Udayavni Special

ಹಾನುಬಾಳ್‌ನಲಿ ರಾಷ್ಟ್ರಮಟ್ಟದ ವಾಲಿಬಾಲ್‌ ಪಂದ್ಯಾವಳಿ


Team Udayavani, Apr 16, 2021, 3:33 PM IST

A nationally ranked volleyball tournament

ಸಕಲೇಶಪುರ: ತಾಲೂಕಿನ ಹಾನುಬಾಳ್‌ ಗ್ರಾಮದಲ್ಲಿನಡೆದ ರಾಷ್ಟ್ರ ಮಟ್ಟದ ವಾಲಿಬಾಲ್‌ ಪಂದ್ಯಾವಳಿಕ್ರೀಡಾಪ್ರೇಮಿಗಳ ಮನಸೂರೆ ಗೊಂಡಿತು.

ರೆಸಾರ್ಟ್‌ ಹಾಗೂ ಹೋಮ್‌ ಸ್ಟೇಗಳ ತವರಾದಹಾನುಬಾಳ್‌ನಲ್ಲಿ ಪ್ರಪ್ರಥಮ ಬಾರಿಗೆ ಹಾನುಬಾಳ್‌ಫ್ರೆಂvÕ… ಅಸೋಸಿಯೇಷನ್‌ ವತಿಯಿಂದಆಯೋಜಿಸಲಾಗಿದ್ದ ಹೊನಲು ಬೆಳಕಿನ ವಾಲಿಬಾಲ್‌ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದರಾಷ್ಟ್ರಮಟ್ಟದ ಹಲವು ಆಟಗಾರರು, ವಿವಿಧ ರಾಜ್ಯಹಾಗೂ ರಾಷ್ಟ್ರಮಟ್ಟದ ಕ್ಲಬ್‌ಗಳನ್ನು ಪ್ರತಿನಿಧಿಸಿದಆಟಗಾರರು ಭಾಗಿಯಾಗುವ ಮುಖಾಂತರ ಕ್ರೀಡಾಪ್ರೇಮಿಗಳ ಮನಸೆಳೆದರು.

ರಾಷ್ಟ್ರಮಟ್ಟದ ವಾಲಿಬಾಲ್‌ ಪಂದ್ಯಾವಳಿ ನಡೆಸಲುಕಳೆದ ಒಂದು ತಿಂಗಳಿನಿಂದ ಸಿದ್ಧತೆ ನಡೆಸಿದ್ದಆಯೋಜಕರು ತಾಲೂಕಿನ ಇತಿಹಾಸದಲ್ಲೇ ಪ್ರಪ್ರಥಮಬಾರಿಗೆ ಇಂಥ ಕ್ರೀಡಾಕೂಟವನ್ನು ಅದ್ಧೂರಿಯಾಗಿ ಆಯೋಜಿ ಸುವುದರಲ್ಲಿ ಯಶಸ್ವಿಯಾದರು.ಕ್ರೀಡಾಕೂಟದ ಹಿನ್ನೆಲೆಯಲ್ಲಿ ಹಾನುಬಾಳ್‌ಮುಖ್ಯ ವೃತ್ತವನ್ನು ವಿದ್ಯುತ್‌ ದೀಪಾಲಂಕರದಿಂದ ಬೆಳಗಲಾಗಿದ್ದು, ಕ್ರೀಡಾಂಗಣಕ್ಕೆ ಹೋಗುವ ಸುಮಾರು2 ಕಿ.ಮೀ. ರಸ್ತೆಯ ಇಕ್ಕೆಲಗಳಲ್ಲಿ ದೀಪಾಲಂಕರ ಮಾಡಲಾಗಿತ್ತು. ಹಲವು ಹೋಮ್‌ ಸ್ಟೇ, ರೆಸಾರ್ಟ್‌ಗಳ ಮಾಲಿಕರು, ವಿವಿಧ ಕಾರ್ಪೋರೆಟ್‌ ಕಂಪನಿಗಳು,ಉದ್ಯಮಿ ಉದಯ್‌ ಗೌಡ ಸೇರಿದಂತೆ ಇನ್ನುನೂರಾರು ಮಂದಿ ಈ ಕ್ರೀಡಾಕೂಟಕ್ಕೆ ಸಾಕಷ್ಟು ದೇಣಿಗೆನೀಡುವ ಮುಖಾಂತರ ಕ್ರೀಡಾಕೂಟದ ಯಶಸ್ವಿಗೆಕಾರಣರಾದರು.

