Udayavni Special

ಜಾವಗಲ್ನಲ್ಲಿ ಗೋಶಾಲೆ ಆರಂಭಿಸಲು ಕ್ರಮ


Team Udayavani, Aug 6, 2019, 4:31 PM IST

hasan-tdy-2

ಜಾವಗಲ್ನ ಎಪಿಎಂಸಿ ಆವರಣದಲ್ಲಿ ಮೇವು ಬ್ಯಾಂಕ್‌ಗೆ ಶಾಸಕ ಕೆ.ಎಸ್‌. ಲಿಂಗೇಶ್‌ ಚಾಲನೆ ನೀಡಿದರು. ಬೇಲೂರು ತಾಪಂ ಅಧ್ಯಕ್ಷ ರಂಗೇಗೌಡ ಹಾಜರಿದ್ದರು.

ಜಾವಗಲ್: ಹೋಬಳಿಗೂಂದು ಗೋಶಾಲೆ ತೆರೆಯಲು ಕ್ರಮಕೈಗೊಳ್ಳುವುದಾಗಿ ಶಾಸಕ ಕೆ.ಎಸ್‌. ಲಿಂಗೇಶ್‌ ಭರವಸೆ ನೀಡಿದರು.

ಜಾವಗಲ್ನ ಎಪಿಎಂಸಿ ಆವರಣದಲ್ಲಿ ಮೇವು ಬ್ಯಾಂಕ್‌ ಗೆ ಚಾಲನೆ ನೀಡಿ ಮಾತನಾಡಿ, ರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದಾಗಿ ಉತ್ತರ ಕರ್ನಾಟಕದ ಭಾಗದಲ್ಲಿ ಅತಿವೃಷ್ಟಿ ಹಾಗೂ ದಕ್ಷಿಣಕರ್ನಾಟಕದ ಭಾಗದಲ್ಲಿ ಅನಾವೃಷ್ಟಿ ಇಂದಾಗಿ ರೈತರ, ಜಾನುವಾರುಗಳ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂದರು.

ಸಂಕಷ್ಠದಲ್ಲಿರುವ ರೈತರ ನೆರವಿಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಕೂಡಲೆ ನೆರವಿಗೆ ಬರಬೇಕೆಂದು ಒತ್ತಾಯಪಡಿಸಿದರು. ಮುಂದಿನ ದಿನಗಳಲ್ಲಿ ಜಾವಗಲ್ ಹೋಬಳಿಯ ಇನ್ನೂ 2-3 ಕಡೆ ಮೇವು ಬ್ಯಾಂಕ್‌ ತೆರೆಯಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ರೈತರು ಕಾರ್ಡ್‌ ಮಾಡಿಸಿಕೊಂಡು ಅಧಿಕಾರಿಗಳಿಗೆ ಸಹಕಾರ ನೀಡಿ ಮೇವು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಬೇಲೂರು ತಾಪಂ ಅಧ್ಯಕ್ಷ ರಂಗೇಗೌಡ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ರೈತರಿಗೆ ವಾರದಲ್ಲಿ 1 ದಿನ ಮೇವು ವಿತರಿಸಲಾಗುವುದು. ರೈತರು ಸಹನೆ, ತಾಳ್ಮೆಯಿಂದ ವರ್ತಿಸಿ ಮೇವು ಪಡೆದು ಕೊಳ್ಳುವಂತೆ ತಿಳಿಸಿದರು.

ಮೇವು ವಿತರಣೆಗೆ ಕ್ರಮ: ಜಾವಗಲ್ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಆನಂದ್‌ ಮಾತನಾಡಿ, ಪಶು ಆಸ್ಪತ್ರೆಯ ವ್ಯಾಪ್ತಿಗೆ 57 ಹಳ್ಳಿಗಳು ಸೇರಿದ್ದು 20, 500 ದನಗಳು 10ಸಾವಿರ ಕುರಿಗಳು, 7ಸಾವಿರ ಮೇಕೆಗಳು 465 ಎಮ್ಮೆಗಳು ಸೇರಿ ಒಟ್ಟು 36 ಸಾವಿರ ಜಾನುವಾರುಗಳಿವೆ. ಪ್ರತಿದಿನ ಪಶುಪಾಲನೆ, ಕಂದಾಯ ಇಲಾಖೆಯ ಅಧಿ ಕಾರಿಗಳು ನೌಕಕರ ನೆರವಿನೊಂದಿಗೆ ಮೇವು ನೀಡುವುದಾಗಿ ತಿಳಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಮಹಾದೇವಪ್ಪ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿವಾರು ಮೇವು ಬ್ಯಾಂಕ್‌ ತೆರೆಯುವಂತೆ ಒತ್ತಾಯಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಲೋಲಾಕ್ಷಮ್ಮ, ತಾಪಂ ಸದಸ್ಯರಾದ ವಿಜಯ್‌ ಕುಮಾರ್‌, ಪ್ರಭಾಕರ್‌, ಗ್ರಾಪಂ ಅಧ್ಯಕ್ಷ ಕುಮಾರ್‌ ನಾಯ್ಕ, ತಾಪಂ ಮಾಜಿ ಸದಸ್ಯ ಶಿವನಂಜೆಗೌಡ, ಜಿ.ಎಂ. ಚಂದ್ರಶೇಖರ್‌, ಸುನೀಲ್, ಗ್ರಾಪಂ ಸದಸ್ಯ ಕೊಲ್ಲಾರಿ ಶೆಟ್ಟಿ ಉಪ ತಹಶೀಲ್ದಾರ್‌ ಅಶೋಕ್‌, ಆರ್‌.ಐ. ರವಿ, ಬಾಲಕೃಷ್ಣ, ಮತ್ತಿತರರು ಮಾತನಾಡಿದರು. ಜಾವಗಲ್ ಹೋಬಳಿಯ ಜನ ಪ್ರತಿನಿಧಿಗಳು, ರೈತರು ಭಾಗವಹಿಸಿದ್ದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ ! ಪ್ರವಾಸಿಗರ ಸಂಖ್ಯೆ ವಿರಳ 

