ಹಾಸನ ಜಿಲ್ಲೆಯಲ್ಲಿ ಪಿಯು ಪರೀಕ್ಷೆಗೆ 535 ಮಂದಿ ಗೈರು


Team Udayavani, Jun 19, 2020, 6:12 AM IST

hassan-535

ಹಾಸನ: ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆಗೆ ಜಿಲ್ಲೆಯಲ್ಲಿ 535 ಪರೀಕ್ಷಾರ್ಥಿಗಳು ಗೈರು ಹಾಜರಾಗಿ ದ್ದರು. ಜಿಲ್ಲೆಯಲ್ಲಿ ಒಟ್ಟು 15,795 ಪರೀಕ್ಷಾರ್ಥಿಗಳು ನೋಂದಾಯಿಸಿಕೊಂಡಿದ್ದು, ಗುರುವಾರ 30 ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ  15,260 ವಿದ್ಯಾರ್ಥಿಗಳು ಹಾಜರಾಗಿದ್ದರು.

ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸಹಪಾಠಿ ಗಳೊಂದಿಗೆ ಬೆರೆಯಲು ಮುಂದಾದಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಾಗೃತಿ ಮೂಡಿಸಲು ಸಿಬ್ಬಂದಿ ಪರದಾಡಿ ದರು. ಇನ್ನುಳಿದಂತೆ ಎನ್ನೆಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ಸುಸೂತ್ರ ವಾಗಿ ನಡೆಯಿತು.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವ ಮೊದಲು ಥರ್ಮಲ್‌  ಸ್ಕ್ರೀನಿಂಗ್‌ ಮಾಡಿದ ಸಿಬ್ಬಂದಿ ಮಾಸ್ಕ್ ಧರಿಸಿರುವುದನ್ನು ಖಚಿತಪಡಿಸಿಕೊಂಡು ಸ್ಯಾನಿಟೈಸರ್‌ ನೀಡಿ ಪರೀಕ್ಷಾ ಕೊಠಡಿಗೆ ಕಳುಹಿಸಿದರು. ಇಂಗ್ಲಿಷ್‌ ಭಾಷಾ ಪರೀಕ್ಷೆ ಬರೆಯಲು ಗುರುವಾರ ಬೆಳಗ್ಗೆ 8.30ರ ವೇಳೆಗೆ ಪರೀಕ್ಷಾ ಕೇಂದ್ರದ ಬಳಿ  ಆಗಮಿಸಲಾರಂಭಿಸಿದ ವಿದ್ಯಾರ್ಥಿಗಳಿಗೆ ಧ್ವನಿವರ್ಧಕದ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಲಾಯಿತು.

10 ಗಂಟೆ ವೇಳೆಗೆ ಪರೀಕ್ಷೆ ಆರಂಭವಾಗಿ ಮಧ್ಯಾಹ್ನ ಒಂದು ಗಂಟೆಗೆ ಮುಗಿಯಿತು. ಹಾಸನ ನಗರದ  11ಪರೀಕ್ಷಾ ಕೇಂದ್ರ ಗಳೂ ಸೇರಿ ಜಿಲ್ಲೆಯ 30 ಪರೀಕ್ಷಾ ಕೇಂದ್ರ ಗಳಲ್ಲಿ 15,795 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು.

ಬಸ್‌ಗಳು ಖಾಲಿ, ಖಾಲಿ: ಪರೀಕ್ಷಾರ್ಥಿ ಗಳ ಸಂಚಾರಕ್ಕೆ ತೊಂದರೆಯಾಗಬಾರ ದೆಂದು ಕೆಎಸ್‌ಆರ್‌ಟಿಸಿ ಹಾಸನ ವಿಭಾ ಗವು ಹೆಚ್ಚುವರಿ ಬಸ್‌ ಸಂಚಾರವನ್ನು ಆರಂಭಿಸಿತ್ತು. ಆದರೆ ಬಹುತೇಕ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ  ದ್ವಿಚಕ್ರ ವಾಹನ ಹಾಗೂ ಕಾರುಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಮುಗಿಸಿಕೊಂಡು ಹೊರಟಿದ್ದರಿಂದ ಬಸ್‌ ಗಳು ಖಾಲಿಯಾಗಿಯೇ ಸಂಚರಿಸಿದವು. ಹೆಚ್ಚುವರಿ ಬಸ್‌ಗಳ ಸಂಚಾರದ ಹಿನ್ನೆಲೆಯಲ್ಲಿ ಹಾಸನ ಬಸ್‌ ನಿಲ್ದಾಣವು ಬಸ್‌ಗಳಿಂದ ತುಂಬಿ ಹೋಗಿತ್ತು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.