ಹೆದ್ದಾರಿ ಬದಿ ಕಟ್ಟಡಕ್ಕೆ ಕಾರು ಅಪ್ಪಳಿಸಿ ನಾಲ್ವರು ಸಜೀವ ದಹನ

Team Udayavani, Feb 21, 2019, 5:10 AM IST

nayak-21-2.jpg

ಹಾಸನ: ಜಿಲ್ಲೆಯ ಚೆನ್ನರಾಯಪಟ್ಟಣದ ಉದಯಪುರ ಸಮೀಪ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಹಾಸನದ ಕಡೆಗೆ ಬರುತ್ತಿದ್ದ ಕಾರು ಹೆದ್ದಾರಿ ಬದಿಯಲ್ಲಿದ್ದ ಕಟ್ಟಡಕ್ಕೆ ಢಿಕ್ಕಿ ಹೊಡೆಯಿತು. ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ನಾಲ್ವರು ಸಜೀವ ದಹನಗೊಂಡರು ಎಂದು ತಿಳಿದುಬಂದಿದೆ. ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ದುರ್ಘಟನೆಯಲ್ಲಿ ಮೃತಪಟ್ಟವರನ್ನು ವಿವೇಕ್ ನಾಯಕ್, ಪತ್ನಿ ರೇಷ್ಮಾ ನಾಯಕ್ ಮತ್ತು ಈ ದಂಪತಿಯ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ವಿವೇಕ್ ನಾಯಕ್ ಅವರು ಮೂಲತಃ ಗುಜ್ಜಾಡಿ ಗ್ರಾಮದ ನಾಯಕವಾಡಿಯವರಾಗಿದ್ದಾರೆ. ಶುಕ್ರವಾರ ತಮ್ಮ ತಂದೆಯವರ ಶ್ರಾದ್ಧ ಕಾರ್ಯ ನಡೆಯಲಿದ್ದು ಇದಕ್ಕಾಗಿ ವಿವೇಕ್ ನಾಯಕ್ ಅವರು ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಿಂದ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ವಿವೇಕ್ ನಾಯಕ್ ಅವರು ಎನ್ ಫೀಲ್ಡ್ ಕಂಪೆನಿಯ ಉದ್ಯೋಗಿಯಾಗಿದ್ದರು.

ಟಾಪ್ ನ್ಯೂಸ್

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

ಸಿನಿಮಾ ನಟಿ ಮೇಲೆ ಹಲ್ಲೆ : ಮಾಜಿ ಪ್ರಿಯಕರ ಸೆರೆ

ಕೋವಿಡ್ ಲಸಿಕೆ ಪಡೆದವರಿಗಷ್ಟೇ ಹಾಸನಾಂಬೆ ದರ್ಶನ ಭಾಗ್ಯ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ಕಾಳು ಮೆಣಸು ಧಾರಣೆ ಚೇತರಿಕೆ

ಕಾಳು ಮೆಣಸು ಧಾರಣೆ ಚೇತರಿಕೆ

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.