Udayavni Special

352 ನಿವೇಶನ ಹಂಚಿಕೆಗೆ ಮರುಜೀವ

13 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ನಿವೇಶನ ಹಂಚಿಕೆ

Team Udayavani, Oct 6, 2020, 2:35 PM IST

hasan-tdy-1

ಅರಕಲಗೂಡು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಂಪಾಪುರ ಬಳಿ 13 ವರ್ಷಗಳ ಹಿಂದೆ 2 ಎಕರೆಯಲ್ಲಿ ನಿವೇಶನ ರಹಿತರಿಗೆ ವಿಂಗಡಣೆ ಮಾಡಿದ್ದ 352 ನಿವೇಶನಗಳ ಹಂಚಿಕೆ ಮಾಡಲು ಮತ್ತೆ ಕಾಲ ಕೂಡಿ ಬಂದಿದೆ. ಈ ಬಗ್ಗೆ ಕ್ರಮಕೈಗೊಳ್ಳಲು ವಸತಿ ಸಚಿವ ಸೋಮಣ್ಣ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಈ ನಿವೇಶನ ಹಂಚಿಕೆ ಪ್ರಕ್ರಿಯೆ 2007ರಿಂದಲೂ ನಡೆಯುತ್ತಿದ್ದು, ರಾಜಕೀಯ ಕೆಸರೆರಚಾಟದಿಂದಕಾಲ ಕೂಡಿ ಬಂದಿರಲಿಲ್ಲ. 2006-2007ರಲ್ಲಿ ಶಾಸಕರಾಗಿದ್ದ ಎ.ಟಿ ರಾಮಸ್ವಾಮಿ ಬಂಗಿತಿಮ್ಮನಕೊಪ್ಪಲು 55 ಹಾಗೂ ಅರವಟ್ಟಿಕೆತಿಟ್ಟದಲ್ಲಿ 86 ನಿವೇಶನ ಹಂಚಿಕೆ ಮಾಡಿದ್ದನ್ನು ಹೊರೆತುಪಡಿಸಿದರೆ, ಉಳಿದ 353 ನಿವೇಶನಗಳು ನನೆಗುದಿಗೆ ಬಿದ್ದಿದ್ದವು. ಇದು ಹಾಲಿ-ಮಾಜಿ ಶಾಸಕರ ರಾಜಕೀಯಕಿತ್ತಾಟಕ್ಕೂ ದಾರಿ ಆಯಿತು.

2018ರ ವಿಧಾನಸಭಾ ಚುನಾವಣೆ ವೇಳೆ ಮಾಜಿ ಸಚಿವ ಎ.ಮಂಜು 353 ನಿವೇಶನಗಳ ಹಂಚಿಕೆಗೆ ಎಲ್ಲಾ ತಯಾರಿ ಮಾಡಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದರು. ದುರಾದೃಷ್ಟವಶಾತ್‌ ಪಟ್ಟಿ ಕಾನೂನು ಬಾಹಿರವಾಗಿ ಸಿದ್ಧಪಡಿಸಲಾಗಿದೆ, ಇದರ ಬಗ್ಗೆ ತನಿಖೆಯಾಗಲಿ ಎಂದು ಜೆಡಿಎಸ್‌ ಮುಖಂಡರು ಪಪಂ ಮುಂದೆ ಪ್ರತಿಭಟನೆಗೆ ಮುಂದಾದರು.

