ಕನಕದಾಸರು ನಾಡು ಕಂಡ ಮಹಾನ್‌ ಚೇತನ; ಜಿ.ಎಸ್‌.ಪಾಟೀಲ್‌

ಸಾಮೂಹಿಕ ವಿವಾಹ ಮಾಡಿಕೊಳ್ಳುವುದರಿಂದ ಉದಾತ್ತ ಭಾವನೆಗಳು ಬೆಳೆಯುತ್ತವೆ.

Team Udayavani, Apr 9, 2022, 5:38 PM IST

ಕನಕದಾಸರು ನಾಡು ಕಂಡ ಮಹಾನ್‌ ಚೇತನ; ಜಿ.ಎಸ್‌.ಪಾಟೀಲ್‌

ಮುಂಡರಗಿ: ನಾಡು ಕಂಡ ಮಹಾನ್‌ ಚೇತನ ಕನಕದಾಸರು ತ್ರಿಪದಿ ಸಾಹಿತ್ಯದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಕೂಡಾ ಮುಖ್ಯ ವಾಹಿನಿಗೆ ಬರಲು ಅವಕಾಶ ಕಲ್ಪಿಸಿದ್ದಾರೆ. ವಿಶ್ವ ಮಾನವ ಕಲ್ಪನೆಯೊಂದಿಗೆ ಮಾನವೀಯ ಗುಣಗಳನ್ನು ಪ್ರತಿಪಾದಿಸಿದ ಕೀರ್ತಿ ಕನಕದಾಸರಿಗೆ ಸಲ್ಲುತ್ತದೆ ಎಂದು ಮಾಜಿ ಶಾಸಕ ಜಿ.ಎಸ್‌.ಪಾಟೀಲ್‌ ಹೇಳಿದರು.

ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ಭಕ್ತ ಕನಕದಾಸರ 534ನೇ ಜಯಂತ್ಯುತ್ಸವ ಹಾಗೂ 25ನೇ ವರ್ಷದಲ್ಲಿ 9 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉಚಿತ ಸಾಮೂಹಿಕ ವಿವಾಹ ಉತ್ತಮ ಧರ್ಮ ಕಾರ್ಯವಾಗಿದೆ. ಸಾಲಬಾಧೆಯಿಲ್ಲದೆ ಜೀವನ ನಡೆಸಲು ಇಂತಹ ಸಾಮೂಹಿಕ ವಿವಾಹಗಳು ಸಹಕಾರಿಯಾಗಲಿವೆ ಎಂದು ಹೇಳಿದರು.

ಡಾ| ಬಸವರಾಜ ದೇವರು ಮಹಾಸ್ವಾಮಿಗಳು, ವೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಸಿದ್ದರಾಮದೇವರು ಮಾತನಾಡಿ, ಸಮಾಜದಲ್ಲಿ ಜನರ ಆಡಂಬರ ಕಡಿಮೆಯಾಗಬೇಕು. ಪರಸ್ಪರ ಸಹಕಾರ ತತ್ವ ಪಾಲಿಸಬೇಕು. ಸಾಮೂಹಿಕ ವಿವಾಹ ಮಾಡಿಕೊಳ್ಳುವುದರಿಂದ ಉದಾತ್ತ ಭಾವನೆಗಳು ಬೆಳೆಯುತ್ತವೆ. ದಾಂಪತ್ಯದಲ್ಲಿ ಸರಳ ಜೀವನ, ಉದಾತ್ತ ವಿಚಾರಗಳ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.

ಕುರಿ ಹಾಗೂ ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ವೈ.ಎನ್‌. ಗೌಡರ್‌, ಕರಿಯಪ್ಪ ಕೊಡವಳ್ಳಿ ಮಾತನಾಡಿದರು. ಸಾಮೂಹಿಕ ಮದುವೆಯಾದ ಜೋಡಿಗಳಿಗೆ ಸಹಾಯರ್ಥ ಮಾಜಿ ಶಾಸಕ ಜಿ.ಎಸ್‌. ಪಾಟೀಲ 10 ಸಾವಿರ ರೂ.ಗಳನ್ನು ವಿತರಿಸಿದರು.

ಜಿ.ಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ವಿ.ಆರ್‌. ಗುಡಿಸಾಗರ, ತಾಲೂಕು ಕುರಬರ ಸಂಘದ ಅಧ್ಯಕ್ಷ ಮಂಜುನಾಥ ಮುಂಡವಾಡ, ದೊಡ್ಡಯ್ಯ ಆನೆಕಲ್‌, ಮರಳಸಿದ್ದಪ್ಪ ದೊಡ್ಡಮನಿ, ವೆಂಕಪ್ಪ ಬಳ್ಳಾರಿ, ಅಂದಪ್ಪ ಸಜ್ಜನ, ಲೋಕಪ್ಪ ನಂದಿಕೋಲ, ಮಾಬುಸಾಬ ಮುಂಡರಗಿ, ಹನಮರಡ್ಡಿ ಮೇಟಿ, ಅಬ್ದುಲ್‌ಸಾಬ್‌ ಕಲಕೇರಿ, ಡಾ| ವಿನಾಯಕ ಕಲ್ಲಕುಟಿ ಗರ, ರಾಘವೇಂದ್ರ ಕುರಿ, ವೆಂಕಣ್ಣ ಎಕ್ಲಾಸಪೂರ, ಎಸ್‌.ಬಿ. ರಾಮೇನಳ್ಳಿ, ಮಲ್ಲಪ್ಪ ಗುಡಿಗೇರಿ, ಸಣ್ಣ ಕರಿಯಪ್ಪ ಸೊರಟೂರ, ಮಾರುತೇಪ್ಪ ಸ್ವಾಗಿ, ಮಹಾಲಿಂಗಪ್ಪ ಮೇವುಂಡಿ, ಮಂಜುನಾಥ ನಿಟ್ಟಾಲಿ, ಸಣ್ಣ ಕರಿಯಪ್ಪ ಸೊರಟೂರ, ಸುರೇಶ ಮುಪ್ನೆಣ್ಣಿ ಗ್ರಾಮದ ಹಿರಿಯರು ಯುವಕರು ಮಹಿಳೆಯರು ಇದ್ದರು. ಮಳ್ಳಪ್ಪ ಬಂಡಿ ನಿರೂಪಿಸಿದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.