ಸೂಡಿ ಗ್ರಂಥಾಲಯಕ್ಕೆ ಸ್ವಂತ ಸೂರಿಲ್ಲ

Team Udayavani, Nov 5, 2019, 2:37 PM IST

gadaga-tdy-1

ಗಜೇಂದ್ರಗಡ: ಕಲ್ಯಾಣ ಚಾಲುಕ್ಯರ ಕಾಲದ ಅಕ್ಕಾದೇವಿ ಆಡಳಿತದಲ್ಲಿ ವಿದ್ಯಾಕೇಂದ್ರವಾಗಿದ್ದ ಸೂಡಿ ಗ್ರಾಮದ ಗ್ರಂಥಾಲಯದಲ್ಲಿ ಮೂಲ ಸೌಲಭ್ಯಗಳೇ ಇಲ್ಲ. ಸ್ವಂತ ಕಟ್ಟಡವಿಲ್ಲ. ಕುಳಿತುಕೊಳ್ಳಲು ಸರಿಯಾದ ಆಸನ ವ್ಯವಸ್ಥೆಯಿಲ್ಲದೆ

1988ರಲ್ಲಿ ಆರಂಭವಾದ ಗ್ರಂಥಾಲಯ ಆರಂಭದ ಸಂದರ್ಭದಲ್ಲಿ ಯಾವ ಸ್ಥಿತಿಯಲ್ಲಿತ್ತೋ ಇಂದಿಗೂ ಅದೇ ಸ್ಥಿತಿಯಲ್ಲಿದೆ. 215 ಸದಸ್ಯರನ್ನು ಒಳಗೊಂಡ ಈ ಗ್ರಂಥಾಲಯದಲ್ಲಿ 4300ಕ್ಕೂ ಅ ಧಿಕ ಪುಸ್ತಕಗಳಿವೆ. ಮೂರೇ ಮೂರು ದಿನಪತ್ರಿಕೆಗಳು ಬರುತ್ತಿವೆ. ಹೊಸ ಹೊಸ ಪುಸ್ತಕಗಳ ಕೊರತೆ ಇದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಕ್ಕಾಗಿ ಹಲವಾರು ಬಾರಿ ಮನವಿ ಮಾಡಿದರೂ ಏನೂ ಪ್ರಯೋಜನವಾಗಿಲ್ಲ.

ಗ್ರಾಪಂ ಹಳೆಯ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿರುವ ಗ್ರಂಥಾಲಯ ಜನಸಂಖ್ಯೆಗೆ ಅನುಗುಣವಾಗಿಲ್ಲ. ತೀರಾ ಕಡಿದಾದ ಸ್ಥಳದಲ್ಲಿ ಹೆಚ್ಚು ಕುರ್ಚಿಯನ್ನಾಗಲಿ, ಟೇಬಲ್‌ನ್ನಾಗಲಿ ಸರಿಯಾಗಿ ಇಡಲು ಸಾಧ್ಯವಾಗಿಲ್ಲ. ಸಾರ್ವಜನಿಕರು ಕುಳಿತು ಓದುವ ಸ್ಥಳ ತೀರಾ ಇಕ್ಕಟ್ಟಾಗಿದೆ. ಗ್ರಂಥಾಲಯ ಓಬೇರಾಯನ ಕಾಲದ ಕಟ್ಟಡದಲ್ಲಿದ್ದು, ಮಳೆ ಬಂದರೆ ಪುಸ್ತಕಗಳು ನೀರಿನಲ್ಲಿ ನೆನೆಯುವ ಸ್ಥಿತಿಯಲ್ಲಿದೆ.ಇಲಿ, ಹೆಗ್ಗಣಗಳ ದಾಳಿಯಿಂದ ಮೊದಲೇ ಹಾಳಾಗಿದ್ದ ಗೋಡೆಯ ಮಣ್ಣು ಉದುರಿ ಬೀಳುತ್ತಿದೆ. ದಿನ ಪತ್ರಿಕೆಗಳಿಗೆ ಪ್ರತಿ ತಿಂಗಳು ಇಲಾಖೆಯಿಂದ ಕೇವಲ 400 ರುಪಾಯಿ ಮಾತ್ರ ಅನುದಾನ ಬರುತ್ತಿದ್ದು, ಸ್ಟೇಷನ್‌ ಖರೀದಿಗೆ ಕೈಲಿಂದಲೇ ಖರ್ಚು ಮಾಡಬೇಕಾದ ಸ್ಥಿತಿ ಇದೆ. ಇಲಾಖೆ ಮಾತ್ರ ಯಾವುದೇ ಅಭಿವೃದ್ಧಿಗೆ ಮುಂದಾಗಿಲ್ಲ ಎಂಬುದು ಗ್ರಾಮಸ್ಥರ ಗಂಭೀರ ಆರೋಪ. ಅತ್ಯಂತ ಕ್ರಿಯಾಶೀಲವಾಗಿರುವ ಗ್ರಾಪಂ ಆಡಳಿತ ಕೇವಲ ಜನರ ಮೂಲ ಸೌಲಭ್ಯ ನೀಡುವ ಕಾರ್ಯದೊಂದಿಗೆ ಗ್ರಂಥಾಲಯ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಮಾದರಿ ಗ್ರಂಥಾಲಯಕ್ಕೆ ಶ್ರಮಿಸಬೇಕಿದೆ.

ಗ್ರಂಥಾಲಯಕ್ಕೆ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಯುವಕರು ಆಗಮಿಸುತ್ತಾರೆ. ಆದರೆ ಓದುಗರು ಹೆಚ್ಚಿನ ದಿನಪತ್ರಿಕೆಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳನ್ನು ಬಯಸುತ್ತಿದ್ದು, ಇಲಾಖೆಗೆ ಮನವಿ ಸಹ ಮಾಡಲಾಗಿದೆ. ಗ್ರಾಪಂನವರು ಆದರೂ ಸ್ಪರ್ಧಾತ್ಮಕ ಪುಸ್ತಕಗಳ ವಿತರಣೆಗೆ ಮುಂದಾಗಬೇಕಿದೆ. -ಯಮನಪ್ಪ ಭಜೇಂತ್ರಿ, ಸೂಡಿ ಗ್ರಂಥಪಾಲಕ.

-ಡಿ.ಜಿ ಮೋಮಿನ್‌

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.