ಇವರ ಪ್ರತಿಭಟನೆಗಳು ಮುಗಿಯುವಷ್ಟರಲ್ಲಿ ಚುನಾವಣೆ ದಿನಾಂಕ ಪ್ರಕಟವಾಗಿ, ನೀತಿಸಂಹಿತೆ ಜಾರಿಗೆಬಂದಕಾರಣಪಟ್ಟಿಯು ನನೆಗುದಿಗೆ ಬಿತ್ತು. ಅಂದಿನ ಡೀಸಿ ರೋಹಿಣಿ ಸಿಂಧೂರಿ ಈ ಪಟ್ಟಿಯನ್ನು ಅಸಿಂಧುಗೊಳಿಸಿದರು. ನಂತರ ಚುನಾವಣೆಯಲ್ಲಿ ಶಾಸಕ ಎ.ಟಿ.ರಾಮಸ್ವಾಮಿ ಆಯ್ಕೆಯಾದರು. ನಿವೇಶನ ಹಂಚಿಕೆಗೆ ಮುಂದಾಗುವಷ್ಟರಲ್ಲಿ ರಾಜೀವ್‌ ಗಾಂಧಿ ವಸತಿ ನಿಗಮವು ಹಂಚಿಕೆ ಪ್ರಕ್ರಿಯೆಯನ್ನೇ ರದ್ದುಗೊಳಿಸಿ, ಆ ಸ್ಥಳಗಳಲ್ಲಿ ಜಿ+1 ಮಾದರಿಯಲ್ಲಿ ಮನೆ ನಿರ್ಮಾಣಕ್ಕೆಆದೇಶಿಸಿತು. ಆದರೆ, ಆ ಮಾದರಿಯ ಮನೆಗೆ ನಿರ್ಮಾಣಕ್ಕೆ ಕೇವಲ 35 ಅರ್ಜಿ ಬಂದ ಕಾರಣ ಆ ಪ್ರಕ್ರಿಯೆಯು ಆಗೆಯೇ ಉಳಿಯಿತು.

ಇದನ್ನು ಮನಗಂಡ ಶಾಸಕರು, ವಸತಿ ಸಚಿವ ವಿ.ಸೋಮಣ್ಣಗೆ ಮಾ.19ರಂದು ಪತ್ರಬರೆದು ನಮ್ಮ ವ್ಯಾಪ್ತಿಯ ಕಡುಬಡವರಿಗೆಜಿ +1 ಮನೆ ನಿರ್ಮಾಣ ಮಾಡಿಕೊಳ್ಳುವ ಶಕ್ತಿ   ಇಲ್ಲ.ಆದ್ದರಿಂದಈ ಆದೇಶವನ್ನುಹಿಂಪಡೆದು ನಿವೇಶನಗಳ ಹಂಚಿಕೆಗೆ ಅವಕಾಶ ಮಾಡುವಂತೆ ಮನವಿ ಮಾಡಿದರು.

ಈ ಮನವಿಗೆ ಸ್ಪಂದಿಸಿದ ಸಚಿವ ವಿ.ಸೋಮಣ್ಣ ಸಂಬಂಧಿಸಿದ ಅಧಿಕಾರಿಗಳಿಗೆ  ಪರಿಶೀಲಿಸಿ, ನಿವೇಶನ ಹಂಚಿಕೆಗೆ ಅವಕಾಶ ಮಾಡಿಕೊಡುವಂತೆ ನಿರ್ದೇಶನ ನೀಡಿದ್ದಾರೆ. ಈಗಲಾದ್ರೂ ಫ‌ಲಾನುಭವಿಗಳಿಗೆ ನಿವೇಶನ ಸಿಗುವುದೇಕಾದು ನೋಡಬೇಕಿದೆ.

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಜಿಲ್ಲಾ ಕಸಾಪ ಚುನಾವಣೆ ಪ್ರಚಾರ ಶುರು

ಜಿಲ್ಲಾ ಕಸಾಪ ಚುನಾವಣೆ ಪ್ರಚಾರ ಶುರು

ಜಿಲ್ಲೆಯಲ್ಲಿ ಆಯುಧ ಪೂಜೆ ಸರಳ ಆಚರಣೆ

ಜಿಲ್ಲೆಯಲ್ಲಿ ಆಯುಧ ಪೂಜೆ ಸರಳ ಆಚರಣೆ

ಭಾರೀ ಗಾತ್ರದ ಕಾಳಿಂಗ ಸರ್ಪ ಸೆರೆ

ಭಾರೀ ಗಾತ್ರದ ಕಾಳಿಂಗ ಸರ್ಪ ಸೆರೆ

ನಾಟಿ ಕೋಳಿ ಬೆಲೆ ಕುಸಿತ

ನಾಟಿ ಕೋಳಿ ಬೆಲೆ ಕುಸಿತ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.