ಪಂದ್ಯಾವಳಿಯಲ್ಲಿ ಕರ್ನಾಟಕದಮೀಡಿಯಾ ಕಿಂಗ್ಸ್ ತಂಡ ಟೋಫಿ ತನ್ನದಾಗಿಸಿಕೊಂಡರೆ. ಸ್ಥಳೀಯ ಜಿಂಜರ್‌ ಅಸೋಸಿಯೇಷನ್‌ಪ್ರಾಯೋಜಕತ್ವದ (ಎಂಎನ್ಸಿ) ಕೇರಳದ ಬಿಪಿಸಿಎಲ್‌ತಂಡ ಎರಡನೇ ಸ್ಥಾನ ಗಳಿಸಿತು. ಮೂರನೇ ಸ್ಥಾನವನ್ನುಹೋಮ್‌ ಸ್ಟೇ ಮಾಲಿಕರ ಸಂಘದ ಪ್ರಾಯೋಜಕತ್ವದಅನೂಪ್‌ ಡಿಕೋಸ್ಟ ತಂಡ, ಎಸ್ಪಿ ಹಾಸನ ತಂಡನಾಲ್ಕನೇ ಸ್ಥಾನ ಗಳಿಸಿದವು. ಮಹಿಳೆಯರ ವಿಭಾಗದಲ್ಲಿಹಾಸನದ ತಂಡ ಪ್ರಥಮ ಸ್ಥಾನಗಳಿಸಿದರೆ ದಕ್ಷಿಣಕನ್ನಡಜಿಲ್ಲೆಯ ಉಜಿರೆ ತಂಡ ದ್ವಿತೀಯ ಸ್ಥಾನಗಳಿಸಿತು.

ಭಾರತದ ವಾಲಿಬಾಲ್‌ ತಂಡ ಪ್ರತಿನಿಧಿಸುವಅನುಪ್‌ ಡಿಕಾÓr…, ಉಕ್ರಪಾಂಡ್ಯನ್‌, ಮನೋಜ,ನವೀನ್ರಾಜ…, ಅಜಿತ್ಲಾಲ್‌ ಚಂದ್ರನ್‌, ರೈಸನೆÅಬೆÇÉೋ,ಮುತ್ತು, ಗುಬ್ಬಿ ರವಿ, ಅಶ್ವಲ್‌ ರೈ, ಕಾರ್ತಿಕ್‌ ಅಶೋಕ್‌,ರೀತೇಶ್‌, ವಿನಿತ್‌ ಕುಮಾರ್‌, ಕಮಲೇಶ್‌ ಕಟಿಕ್‌,ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿ ಹೊಳೆನರಸೀಪುರದತರುಣ್‌ಗೌಡ ಸೇರಿದಂತೆ ಇನ್ನೂ ಹಲವು ರಾಷ್ಟ್ರ ಮತ್ತುರಾಜ್ಯ ಮಟ್ಟದ ಆಟಗಾರರು ಎರಡು ದಿನಗಳ ಕಾಲಪ್ರೇಕ್ಷಕರಿಗೆ ರೋಚಕ ಪ್ರದರ್ಶನ ನೀಡಿದರು.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ,ಹೋಬಳಿ ಕೇಂದ್ರದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್‌ಪಂದ್ಯಾವಳಿ ನಡೆಸುತ್ತಿರುವುದು ಶ್ಲಾಘನೀಯ.ಗ್ರಾಮೀಣ ಭಾಗದ ಯುವಕರಿಗೆ ಇದು ಸ್ಫೂರ್ತಿಆಗಲಿದೆ. ಕ್ರೀಡೆಯಿಂದ ಪರಸ್ಪರ ಬಾಂಧವ್ಯಹೆಚ್ಚಾಗುತ್ತದೆ ಎಂದರು.

