ವಿವೇಕ್‌ ಗೆ ಮತ ನೀಡಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿ

Team Udayavani, Apr 9, 2021, 8:50 PM IST

ತಯುಹಗಹಗ

ಗದಗ : ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ವಿವೇಕಾನಂದಗೌಡ ಪಾಟೀಲ್‌ಗೆ ಮತ ನೀಡುವುದೆಂದರೆ ಸದ್ವಿನಯತೆ, ಸತ್ಚಾರಿತ್ರ್ಯಕ್ಕೆ ಮತ ನೀಡಿದಂತೆ. ಜಿಡ್ಡುಗಟ್ಟಿರುವ ಜಿಲ್ಲಾ ಕಸಾಪದಲ್ಲಿ ವಿವೇಕಾನಂದರ ಆಯ್ಕೆ ಹೊಸ ಮನ್ವಂತರಕ್ಕೆ ನಾಂದಿ ಹಾಡಲಿದೆ ಎಂದು ಹಿರಿಯ ಸಾಹಿತಿ ಚಂದ್ರಶೇಖರ ವಸ್ತ್ರದ ಅಭಿಪ್ರಾಯಪಟ್ಟರು.

ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಸೇವಾಕಾಂಕ್ಷಿ ವಿವೇಕಾನಂದಗೌಡರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿದರು. ಹೆಸರೇ ಸೂಚಿಸುವಂತೆ “ವಿವೇಕ’ದ ಪ್ರತಿನಿಧಿ  ಯಂತಿರುವ ವಿವೇಕಾನಂದಗೌಡರು ಕಸಾಪ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದರೆ ನಾಡಿಗೆ ಮಾದರಿಯಾಗುವಂತೆ ಸಾಹಿತ್ಯಿಕ ಚಟುವಟಿಕೆಗಳನ್ನು ನಡೆಸುವರು. ಚುನಾವಣೆಯಲ್ಲಿ ವಿವೇಕಾನಂದಗೌಡ ಗೆಲುವು ಸಾಧಿಸುವುದು ಎಷ್ಟು ಸತ್ಯವೋ, ಗೆದ್ದ ಮೇಲೆ ಕಾರ್ಯಪ್ರವೃತ್ತರಾಗುವುದು ಸಹ ಅಷ್ಟೇ ಸತ್ಯ ಎಂದರು.

ಹಿರಿಯ ಸಾಹಿತಿ ಕೆ.ಎಚ್‌ ಬೇಲೂರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ 5 ವರ್ಷಗಳಿಂದ ಜಿಲ್ಲೆಯ ಸಾತ್ವಿಕ ಸಾಹಿತಿಗಳು ಕಸಾಪ ಕಡೆಗೆ ತಲೆ ಹಾಕಿಲ್ಲ. ಇಂಥ ಅನಾರೋಗ್ಯಕರ ವಾತಾವರಣದಿಂದ ಸಾಹಿತ್ಯ ಪರಿಷತ್ತನ್ನು ಮುಕ್ತವಾಗಿಸುವುದು ನಮ್ಮೆಲ್ಲರ ಹೊಣೆ. ವಿವೇಕಾನಂದಗೌಡರ ಗೆಲುವು ನಮ್ಮೆಲ್ಲರ ಗೆಲುವಾಗಲಿದೆ ಎಂದರು. ನಿಕಟಪೂರ್ವ ಕಸಾಪ ಅಧ್ಯಕ್ಷ ಡಾ|ಶಿವಪ್ಪ ಕುರಿ ಮಾತನಾಡಿ, ಕನ್ನಡ ನಾಡು-ನುಡಿಯ ಹಿತಾಸಕ್ತಿ ಕಾಯುವ ಧ್ಯೇಯದೊಂದಿಗೆ ಆರಂಭವಾದ ಸಾಹಿತ್ಯ ಪರಿಷತ್ತಿನ ಸ್ಥಿತಿ ಕಳೆದ ಐದು ವರ್ಷಗಳಿಂದ ಜಿಲ್ಲೆಯಲ್ಲಿ ಅಧೋಗತಿ ತಲುಪಿರುವುದು ದುರ್ದೈವದ ಸಂಗತಿ. ಒಂದೇ ಅವ ಧಿಗೆ ನನ್ನ ಅಧಿ ಕಾರವಧಿಸೀಮಿತ ಎಂದು ಪ್ರಮಾಣ ಮಾಡಿದವರು ಈಗ ಮತ್ತೆ ಅಧ್ಯಕ್ಷಗಿರಿ ಆಕಾಂಕ್ಷಿಗಳಾಗುವ ಮೂಲಕ ವಚನಭ್ರಷ್ಟರಾಗಿದ್ದಾರೆ ಎಂದರು.

