ಸಕಲೇಶಪುರ: ಹಾಸನದಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಲಾರಿಗೆ ಢಿಕ್ಕಿ; 15 ಮಂದಿಗೆ ಗಾಯ


Team Udayavani, Jul 9, 2022, 12:52 PM IST

ಸಕಲೇಶಪುರ: ಹಾಸನದಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಲಾರಿಗೆ ಢಿಕ್ಕಿ; 15 ಮಂದಿಗೆ ಗಾಯ

ಸಕಲೇಶಪುರ: ಹಾಸನದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸೊಂದು ಶಿರಾಡಿ ಘಾಟ್ ನಲ್ಲಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ.

ರಸ್ತೆಯ ತಿರುವಿನಲ್ಲಿ ನಿಂತಿದ್ದ ಲಾರಿಗೆ ಬಸ್ ಢಿಕ್ಕಿ ಹೊಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲವಾದರೂ ಸುಮಾರು 15 ಜನಕ್ಕೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಸಿಕೊಂಡಿದ್ದು, ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಸಂಚಾರ ಮುಕ್ತಗೊಳಿಸಲಾಗಿದೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.