ಹಾನುಬಾಳು ಫ್ರೆಂಡ್ಸ್ ಅಸೋಸಿಯೇಷನ್‌ಅಧ್ಯಕ್ಷ ನಾರಾಯಣಗೌಡ, ಉದ್ಯಮಿ ಉದಯ್‌ಗೌಡ, ಮಾಜಿ ಶಾಸಕ ಎಚ್‌.ಎಂ.ವಿಶ್ವನಾಥ್‌,ಹುರುಡಿ ಅರುಣ್‌ಕುಮಾರ್‌, ಹುರುಡಿ ಪ್ರಶಾಂತ್‌.ಗ್ರಾಮಾಂತರ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಚಂದ್ರಶೇಖರ್‌, ಜಿಪಂ ಸದಸ್ಯ ಸುಪ್ರದೀಪ್ತ ಯಜಮಾನ್‌,ಎಚ್‌.ಎ.ಭಾಸ್ಕರ್‌, ಜಿಪಂ ಮಾಜಿ ಸದಸ್ಯ ಸಣ್ಣಸ್ವಾಮಿ,ತಾಪಂ ಸದಸ್ಯ ಸಿಮೆಂಟ್‌ ಮಂಜು, ಗ್ರಾಪಂ ಅಧ್ಯಕ್ಷೆಸರಳ ಕೇಶವಮೂರ್ತಿ, ಪಿಡಿಒ ಹರೀಶ್‌,ಹಾನುಬಾಳ್‌ ಚೇತನ್‌ ಇತರರು ಇದ್ದರು.

ಟಾಪ್ ನ್ಯೂಸ್

16-6

ಅಪೂರ್ವ ಅನುಭೂತಿಯನ್ನು ನೀಡುವ ಆತ್ಮಕಥನ ‘ಕಾಲ ಉರುಳಿ ಉಳಿದುದು ನೆನಪಷ್ಟೇ

ಮಂಗಳೂರು ದೋಣಿ ನಾಪತ್ತೆ : ನೌಕಾ ಸೇನಾ ಹೆಲಿಕಾಪ್ಟರ್ ಬಳಸಿ ಕಾರ್ಯಚರಣೆಗೆ ಸಿದ್ಧತೆ

ಮಂಗಳೂರು ದೋಣಿ ನಾಪತ್ತೆ : ನೌಕಾ ಸೇನಾ ಹೆಲಿಕಾಪ್ಟರ್ ಬಳಸಿ ಕಾರ್ಯಚರಣೆಗೆ ಸಿದ್ಧತೆ

Bjp chief jp nadda discussed the precaution and relief work with the lawmakers to help states hit by cyclone tauktae

ತೌಖ್ತೇ ಚಂಡಮಾರುತವನ್ನು ಎದುರಿಸಲು ಜನರ ಬೆನ್ನೆಲುಬಾಗಿರಿ : ಕಾರ್ಯಕರ್ತರಿಗೆ ನಡ್ಡಾ ಕರೆ

cats

ಕೋವಿಡ್-ಉಪಚುನಾವಣೆ ವೇಳೆ ಮೃತಪಟ್ಟ ಶಿಕ್ಷಕರ ಕುರಿತು ವಿವರ ಕೇಳಿದ ಸಚಿವ ಸುರೇಶ್ ಕುಮಾರ್‌

cats

‘ಸಾಯೋರು ಎಲ್ಲಾದರೂ ಸಾಯಲಿ’ : ಶಾಸಕ ಚಂದ್ರಪ್ಪ

ಕುಷ್ಟಗಿಯಲ್ಲಿ ಸೇವೆ ಸಲ್ಲಿಸಿದ್ದ ತಹಸೀಲ್ದಾರ ಕೋವಿಡ್ ಗೆ ಬಲಿ

ಕುಷ್ಟಗಿಯಲ್ಲಿ ಸೇವೆ ಸಲ್ಲಿಸಿದ್ದ ತಹಸೀಲ್ದಾರ ಕೋವಿಡ್ ಗೆ ಬಲಿ

THoukthe Cyclone Effect in Goa, High allert announced by CM

ತೌಖ್ತೇ ಚಂಡಮಾರುತ : ಗೋವಾ ಕಡಲ ತೀರದಲ್ಲಿ ಅವಾಂತರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rainfall at hasana

