ಸರ್ಕಾರಿ ಕನ್ಯಾ ಪ್ರೌಢಶಾಲೆ ಸುತ್ತ ಕಸದ ರಾಶಿ

ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಹೋಗುವುದು ಅನಿವಾರ್ಯ

Team Udayavani, Sep 21, 2019, 7:28 PM IST

21-Sepctember–21

ಗುರುಮಠಕಲ್‌: ವಿದ್ಯಾ ಮಂದಿರಕ್ಕೆ ಕೈ ಮುಗಿದು ಒಳಗೆ ಬನ್ನಿ ಎನ್ನುವ ಘೋಷಣೆ ಬದಲು ಇಲ್ಲಿನ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಶಾಲೆಯೊಳಗೆ ದಿನನಿತ್ಯ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಗೋಡೆ ಸುತ್ತ ಕಸದ ರಾಶಿ ಬಿದ್ದಿರುವುದು ಇದಕ್ಕೆಲ್ಲ ಕಾರಣ. ಮೂತ್ರ ವಿಸರ್ಜನೆ ಮುಂತಾದ ಕಾರಣಗಳಿಂದ ಗಬ್ಬು ವಾಸನೆ ಬೀರುತ್ತಿದ್ದು, ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಶಾಲೆಯೊಳಗೆ ಹೋಗಿ ಓದುವ ದುಸ್ಥಿತಿ ಬಂದಿದೆ.

ಸುತ್ತಮುತ್ತಲಿನ ಜನರು ತ್ಯಾಜ್ಯ ಪದಾರ್ಥಗಳನ್ನು ಶಾಲೆ ಗೋಡೆ ಮುಂದೆ ಚಿಲ್ಲಾಪಿಲ್ಲಿಯಾಗಿ ಚೆಲ್ಲಿ ಗಲೀಜು ಮಾಡುತ್ತಾರೆ. ಅಲ್ಲಿಯೇ ವಾಸವಾಗಿರುವ ಹಂದಿಗಳು ರಾಶಿ ಕೆದಕುವುದರಿಂದ ರಸ್ತೆ ಪೂರ್ಣ ಗಲೀಜು ಆಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ನರಕ ಅನುಭವಿಸುವಂತಾಗುತ್ತಿದೆ. ರಸ್ತೆ ಮೇಲೆ ಜನರು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಅನೇಕ ಸಲ ಅಲ್ಲಿನ ಬಡವಾಣೆ ಜನರಿಗೆ ಮನವಿ ಮಾಡಿದ್ದೇವೆ. ಅಲ್ಲದೇ ಪೊಲೀಸ್‌ ಇಲಾಖೆಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅನಿವಾರ್ಯವಾಗಿ ಸುಮ್ಮನೆ ಇರಬೇಕಾಗಿದೆ ಎಂದು ಶಾಲೆ ಮುಖ್ಯ ಶಿಕ್ಷಕರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿಯರ ಪ್ರೌಢಶಾಲೆ ಆಗಿರುವುದರಿಂದ ಸಂಬಂಧಿಸಿದ ಅಧಿಕಾರಗಳು ಮತ್ತು ಜನಪ್ರತಿನಿ ಧಿಗಳು ಕಾಳಜಿ ವಹಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಟಾಪ್ ನ್ಯೂಸ್

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.