ಸಮಾನತೆ ಸಾರಿದ ವಚನ ಸಾಹಿತ್ಯ

ಅನ್ಯಭಾಷೆಯ ಜೊತೆಗೆ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಯಿರಿ: ಶಾಂತಗಂಗಾಧರ್

Team Udayavani, Apr 5, 2019, 5:12 PM IST

5-April-36

ಹರಪನಹಳ್ಳಿ: ಸರ್ಕಾರಿ ಪದವಿ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಹರಪನಹಳ್ಳಿ: ಶತ ಶತಮಾನಗಳಿಂದ ಸಮಾಜದಲ್ಲಿ ಗಟ್ಟಿಯಾಗಿ ನೆಲೆಯೂರಿದ್ದ ಕಂದಾಚಾರ, ಅಸಮಾನತೆ ವಿರುದ್ಧ ಧ್ವನಿಮೊಳಗಿಸಿದ ಏಕೈಕ ಸಾಹಿತ್ಯ ಅದು ವಚನ ಸಾಹಿತ್ಯವಾಗಿದೆ ಎಂದು ಹಿರಿಯ ಸಾಹಿತಿ ಎಸ್‌.ಟಿ.ಶಾಂತಗಂಗಾಧರ್‌ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಲ್ಲಿ ಗುರುವಾರ ಕನ್ನಡ
ಸಾಹಿತ್ಯ ಪರಿಷತ್ತು ತಾಲೂಕು ಘಟಕದ ವತಿಯಿಂದ ಕೆ.ಎಂ.ಗುರುಸಿದ್ದಯ್ಯ ಮತ್ತು ಕೆ.ಎಂ.ಗಿರಿಜಮ್ಮ, ಶಿವಮೊಗ್ಗದ ನಾಗರಾಜಪ್ಪ ಹಾಗೂ ಮೇಘರಾಜ ಜೈನ್‌ ಅವರ ದತ್ತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

12ನೇ ಶತಮಾನದಲ್ಲಿ ಶ್ರಮವಿಲ್ಲದೇ ಹೊಟ್ಟೆ ತುಂಬಿಸಿಕೊಳ್ಳುವ ಸಂಸ್ಕೃತಿಗೆ ತಿಲಾಂಜಲಿ ಹಾಡಿ, ಕಾಯಕ ಸಂಸ್ಕೃತಿಗೆ ಮುನ್ನಡಿ ಬರೆದು ಕೀರ್ತಿ ವಚನ ಸಾಹಿತ್ಯಕ್ಕೆ ಸಲ್ಲುತ್ತದೆ. ಬಸವಣ್ಣನವರು ಜಾತಿ ವ್ಯವಸ್ಥೆ ಮತ್ತು ದಯೆಯಿಲ್ಲದ ಧರ್ಮ ವ್ಯವಸ್ಥೆ ವಿರುದ್ಧ ವೈಜ್ಞಾನಿಕವಾಗಿ ಹೋರಾಟ ನಡೆಸುವ ಮೂಲಕ ಸೂತಕ ಧರ್ಮವನ್ನು ಕಿತ್ತೇಸೆದು ಸಮಾಜದಲ್ಲಿದ್ದ ಸೋಮಾರಿತನವನ್ನು
ಹೋಗಲಾಡಿಸಿದರು. ಇತ್ತೀಚೀನ ದಿನಗಳಲ್ಲಿ ಜಾತಿ ಎನ್ನುವ ವಿಷ ಬೀಜವನ್ನು ಕೆಲವರು ವ್ಯವಸ್ಥಿತವಾಗಿ ಬಿತ್ತುವ ಮೂಲಕ ಸಮಾಜವನ್ನು ಒಡೆದಾಳುವ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಅನ್ಯಭಾಷೆಯ ಜೊತೆಗೆ ಮಾತೃ ಭಾಷೆ ಕನ್ನಡವನ್ನು ಕಡ್ಡಾಯವಾಗಿ ಅಭ್ಯಾಸ ಮಾಡಿದರೆ ಮಾತ್ರ ಕನ್ನಡ ನಾಡು
ನುಡಿಗೆ ಉತ್ತೇಜನ ನೀಡಿದಂತಾಗುತ್ತದೆ. ಅಲ್ಲದೇ ಕನ್ನಡ ಭಾಷೆ ಉಳಿಯಲು ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ದತ್ತಿದಾನಿ ವೈದ್ಯ ಡಾ| ಎಸ್‌.ಎನ್‌.ಮಹೇಶ್‌ ಮಾತನಾಡಿ, ಇತ್ತೀಚಿನ ದಿನಗಳಲ್ಲಿ
ಮಕ್ಕಳು ಮೊಬೈಲ್‌ ದಾಸರಾಗಿದ್ದಾರೆ. ಇದರಿಂದಾಗಿ ಅವರುಗಳ ಸಾಧನೆಗೆ ಅಡ್ಡಿ ಉಂಟಾಗುತ್ತಿದೆ. ಉತ್ತಮ ಸಾಧನೆ ಮಾಡುವುದರಿಂದ ಮಾತ್ರ ಸಮಾಜದಲ್ಲಿ ಗುರುತಿಸಿಕೊಳ್ಳಲು ಮತ್ತು ಸತ್ಪಜೆಗಳಾಗಲು ಸಾಧ್ಯ ಎಂದರು. ಪ್ರಾಚಾರ್ಯ ಎನ್‌.ಎಂ.ನಾಗರಾಜ್‌ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಅಧ್ಯಕ್ಷ ಡಿ.ರಾಮನಮಲಿ, ಹಡಗಲಿ ಕಸಾಪ ಅಧ್ಯಕ್ಷ ಎಂ.ಪಿ.ಎಂ.ಮಂಜುನಾಥ್‌, ದತ್ತಿದಾನಿಗಳಾದ ಎಂ.ಆರ್‌.
ಮಂಜುನಾಥ್‌, ಮಹಾವೀರ್‌ ಭಂಡಾರಿ, ಪ್ರೊ| ಎಂ.ವಿಜಯಕುಮಾರ್‌, ಪ್ರೊ| ಎಂ.ತಿಮ್ಮಪ್ಪ, ಕಸಾಪ ಕೋಶಾಧಿ
ಕಾರಿ ಕೆ.ಉಚ್ಚೆಂಗೆಪ್ಪ, ಕಾರ್ಯದರ್ಶಿ. ಸಿ.ಗಂಗಾಧರ್‌, ಹೇಮಣ್ಣ ಮೋರಿಗೇರಿ, ಎಂ.ಗಂಗಾಪ್ಪ, ದುರುಗೇಶ್‌, ಅಂಜಿನಪ್ಪ,
ಭೀಮಪ್ಪ, ಷಣ್ಮುಖನಗೌಡ, ಮಾಳಿಗಿ ಸುರೇಶ್‌ ಇನ್ನಿತರರಿದ್ದರು

