ಜೋಪಡಿಯಲ್ಲೇ ಬೆಂದು ಹೋದ ಸಂತ್ರಸ್ತರ ಬದುಕು

Team Udayavani, Sep 7, 2019, 11:03 AM IST

gadaga-tdy-2

ನರಗುಂದ: ವಾಸನ ನವಗ್ರಾಮದಲ್ಲಿ ಒಂದು ತಿಂಗಳಿನಿಂದ ಜೋಪಡಿಗಳಲ್ಲೇ ಸಾಗಿದೆ ಸಂತ್ರಸ್ತರ ಬದುಕು.

ನರಗುಂದ: ಹಗಲಿರುಳು ಮಳೆ-ಗಾಳಿ ಲೆಕ್ಕಿಸದೇ ಅತಂತ್ರ ಸ್ಥಿತಿಯಲ್ಲೇ ಬದುಕು ಸಾಗಿಸಬೇಕು. ಮಕ್ಕಳು ಮರಿ ಕಟ್ಟಿಕೊಂಡು ಆತಂಕದಲ್ಲೇ ಜೀವನ ಸಾಗಿಸಬೇಕು. ಹೀಗೆ ಕಳೆದ ಒಂದು ತಿಂಗಳಿನಿಂದ ಜೋಪಡಿಯಲ್ಲೇ ಬೆಂದು ಹೋಗಿದೆ ಸಂತ್ರಸ್ತರ ಬದುಕು!

ಇದು ಮಲಪ್ರಭಾ ನದಿ ಪ್ರವಾಹದಿಂದ ಅತಂತ್ರಗೊಂಡು ನವಗ್ರಾಮದಲ್ಲಿ ತಾಡಪಾಲಿನಿಂದ ಜೋಪಡಿಗಳನ್ನು ಕಟ್ಟಿಕೊಂಡು ಬದುಕು ಸಾಗಿಸುತ್ತಿರುವ ತಾಲೂಕಿನ ನೆರೆ ಪೀಡಿತ ವಾಸನ ಗ್ರಾಮದ ಸಂತ್ರಸ್ತರ ಗೋಳು.

ಆಗಸ್ಟ್‌ ತಿಂಗಳ ಆರಂಭದಲ್ಲಿ ಉಕ್ಕಿ ಹರಿದು ತಮ್ಮ ಬದುಕನ್ನೇ ಕಿತ್ತುಕೊಂಡ ನೆರೆ ಹಾವಳಿಯಿಂದ ಇಂದಿಗೂ ತಾತ್ಕಾಲಿಕ ಸೂರು ಸಿಗದೇ ಜೀವನ ಸಾಗಿಸುತ್ತಿದ್ದಾರೆ. ಸುರಕ್ಷಿತ ಜಾಗಕ್ಕೆ ಸ್ಥಳಾಂತರಗೊಂಡು ತಿಂಗಳು ಗತಿಸಿವೆ. ಈಗ ಮತ್ತೇ ಪ್ರವಾಹ ಭೀತಿ ತಲೆದೋರಿದ್ದರೂ ಇವರಿಗೆ ಮಾತ್ರ ತಾತ್ಕಾಲಿಕ ಶೆಡ್‌ ನಿರ್ಮಾಣವಾಗಿಲ್ಲ.

ಸ್ಥಳಾಂತರ ಗ್ರಾಮ: 1960ರ ದಶಕದಲ್ಲಿ ಮಲಪ್ರಭೆಗೆ ಸಮೀಪವಿದ್ದ ವಾಸನ ಸ್ಥಳಾಂತರ ಮಾಡಲಾಗಿತ್ತು. 2009ರ ಪ್ರವಾಹಕ್ಕೆ ಅತಂತ್ರಗೊಂಡ ಕೆಲ ಕುಟುಂಬಗಳಿಗೆ ಮತ್ತೂಂದು ನವಗ್ರಾಮದಲ್ಲಿ ಮನೆ ಕಟ್ಟಿಕೊಡಲಾಗಿತ್ತು. ಸ್ಥಳಾಂತರ ಗ್ರಾಮಕ್ಕೂ ಕಳೆದ ತಿಂಗಳ ಪ್ರವಾಹ ಅಪ್ಪಳಿಸಿದ್ದರಿಂದ ಹಳೆ ಕಾಲದ ಮನೆಗಳು ನೆಲಕಚ್ಚಿದ ಪರಿಣಾಮ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ನವಗ್ರಾಮಕ್ಕೆ ಸ್ಥಳಾಂತರಗೊಂಡಿವೆ.

ಜೋಪಡಿಗಳೇ ಆಶ್ರಯ: ತಾತ್ಕಾಲಿಕ ಶೆಡ್‌ ನಿರೀಕ್ಷೆಯಲ್ಲಿ ಈ ಕುಟುಂಬಗಳು ನವಗ್ರಾಮದಲ್ಲಿ ತಾಡಪಾಲಿನಿಂದ ಜೋಪಡಿ ನಿರ್ಮಿಸಿಕೊಂಡು ಅತಂತ್ರ ಬದುಕು ಸಾಗಿಸುತ್ತಿವೆ. ಈ ಜನರು ಅಕ್ಷರಶಃ ಬಯಲಿನಲ್ಲೇ ಬದುಕುವಂತಾಗಿದ್ದು ವಿಪರ್ಯಾಸ.

ಜಾನುವಾರುಗಳ ಪರದಾಟ: ತಮಗೆ ಮನೆಯಿಲ್ಲದೇ ಟೆಂಟ್‌ಗಳಲ್ಲಿ ವಾಸಿಸುತ್ತಿರುವ ಸಂತ್ರಸ್ತರಿಗೆ ಜಾನುವಾರುಗಳದೇ ದೊಡ್ಡ ಚಿಂತೆ. ಸಂತ್ರಸ್ತರ ಜಾನುವಾರುಗಳಿಗೆ ಮಳೆ ಗಾಳಿಯೆನ್ನದೇ ಬಯಲೇ ಆಶ್ರಯವಾಗಿದ್ದು, ಜಾನುವಾರುಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

•ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.