ಹಾಸನ ಜಿಲ್ಲೆಯಲ್ಲಿ ಜಿಟಿ, ಜಿಟಿ ಮಳೆ

Lack of physician staff

ಕ್ರಾಫ‌ರ್ಡ್‌ ಆಸ್ಪತ್ರೆಯಲ್ಲಿ ವೈದ್ಯ ಸಿಬ್ಬಂದಿ ಕೊರತೆ

Beginning of the 3rd care center

3ನೇ ಆರೈಕೆ ಕೇಂದ್ರ ಆರಂಭ

13skpp1_2_pprajval_crafford_hosp_1305bg_2

ಆಕ್ಸಿಜನ್‌ ಪ್ಲಾಂಟ್‌ ಹೆಸರಲ್ಲಿ ಲೂಟಿ: ಸಂಸದ ಪ್ರಜ್ವಲ್‌ ರೇವಣ್ಣ

13_05_arsp_3_1305bg_2

ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ವಿಫ‌ಲ : ಶಾಸಕ ಕೆ.ಎಂ.ಶಿವಲಿಂಗೇಗೌಡ

MUST WATCH

udayavani youtube

ಪುತ್ತೂರು ಮಹಾಲಿಂಗೇಶ್ವರ ದೇಗುಲದ ಸಭಾಂಗಣ ಸದ್ಯಕ್ಕೆ COVID CARE CENTRE

udayavani youtube

ಕನ್ನಡ ಶಾಲೆಯ ವಿಭಿನ್ನ ಇಂಗ್ಲೀಷ್ ಕ್ಲಾಸ್

udayavani youtube

ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮತ್ತೆ ವಿಸ್ತರಿಸಬೇಡಿ

udayavani youtube

ರಾಯಚೂರು ; ಫುಲ್ ಲಾಕ್ ಡೌನ್ ಹಿನ್ನೆಲೆ ಎಣ್ಣೆ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು

udayavani youtube

Oxygen ನಮಗೆ ಬೇಕಿರುವುದಕ್ಕಿಂತ ಜಾಸ್ತಿನೇ ಇದೆ

ಹೊಸ ಸೇರ್ಪಡೆ

15gadag 4

ಔಷಧ-ಹಾಸಿಗೆ-ಆಕ್ಸಿಜನ್‌ ಕೊರತೆಯಾಗದಂತೆ ನೋಡಿಕೊಳ್ಳಿ : ಡಿಸಿ ಸುಂದರೇಶ್‌ ಬಾಬು

16-6

ಅಪೂರ್ವ ಅನುಭೂತಿಯನ್ನು ನೀಡುವ ಆತ್ಮಕಥನ ‘ಕಾಲ ಉರುಳಿ ಉಳಿದುದು ನೆನಪಷ್ಟೇ

15hvr1

ಧರ್ಮಸ್ಥಳದಿಂದ ಬಂತು ಆಕ್ಸಿಜನ್‌ ಟ್ಯಾಂಕರ್‌

ಮಂಗಳೂರು ದೋಣಿ ನಾಪತ್ತೆ : ನೌಕಾ ಸೇನಾ ಹೆಲಿಕಾಪ್ಟರ್ ಬಳಸಿ ಕಾರ್ಯಚರಣೆಗೆ ಸಿದ್ಧತೆ

ಮಂಗಳೂರು ದೋಣಿ ನಾಪತ್ತೆ : ನೌಕಾ ಸೇನಾ ಹೆಲಿಕಾಪ್ಟರ್ ಬಳಸಿ ಕಾರ್ಯಚರಣೆಗೆ ಸಿದ್ಧತೆ

Bjp chief jp nadda discussed the precaution and relief work with the lawmakers to help states hit by cyclone tauktae

ತೌಖ್ತೇ ಚಂಡಮಾರುತವನ್ನು ಎದುರಿಸಲು ಜನರ ಬೆನ್ನೆಲುಬಾಗಿರಿ : ಕಾರ್ಯಕರ್ತರಿಗೆ ನಡ್ಡಾ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.