ಜಿಮ್ಸ್ನಲ್ಲಿ ವಿಶ್ವ ನರ್ಸಿಂಗ್ ದಿನಾಚರಣೆ
Team Udayavani, May 13, 2020, 1:42 PM IST
ಗದಗ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಮಂಗಳವಾರ ಪ್ಲಾರೆನ್ಸ್ ನೈಟೆಂಗಲ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ವಿಶ್ವ ನರ್ಸಿಂಗ್ ದಿನ ಆಚರಿಸಲಾಯಿತು.
ನೈಟೆಂಗಲ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ವಿಪ ಸದಸ್ಯ ಎಸ್.ವಿ. ಸಂಕನೂರು, ನೈಟಿಂಗಲ್ ಅವರು ನರ್ಸಿಂಗ್ ಕ್ಷೇತ್ರದಲ್ಲಿ ಮಾಡಿದ ಮಾನವೀಯ ಸೇವೆಯನ್ನು ಸ್ಮರಿಸಿದರು.
ಜಿಮ್ಸ್ ಮೆಡಿಕಲ್ ಕಾಲೇಜದಲ್ಲಿ ಕೋವಿಡ್ ವಾರಿಯರ್ಸ್ ಸೇವೆಯನ್ನು ಶ್ಲಾಘಿಸಿದರು. ಇದೇ ವೇಳೆ ಜಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್ಗಳ ಶುಶ್ರೂಷಕರನ್ನು ಸನ್ಮಾನಿಸಲಾಯಿತು.
ಜಿಮ್ಸ್ ಕಾಲೇಜಿನ ನಿರ್ದೇಶಕರಾದ ಡಾ| ಪಿ.ಎಸ್. ಬೂಸರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟಿ, ಕಾಲೇಜಿನ ಪ್ರಾಚಾರ್ಯ ಎಸ್.ಆರ್. ದೇಶಪಾಂಡೆ, ಡಾ| ಬಿ.ಸಿ. ಕರಿಗೌಡರ, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ರೇಖಾ ಸೋನಾವಾನೆ, ಡಾ| ಸೋಮಶೇಖರ ಬಿಜ್ಜಳ, ಕಾಲೇಜಿನ ಮೆಡಿಕಲ್ ಅಧೀಕ್ಷಕ ಕೇಶವ್ ಅಬ್ಬಯ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