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ ! ಪ್ರವಾಸಿಗರ ಸಂಖ್ಯೆ ವಿರಳ 

srh

ಹಲವು ದಾಖಲೆಗಳಿಗೆ ಸಾಕ್ಷಿಯಾದ ಡೆಲ್ಲಿ-ಹೈದರಾಬಾದ್ ಪಂದ್ಯ: ರಬಾಡ ಅನನ್ಯ ಸಾಧನೆಯೇನು ಗೊತ್ತಾ?

covid19

ಕೋವಿಡ್ 2ನೇ ಅಲೆ, ಜನರ ಕೈಯಲ್ಲೇ ಆರೋಗ್ಯ: ಚಳಿಗಾಲದಲ್ಲಿ ವೈರಸ್‌ಗಳು ಶೇ.50ರಷ್ಟು ವೃದ್ಧಿ

bihar

ಬಿಹಾರ ಚುನಾವಣೆ: 71 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ, ಕಣದಲ್ಲಿ 1066 ಅಭ್ಯರ್ಥಿಗಳು

ಚಿಂತನೆ: ಕೊನೆಯ ಪಯಣದ ಸಿದ್ಧತೆಗೆ ಶೌರಿ ಪಾಠ!

ಚಿಂತನೆ: ಕೊನೆಯ ಪಯಣದ ಸಿದ್ಧತೆಗೆ ಶೌರಿ ಪಾಠ!

ಟ್ರಂಪ್‌ ಭರವಸೆಗಳ ಕಥೆಯೇನು?

ಟ್ರಂಪ್‌ ಭರವಸೆಗಳ ಕಥೆಯೇನು?

ಮನೆಯೊಳಗೆ ಬಿದ್ದ ಸೂಜಿ, ಹುಡುಕಾಟ ಹೊರಗೆ!

ಮನೆಯೊಳಗೆ ಬಿದ್ದ ಸೂಜಿ, ಹುಡುಕಾಟ ಹೊರಗೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಲೂರಿಗೆ ಪ್ರವಾಸಿಗರ ದಂಡು

ಬೇಲೂರಿಗೆ ಪ್ರವಾಸಿಗರ ದಂಡು

hasan-tdy-1

ವಿಜಯ ದಶಮಿಯೊಂದಿಗೆ ಗೊಂಬೆಗಳ ದರ್ಬಾರ್‌ಗೆ ತೆv

hasan-tdy-1

ಬಸ್‌ ನಿಲ್ದಾಣಕ್ಕೆ ಅಗತ್ಯ ಸೌಲಭ್ಯ

dhanvir

ಬಂಡೀಪುರದಲ್ಲಿ ರಾತ್ರಿ ಸಫಾರಿ: ಚಿತ್ರನಟ ಧನ್ವೀರ್ ವಿರುದ್ದ ಪ್ರಕರಣ ದಾಖಲು

ಕೆರೆ ಬತ್ತದಂತೆ ನೋಡಿಕೊಳ್ಳಿ

ಕೆರೆ ಬತ್ತದಂತೆ ನೋಡಿಕೊಳ್ಳಿ

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!ಹೊಸ ಸೇರ್ಪಡೆ

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ ! ಪ್ರವಾಸಿಗರ ಸಂಖ್ಯೆ ವಿರಳ 

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ ! ಪ್ರವಾಸಿಗರ ಸಂಖ್ಯೆ ವಿರಳ 

srh

ಹಲವು ದಾಖಲೆಗಳಿಗೆ ಸಾಕ್ಷಿಯಾದ ಡೆಲ್ಲಿ-ಹೈದರಾಬಾದ್ ಪಂದ್ಯ: ರಬಾಡ ಅನನ್ಯ ಸಾಧನೆಯೇನು ಗೊತ್ತಾ?

covid19

ಕೋವಿಡ್ 2ನೇ ಅಲೆ, ಜನರ ಕೈಯಲ್ಲೇ ಆರೋಗ್ಯ: ಚಳಿಗಾಲದಲ್ಲಿ ವೈರಸ್‌ಗಳು ಶೇ.50ರಷ್ಟು ವೃದ್ಧಿ

bihar

ಬಿಹಾರ ಚುನಾವಣೆ: 71 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ, ಕಣದಲ್ಲಿ 1066 ಅಭ್ಯರ್ಥಿಗಳು

ಚಿಂತನೆ: ಕೊನೆಯ ಪಯಣದ ಸಿದ್ಧತೆಗೆ ಶೌರಿ ಪಾಠ!

ಚಿಂತನೆ: ಕೊನೆಯ ಪಯಣದ ಸಿದ್ಧತೆಗೆ ಶೌರಿ ಪಾಠ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.