12ನೇ ಶತಮಾನದಲ್ಲಿ ಶ್ರಮವಿಲ್ಲದೇ ಹೊಟ್ಟೆ
ತುಂಬಿಸಿಕೊಳ್ಳುವ ಸಂಸ್ಕೃತಿಗೆ ತಿಲಾಂಜಲಿ ಹಾಡಿ, ಕಾಯಕ
ಸಂಸ್ಕೃತಿಗೆ ಮುನ್ನಡಿ ಬರೆದು ಕೀರ್ತಿ ವಚನ ಸಾಹಿತ್ಯಕ್ಕೆ ಸಲ್ಲುತ್ತದೆ.
ಬಸವಣ್ಣನವರು ಜಾತಿ ವ್ಯವಸ್ಥೆ ಮತ್ತು ದಯೆಯಿಲ್ಲದ ಧರ್ಮ
ವ್ಯವಸ್ಥೆ ವಿರುದ್ಧ ವೈಜ್ಞಾನಿಕವಾಗಿ ಹೋರಾಟ ನಡೆಸುವ
ಮೂಲಕ ಸೂತಕ ಧರ್ಮವನ್ನು ಕಿತ್ತೇಸೆದು ಸಮಾಜದಲ್ಲಿದ್ದ
ಸೋಮಾರಿತನವನ್ನು ಹೋಗಲಾಡಿಸಿದರು. ಇತ್ತೀಚೀನ
ದಿನಗಳಲ್ಲಿ ಜಾತಿ ಎನ್ನುವ ವಿಷ ಬೀಜವನ್ನು ಕೆಲವರು
ವ್ಯವಸ್ಥಿತವಾಗಿ ಬಿತ್ತುವ ಮೂಲಕ ಸಮಾಜವನ್ನು ಒಡೆದಾಳುವ ಕೆಲಸ ಮಾಡುತ್ತಿದ್ದಾರೆ.
ಎಸ್‌.ಟಿ.ಶಾಂತಗಂಗಾಧರ್‌,
ಹಿರಿಯ ಸಾಹಿತಿ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.