ಯದ್ಲಾಪುರದಲ್ಲಿಲ್ಲ ವೈದ್ಯರು!


Team Udayavani, Nov 25, 2019, 4:10 PM IST

25-November-18

ಚೆನ್ನಕೇಶವುಲು ಗೌಡ
ಗುರುಮಠಕಲ್‌:
ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಕೊರತೆ ಇದ್ದು, ಸಾಂಕ್ರಾಮಿಕ ರೋಗ ಹೆಚ್ಚಿರುವ ಸಮಯದಲ್ಲೇ ಕಾಯಂ ವೈದ್ಯಾಧಿಕಾರಿ ಇಲ್ಲದೆ ಸಮಸ್ಯೆ ಉಂಟಾಗುತ್ತಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಗುರುಮಠಕಲ್‌ ತಾಲೂಕು ಯದ್ಲಾಪುರದಲ್ಲಿರುವ ಆರೋಗ್ಯ ಮತ್ತು ಕ್ಷೇಮ ಸೌಖ್ಯ ಕೇಂದ್ರದ ಪರಿಸ್ಥಿತಿ ಇದಾಗಿದೆ. ಅಂದಾಜು 2000ಕ್ಕಿಂತ ಹೆಚ್ಚು ಜನಸಂಖ್ಯೆ ಇದೆ. ಕಳೆದ 6 ತಿಂಗಳಿಂದ ಯಾವೊಬ್ಬ ವೈದ್ಯರು ಆರೋಗ್ಯ ಕೇಂದ್ರದ ಬಾಗಿಲು ತೆರೆದು ಇಲ್ಲಿಯವರೆಗೆ ಚಿಕಿತ್ಸೆ ನೀಡಿಲ್ಲ. ಹೀಗಾಗಿ ಆಸ್ಪತ್ರೆ ನಿರ್ಜನ ಪ್ರದೇಶದಂತಾಗಿದೆ. ಅಧಿಕಾರಿಗಳನ್ನು ಕೇಳಿದರೆ ಒಂದು ವಾರದೊಳಗ ವೈದ್ಯರು ಬರುತ್ತಾರೆ ಎಂದು ಹೇಳುತ್ತಾರೆ.

ಯದ್ಲಾಪುರ ಜನರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಹೊಸ ಕಟ್ಟಡ ನಿರ್ಮಿಸಲಾಗಿದೆ. ಆದರೆ ಕಟ್ಟಡ ನಿರ್ಮಾಣವಾಗಿ ಮೂರು ವರ್ಷ ಕಳೆದರೂ ವೈದ್ಯರೇ ಇಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ. ಆರೋಗ್ಯ ಕೇಂದ್ರ ತೆರೆಯದಂತೆ ಬಾಗಿಲು ಮುಚ್ಚಿ ಪ್ರತಿರೋಧ ಮಾಡುತ್ತಿರುವುದು ತಿಳಿದು ಬಂದಿದೆ. ವೈದ್ಯರು ನಿಯೋಜಯಾಗಿ ಆರೋಗ್ಯ ಕೇಂದ್ರ ತೆರೆದು ಜನರಿಗೆ ಚಿಕಿತ್ಸೆ ನೀಡಬೇಕು. ಆರೋಗ್ಯ ಕೇಂದ್ರದಲ್ಲಿ ಯಾರು ವೈದ್ಯರು ಬಾರದಿರುವುದರಿಂದ ಸ್ಥಳೀಯ ಜನರಿಗೆ ಚಿಕಿತ್ಸೆಯಿಂದ ವಂಚಿತರಾಗಿದ್ದಾರೆ. ಸಂಜೆ ಹೊತ್ತಿನಲ್ಲಿ ಕುಡುಕರು ಹಾವಳಿ ಮಾಡುತ್ತಿದ್ದಾರೆ. ಎಲ್ಲ ಸಮಸ್ಯೆ ನಿವಾರಣಗೆ ಆರೋಗ್ಯ ಕೇಂದ್ರಕ್ಕೆ ವೈದ್ಯರನ್ನು ನೇಮಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇದು ಎಂಎಲ್‌ಎಚ್‌ಪಿ ಕಾಂಟಾಕ್ಟ್ ಬೇಸಡ್‌ ಇದೆ. ಎರಡು ಮೂರು ದಿಗಳಲ್ಲಿ ವೈದ್ಯರನ್ನು ನಿಯೋಜಿಸಿ ಜನರಿಗೆ ಚಿಕಿತ್ಸೆ ಆರಂಭಿಸಲಾಗುವುದು.
ಮಿರಾಜ್‌ ಪಾಟೀಲ,
ಹಿರಿಯ ಆರೋಗ್ಯ ಸಹಾಯಕ ಗಾಜರಕೋಟ

ನಾವು ಬಡವರು. ಕೂಲಿ ಕೆಲಸ ಮಾಡಿ ಬದುಕುವ ಜನ. ಪಟ್ಟಣಕ್ಕೆ ಹೋಗಿ ಚಿಕಿತ್ಸೆ ಮಾಡಿಕೊಳ್ಳುವಷ್ಟು ಹಣ ನಮ್ಮಲ್ಲಿ ಇಲ್ಲ. ಇಲ್ಲಿಯೇ ಆಸ್ಪತ್ರೆ ಪ್ರಾರಂಭಿಸಿದರೆ ನಮ್ಮಂತಹ ಬಡ ಜನರಿಗೆ ಆರೋಗ್ಯ ಕೇಂದ್ರ ವರದಾನವಾಗುತ್ತದೆ. ಬೇಗ ವೈದ್ಯರನ್ನು ನಿಯೋಜಿಸಬೇಕು.
.ನರಸಿಂಗಪ್ಪ, ಗ್ರಾಮಸ್ಥ

ಟಾಪ್ ನ್ಯೂಸ್

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shivamogga news

473 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‌ಸಿಟಿ ಯೋಜನೆ

ದ್ತಯುಇಕಮನಬವಚಷಱ

ಖರ್ಗೆದ್ವಯರಿಗಾಗಿ ದತ್ತ ದೇಗುಲದಲ್ಲಿ ಪೂಜೆ

ಎರತಯುಇಕಜನಬವಚಷ

ಶಿಕ್ಷಣ ಇಲಾಖೆ ಆದೇಶ ಹಿಂಪಡೆಯಲು ಆಗ್ರಹ

ಯುಇಒಇಉಯತರದಸಅ

ಪ್ರಥಮ ಪ್ರಜೆ ಆಯ್ಕೆಗೆ ಮೀನಮೇಷ

ಹಗ್ದ್ಗುಯಹಗ

ಪ್ರಧಾನಿ-ಆದಿತ್ಯನಾಥರಿಂದ ಕಾಶಿ ಕ್ಷೇತ್ರ ವಿಶ್ವ  ಪ್ರಸಿ ದ್ಧ : ಡಾ| ಚಂದ್ರಶೇಖರ ಶ್ರೀ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.