ಪಿಯು ಇಂಗ್ಲಿಷ್‌ ಪರೀಕ್ಷೆ ಯಶಸ್ಸಿಗೆ ಶ್ರಮಿಸಿ


Team Udayavani, Jun 13, 2020, 3:25 PM IST

Gadaga-tdy-3

ಸಾಂದರ್ಭಿಕ ಚಿತ್ರ

ಗದಗ: ಬಾಕಿ ಉಳಿದಿರುವ ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆಯನ್ನು ಜೂ. 18ರಂದು ನಡೆಸಲಾಗುತ್ತಿದ್ದು, ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್‌ ಸೋಂಕು ಹರಡದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಲೋಪದೋಷವಾಗದಂತೆ ಸುವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದ ಪ್ರವೇಶಧ್ವಾರದಲ್ಲಿಯೇ ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಬೇಕು. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ನಿರ್ದೇಶಿಸಬೇಕು. ಜಿಲ್ಲೆಯಲ್ಲಿ 19 ಪರೀಕ್ಷಾ ಕೇಂದ್ರಗಳಲ್ಲೂ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸೂಚಿಸಿದರು.

ಲಾಕ್‌ಡೌನ್‌ ಕಾರಣದಿಂದಾಗಿ ಬೇರೆ ಜಿಲ್ಲೆಯ ಕೆಲ ವಿದ್ಯಾರ್ಥಿಗಳು ಜಿಲ್ಲೆಯಲ್ಲೇ ಉಳಿದುಕೊಂಡಿದ್ದು, ಸರ್ಕಾರದ ನಿರ್ದೇಶನದಂತೆ ಅವರೆಲ್ಲರಿಗೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ಪರೀಕ್ಷೆಗೂ ಮುನ್ನ ಸ್ವಚ್ಛತೆ ಕಾಪಾಡಿಕೊಳ್ಳಬೇಕಲ್ಲದೇ, ಪರೀಕ್ಷಾರ್ಥಿಗಳು ಕುಳಿತುಕೊಳ್ಳಲು ಡೆಸ್ಕ್ಗಳ ಕೊರತೆಯಾಗದಂತೆ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಸಮಯದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚುವರಿ ಎರಡು ಕೊಠಡಿಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಕೋವಿಡ್‌ ಭೀತಿ ಹೋಗಲಾಡಿಸುವುದರ ಜೊತೆಗೆ ಅವರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಬೇಕು ಎಂದು ನಿರ್ದೇಶಿಸಿದರು. ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್‌. ಎಸ್‌. ರಾಜೂರ ಮಾತನಾಡಿ, ಜಿಲ್ಲೆಯ 19 ಮುಖ್ಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಹೆಚ್ಚುವರಿ ಕೊಠಡಿ ಮತ್ತು ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸತೀಶಕುಮಾರ್‌ ಎಂ., ತಹಶೀಲ್ದಾರ್‌ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾಲೂಕು ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧಿಧೀಕ್ಷಕರು, ಪೊಲೀಸ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.