ಮತದಾನ ಬಹಿಷ್ಕರಿಸಲು ಗ್ರಾಮಸ್ಥರ ನಿರ್ಧಾರ

Team Udayavani, Dec 21, 2020, 8:43 PM IST

ಮತದಾನ ಬಹಿಷ್ಕರಿಸಲು ಗ್ರಾಮಸ್ಥರ ನಿರ್ಧಾರ

ರೋಣ: ಜಿಗಳೂರ ಗ್ರಾಮಕ್ಕೆ ನ್ಯಾಯಯುತವಾಗಿ ಬರಬೇಕಿದ್ದ ಗ್ರಾಪಂ ಸ್ಥಾನದಿಂದ ವಂಚಿತವಾಗಿದ್ದು, ಕನಿಷ್ಟ ಪಕ್ಷ ಹೊಸಳ್ಳಿ ಗ್ರಾಪಂ ಕಾರ್ಯಾಲಯವಾದರೂ ಜಿಗಳೂರ ಸಮೀಪ ಸ್ಥಳಾಂತರಿಸುವ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಅಂತಿಮವಾಗಿ ಗ್ರಾಪಂ ಚುನಾವಣೆ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಗೊಂದಲ ಸೃಷ್ಟಿಸಿದ ಬೆಳವಣಿಗೆ: ನಾಮಪತ್ರ ಸಲ್ಲಿಕೆ ಪ್ರಾರಂಭ ಗೊಳ್ಳುತ್ತಿದಂತೆ ಜಿಗಳೂರ ಗ್ರಾಮ ಸ್ಥರು ನಾಲ್ಕೈ6ದು ಬಾರಿ ಸಭೆ ಸೇರಿ, ಸರ್ಕಾರ ಬೇಡಿಕೆಗೆ ಸ್ಪಂದಿಸದಿದ್ದಲ್ಲಿಕಳೆದ 2015 ರಲ್ಲಿ ಗ್ರಾಪಂ  ಚುನಾವಣೆ ಬಹಿಷ್ಕರಿಸಿದಂತೆ ಈ ಬಾರಿಯೂ ಬಹಿಷ್ಕಾರ ಮಾಡುವ ದಿಸೆಯಲ್ಲಿ ನಿರ್ಧಾರ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆ ಬಹಿಷ್ಕಾರದಿಂದ ಹಿಂದೆ ಸರಿಯುವಂತೆ ಮನವೊಲಿಕೆಗೆ ಒಂದು ಬಾರಿ ತಹಶೀಲ್ದಾರ್‌ ಜಿ.ಬಿ.ಜಕ್ಕನಗೌಡ್ರ, ತಾಪಂ ಇಒ ಸಂತೋಷ ಪಾಟೀಲ ಅವರು, ಮತ್ತೂಂದು ಬಾರಿ ಎಸಿರಾಯಪ್ಪ ಹುಣಸಗಿ, ಜಿಪಂ ಉಪಕಾರ್ಯದರ್ಶಿ ಬಿ.ಕಲ್ಲೇಶ ಅವರುಗ್ರಾಮಸ್ಥರೊಂದಿಗೆ ನಡೆಸಿದ ಸಭೆ ವಿಫಲವಾಗಿದ್ದವು. ಬಳಿಕ ಅನೇಕ ರೀತಿಯ ನಾಟಕೀಯ ಬೆಳವಣಿಗೆಗಳು ನಡೆದಿದ್ದು, ಗ್ರಾಪಂ ವ್ಯಾಪ್ತಿಯ ಯಾವುದೇ ಗ್ರಾಮದವರುಎಲ್ಲಿಯಾದರೂ ಸ್ಪ ರ್ಧಿಸಬಹುದುಎಂಬ ನಿಯಮದನ್ವಯ ಹೊಸಳ್ಳಿ ಗ್ರಾಮದ ನಾಲ್ವರು ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದರು.

ಆಗ ಎಚ್ಚೆತ್ತುಕೊಂಡ ಜಿಗಳೂರ ಗ್ರಾಮಸ್ಥರು ನಾಮಪತ್ರ ಸಲ್ಲಿಕೆಕೊನೆಯ ದಿನ(ಡಿ. 16) 5 ಸ್ಥಾನಗಳ ಪೈಕಿ ಒಟ್ಟು 17 ನಾಮಪತ್ರಗಳನ್ನು ಸಲ್ಲಿಸಿದ್ದರು. ಇನ್ನೇನು ಜಿಗಳೂರ ಗ್ರಾಮಸ್ಥರು ನಾಮಪತ್ರ ಸಲ್ಲಿಸಿದ್ದು, ಚುನಾವಣೆ ಬಹಿಷ್ಕಾರದಿಂದ ಹಿಂದೆ ಸರಿದಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಡಿತ್ತು.

