ಗ್ರಾ.ಪಂ. ಅಧ್ಯಕ್ಷರ ಕೊಠಡಿಯಲ್ಲೇ ವಾಟರಮನ್ ನೇಣಿಗೆ ಶರಣು
Team Udayavani, Sep 29, 2021, 11:23 AM IST
ಗದಗ: ಗ್ರಾ.ಪಂ. ಅಧ್ಯಕ್ಷರ ಕೊಠಡಿಯಲ್ಲೇ ಪಂಚಾಯತ್ ವಾಟರ್ ಮೆನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಲ್ಲಪ್ಪ ಪೂಜಾರಿ (33) ನೇಣಿಗೆ ಶರಣಾದ ವಾಟರ್ ಮೆನ್.
ಇದನ್ನೂ ಓದಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18,870 ಕೋವಿಡ್ ಪ್ರಕರಣ ಪತ್ತೆ, 378 ಮಂದಿ ಸಾವು
ಇತ್ತೀಚಿಗೆ ಸರಿಯಾಗಿ ಕೆಲಸ ಮಾಡುತ್ತಿಲ್ಲವೆಂದು ಗ್ರಾ.ಪಂ. ಆಡಳಿತ ಮಂಡಳಿ ಮಲ್ಲಪ್ಪ ನನ್ನು ಎರಡು ತಿಂಗಳ ಹಿಂದೆಯೇ ಕೆಲಸದಿಂದ ತೆಗೆದು ಹಾಕಿತ್ತು. ಇದರಿಂದ ಮನನೊಂದು ಗ್ರಾ.ಪಂ. ಅಧ್ಯಕ್ಷರ ಕೊಠಡಿಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಘಟನೆ ಹಿನ್ನೆಲೆಯಲ್ಲಿ ಮುಂಡರಗಿ ಠಾಣಾ ಪೊಲೀಸರು ಸ್ಥಳಕ್ಕೆ ಭೆಟಿ ನೀಡಿ, ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