ಕಸಾಪ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ವಿವೇಕಾನಂದಗೌಡ ಪಾಟೀಲ, ನಿವೃತ್ತ ಪ್ರಾಚಾರ್ಯ ಡಾ|ಜಿ.ಬಿ.ಪಾಟೀಲ, ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಲಕ್ಷೆ¾àಶ್ವರದ ಪ್ರಾಚಾರ್ಯ ಎಸ್‌.ಎನ್‌. ಮಳಲಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಎಸ್‌.ಎಂ.ಕಾತರಕಿ, ಸಾಹಿತಿ ಮಂಜುಳಾ ವೆಂಕಟೇಶಯ್ಯ, ನಿವೃತ್ತ ಶಿಕ್ಷಕ ಎಸ್‌.ಎನ್‌. ಬಳ್ಳಾರಿ, ಅಂದಾನಯ್ಯ ಹಿರೇಮಠ, ದಸಾಪ ರಾಜ್ಯಾಧ್ಯಕ್ಷ ಡಾ|ಅರ್ಜುನ ಗೊಳಸಂಗಿ, ಶರಣ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಚನ್ನಬಸಪ್ಪ ಕಂಠಿ, ತೋಂಟದಾರ್ಯ ಜಾತ್ರಾ ಸಮಿತಿ ಅಧ್ಯಕ್ಷ ಅಮರೇಶ ಅಂಗಡಿ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

ನವಜಾತ ಶಿಶುವಿನಲ್ಲಿ ಹಲ್ಲು !

ಮಂಗಳೂರು : ಹುಟ್ಟುವಾಗಲೇ ನವಜಾತ ಶಿಶುವಿನಲ್ಲಿ ಹಲ್ಲು! ವೈದ್ಯರು ಹೇಳಿದ್ದೇನು ಗೊತ್ತೆ ?

10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್‌ಗೆ

10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್‌ಗೆ

ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್​ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ

ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್​ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ

ಡಿಕೆಶಿ ಶಕ್ತಿ ಪ್ರದರ್ಶನ? ನಾನು ಹೈಕಮಾಂಡ್‌ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದ ಡಿಕೆಶಿ

ಡಿಕೆಶಿ ಶಕ್ತಿ ಪ್ರದರ್ಶನ? ನಾನು ಹೈಕಮಾಂಡ್‌ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದ ಡಿಕೆಶಿ

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್‌ ಜಾನ್ಸನ್‌

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್‌ ಜಾನ್ಸನ್‌

astrology

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಕೋವಿಡ್ ಲಸಿಕೆಯ 2ನೇ, ಮುನ್ನೆಚ್ಚರಿಕಾ ಡೋಸ್ ನಡುವಿನ ಅಂತರ 6 ತಿಂಗಳಿಗೆ ಇಳಿಕೆ 

ಕೋವಿಡ್ ಲಸಿಕೆಯ 2ನೇ, ಮುನ್ನೆಚ್ಚರಿಕಾ ಡೋಸ್ ನಡುವಿನ ಅಂತರ 6 ತಿಂಗಳಿಗೆ ಇಳಿಕೆ ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಅವಳಿ ನಗರದಲ್ಲಿ ಮೂತ್ರಾಲಯ ಸಮಸ್ಯೆ

ಗದಗ: ಅವಳಿ ನಗರದಲ್ಲಿ ಮೂತ್ರಾಲಯ ಸಮಸ್ಯೆ

ಗಜೇಂದ್ರಗಡ ಪುರಸಭೆ ಮಳಿಗೆ ಪಡೆಯಲು ಭಾರೀ ಪೈಪೋಟಿ

ಗಜೇಂದ್ರಗಡ ಪುರಸಭೆ ಮಳಿಗೆ ಪಡೆಯಲು ಭಾರೀ ಪೈಪೋಟಿ

ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಇಬ್ಬರು ನಾಯಕರ ಪೈಪೋಟಿ : ಸಚಿವ ಬಿ ಶ್ರೀರಾಮುಲು ಲೇವಡಿ

ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಇಬ್ಬರು ನಾಯಕರ ಪೈಪೋಟಿ : ಸಚಿವ ಬಿ ಶ್ರೀರಾಮುಲು ಲೇವಡಿ

18

ಮಾದಕ ವಸ್ತುಗಳಿಗೆ ಬಲಿಯಾಗುತ್ತಿದೆ ಯುವ ಪೀಳಿಗೆ

17

ಜನರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ

MUST WATCH

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

ಹೊಸ ಸೇರ್ಪಡೆ

ನವಜಾತ ಶಿಶುವಿನಲ್ಲಿ ಹಲ್ಲು !

ಮಂಗಳೂರು : ಹುಟ್ಟುವಾಗಲೇ ನವಜಾತ ಶಿಶುವಿನಲ್ಲಿ ಹಲ್ಲು! ವೈದ್ಯರು ಹೇಳಿದ್ದೇನು ಗೊತ್ತೆ ?

10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್‌ಗೆ

10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್‌ಗೆ

ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್​ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ

ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್​ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ

ಡಿಕೆಶಿ ಶಕ್ತಿ ಪ್ರದರ್ಶನ? ನಾನು ಹೈಕಮಾಂಡ್‌ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದ ಡಿಕೆಶಿ

ಡಿಕೆಶಿ ಶಕ್ತಿ ಪ್ರದರ್ಶನ? ನಾನು ಹೈಕಮಾಂಡ್‌ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದ ಡಿಕೆಶಿ

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್‌ ಜಾನ್ಸನ್‌

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್‌ ಜಾನ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.