ಗುರುವಾರ(ಡಿ. 17) ನಾಮಪತ್ರ ಪರಿಶೀಲನೆ ವೇಳೆ ಜಿಗಳೂರ ಗ್ರಾಮದ ಪರವಾಗಿ ಹೊಸಳ್ಳಿ ಗ್ರಾಮಸ್ಥರಿಂದ ಸಲ್ಲಿಕೆಯಾದ 4ನಾಮಪತ್ರ ಸಲ್ಲಿಸಿದವರ ಪೈಕಿ ಇಬ್ಬರ ನಾಮಪತ್ರಗಳು ತಿರಸ್ಕಾರಗೊಂಡವು.ಬಳಿಕ ನಡೆದ ನಾನಾ ರೀತಿಯ ನಾಟಕೀಯ ಬೆಳವಣಿಗೆಗಳ ಮಧ್ಯೆ ಇನ್ನುಳಿದ ಹೊಸಳ್ಳಿಯ ಇಬ್ಬರು ನಾಮಪತ್ರ ವಾಪಸ್‌ ಪಡೆಯುವ ಕೊನೆಯ ದಿನವಾದ ಶನಿವಾರ ಇಬ್ಬರು ನಾಮಪತ್ರ ವಾಪಸ್‌ ಪಡೆದರು.

ಹೀಗೆ 2 ನಾಮಪತ್ರ ತಿರಸ್ಕಾರ ಮತ್ತು 2 ನಾಮಪತ್ರ ವಾಪಸ್‌ ಪಡೆದಿದ್ದನ್ನು ಖಚಿತಪಡಿಸಿಕೊಂಡ ಜಿಗಳೂಗ್ರಾಮಸ್ಥರು ತಾವು ಸಲ್ಲಿಸಿದ ಒಟ್ಟು17 ನಾಮಪತ್ರಗಳನ್ನು ವಾಪಸ್‌ಪಡೆದರು. ಇದರಿಂದ ಜಿಗಳೂರ ಗ್ರಾಮದ ಪರವಾಗಿ ಯಾರೊಬ್ಬರು ಸ್ಪರ್ಧಿಸದ ಕಾರಣ ಜಿಗಳೂರ ಗ್ರಾಮಸ್ಥರ ಚುನಾವಣೆ ಬಹಿಷ್ಕಾರ ತಾರ್ಕಿಕ ಘಟ್ಟ ತಲುಪಿ, ಬಹಿಷ್ಕಾರ ಕೂಗೇ ಅಂತಿವಾಯಿತು.ಕಳೆದ ಬಾರಿಯಂತೆ ಈ ಬಾರಿಯೂ ಜಿಗಳೂರ ಗ್ರಾಮಸ್ಥರು ಗ್ರಾಪಂ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

ಮಂಗಳೂರು : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಮಂಗಳೂರು : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಅಲ್ಪಸಂಖ್ಯಾಕ ಸ್ಥಾನಮಾನ: ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

ಅಲ್ಪಸಂಖ್ಯಾಕ ಸ್ಥಾನಮಾನ: ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಟಿಕೆಟ್‌ನಲ್ಲಿ ಮಹಾರಾಷ್ಟ್ರ ಸರ್ಕಾರದ ಲಾಂಛನ: ಸಾರಿಗೆ ಯಡವಟ್ಟು!

10

ಲಿಂ|ತೋಂಟದ ಸಿದ್ಧಲಿಂಗ ಶ್ರೀ ಕಂಚಿನ ಪುತ್ಥಳಿ ಅನಾವರಣ ಇಂದು

9

ಗಜೇಂದ್ರಗಡಕ್ಕೆ ಸ್ವಚ್ಛ ನಗರ ಪ್ರಶಸ್ತಿ ಗರಿ

8

ವಿಜಯದಶಮಿ ಸಂಭ್ರಮಾಚರಣೆ

ಗದಗ: ಕಂದಕಕ್ಕೆ ಬಿದ್ದು ಇಬ್ಬರು ಬೈಕ್ ಸವಾರರ ಸಾವು

ಗದಗ: ಕಂದಕಕ್ಕೆ ಬಿದ್ದು ಇಬ್ಬರು ಬೈಕ್ ಸವಾರರ ಸಾವು

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

ಮಂಗಳೂರು : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಮಂಗಳೂರು : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಅಲ್ಪಸಂಖ್ಯಾಕ ಸ್ಥಾನಮಾನ: ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

ಅಲ್ಪಸಂಖ್ಯಾಕ ಸ್ಥಾನಮಾನ: ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.