಡ್ಡ ಖಣಕ್ಕೆ ಬೇಕು ಮಾರುಕಟ್ಟೆ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.